Browsing Tag

theft

Kota : ದೇವಸ್ಥಾನ, ಮನೆಗೆ ಖನ್ನ: ನಾಲ್ವರ ಬಂಧನ

ಬ್ರಹ್ಮಾವರ : ದೇವಸ್ಥಾನ ಹಾಗೂ ಮನೆಗೆ ಕನ್ನ ಹಾಕಿ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಠಾಣೆಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶೃಂಗೇರಿಯ ಗೋಪಾಲ (26 ವರ್ಷ), ಕೊಕ್ಕರ್ಣೆ ಅರುಣ (26 ವರ್ಷ), ಚೇರ್ಕಾಡಿ ರವಿ ಕುಮಾರ್ (28 ವರ್ಷ),
Read More...

ಉಡುಪಿ : ಜ್ಯೋತಿಷ್ಯ ‌ಹೇಳುವುದಾಗಿ ನಂಬಿಸಿ 7 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಮಹಿಳೆ

ಉಡುಪಿ : ಜ್ಯೋತಿಷ್ಯ ಹೇಳುವುದಾಗಿ‌ ನಂಬಿಸಿ ಮಹಿಳೆಯೋರ್ವಳು ಸುಮಾರು 7ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ‌‌ ಹಾಗೂ ನಗದು ದೋಚಿದ ಘಟನೆ ಉಡುಪಿಯ ನಿಟ್ಟೂರು ಸಮೀಪದ ರಾಜೀವ ನಗರದಲ್ಲಿ ನಡೆದಿದೆ. ರಾಜೀವ ನಗರದ ಲಕ್ಷ್ಮೀ ಎಂಬವರ ಮನೆಗೆ ಬಂದ 30‌ವರ್ಷ ಪ್ರಾಯದ ಮಹಿಳೆಯೋರ್ವಳು ಜ್ಯೋತಿಷ್ಯ
Read More...

ಹಾಡುಹಗಲಲ್ಲೇ ಮನೆಗೆ ನುಗ್ಗಿ ದರೋಡೆ: ದರೋಡೆಕೋರರನ್ನು ಅಟ್ಟಾಡಿಸಿದ ಜನರು : ಇಬ್ಬರ ಬಂಧನ, ವಿಡಿಯೋ ವೈರಲ್

ಚಿಕ್ಕಮಗಳೂರು : ಹಾಡುಹಗಲಲ್ಲೇ ಮನೆಗೆ ನುಗ್ಗಿದ ದರೋಡೆಕೋರರಿಬ್ಬರು ಲಕ್ಷಾಂತರ ಮೌಲ್ಯದ ಹಣ ಹಾಗೂ ಚಿನ್ನಾಭರಣಗಳನ್ನು ದರೋಡೆ ಮಾಡಿದ್ದಾರೆ. ನಂತರ ಅಲ್ಲಿಂದ ಪರಾರಿಯಾಗುವ ವೇಳೆಯಲ್ಲಿ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದು, ಚಿಕ್ಕಮಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಹೌದು,
Read More...

ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ನಡೆದಿದೆ ಬೆಚ್ಚಿಬೀಳಿಸುವ ಘಟನೆ

ತಿರುಪತಿ : ಶ್ರೀಮಂತ ದೇಗುಲವೆಂಬ ಖ್ಯಾತಿಗೆ ಪಾತ್ರವಾಗಿರುವ ತಿರುಪತಿ ತಿರುಮಲ ದೇವಸ್ಥಾನದಲ್ಲೀಗ ಭಕ್ತರಿಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ತಿರುಪತಿ ತಿಮ್ಮಪ್ಪನ ಸನ್ನಿಧಾನದ ಬೆಟ್ಟವನ್ನೇರುವ ವೇಳೆಯಲ್ಲಿ ಭಕ್ತರನ್ನು ಬೆದರಿಸಿ ದರೋಡೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಭಕ್ತರು
Read More...

ಬ್ರಹ್ಮಶ್ರೀ ನಾರಾಯಣ ಗುರುಗಳ ಬೆಳ್ಳಿಯ ಪಾದುಕೆ ಕಳವು

ಉಡುಪಿ : ಬಾಗಿಲು ಮುರಿದು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದಲ್ಲಿದ್ದ ನಾರಾಯಣ ಗುರುಗಳ ಬೆಳ್ಳಿಯ ಪಾದುಕೆಯನ್ನು ಕಳವು ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ತೆಂಕ ಎರ್ಮಾಳಿನಲ್ಲಿ ನಡೆಡಿದೆ. ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು
Read More...

ಒಂಟಿ ಮನೆಯಲ್ಲಿ ತಡರಾತ್ರಿ ಚಿನ್ನ, ನಗದು ದರೋಡೆ : ಮನೆಯವರನ್ನು ಕಟ್ಟಿ ಹಾಕಿದ 20 ಮಂದಿಯ ಗ್ಯಾಂಗ್

ಚಿಕ್ಕಮಗಳೂರು : ಒಂಟಿ ಮನೆಯೊಂದಕ್ಕೆ ತಡರಾತ್ರಿ ನುಗ್ಗಿದ 20 ಮಂದಿ ದರೋಡೆಕೋರರು ಮನೆಯಲ್ಲಿದ್ದ ನಾಲ್ವರನ್ನು ಕಟ್ಟಿಹಾಕಿ ದರೋಡೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗುಡ್ಡೆತೋಟದಲ್ಲಿ ನಡೆದಿದೆ. ವಿಜಯರಾಘವ ಎಂಬವರ ಮನೆಯ ಮೇಲೆ ನಿನ್ನೆ ತಡರಾತ್ರಿ 11.30ರ ಸುಮಾರಿಗೆ
Read More...

ಕಾಫಿನಾಡಲ್ಲಿ ಆನೆ ದಂತ ಚೋರರ ಬಂಧನ

ಚಿಕ್ಕಮಗಳೂರು : ಆನೆ ದಂತ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ನಾಲ್ವರು ಪೊಲೀಸರು ಬಂಧಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ವಸ್ತಾರೆಯಲ್ಲಿ ನಡೆದಿದೆ. ಬಂಧಿತರರನ್ನು ಶೃಂಗೇರಿ ಮೂಲದ ಶಬರೀಶ್, ಯೋಗೇಶ್, ವಿಜಯ್, ಮಧುಸೂದನ್ ಎಂದು ಗುರುತಿಸಲಾಗಿದೆ. ಆನೆದಂತ ಚೋರರನ್ನು ಬಂಧಿಸುತ್ತಿದ್ದಂತೆಯೇ
Read More...