JDS 3rd List : ಜೆಡಿಎಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ
ಬೆಂಗಳೂರು : ವಿಧಾನಸಭಾ ಚುನಾವಣೆ ನಾಮಪತ್ರ ಸಲ್ಲಿಕೆಗೆ ಒಂದು ದಿನ ಉಳಿದಿರುವಾಗಲೇ ಜೆಡಿಎಸ್ ಪಕ್ಷ ತನ್ನ ಮೂರನೇ ಅಭ್ಯರ್ಥಿಗಳ (JDS 3rd List) ಪಟ್ಟಿಯನ್ನು ಪ್ರಕಟಿಸಿದೆ. ಅಂತಿಮ ಪಟ್ಟಿಯಲ್ಲಿ ಒಟ್ಟು 59 ಕ್ಷೇತ್ರಗಳಿಗೆ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಿಜೆಪಿ ಮತ್ತು!-->…
Read More...
Read More...