Browsing Tag

TN News

ADMK- PALANISWAMI : ತಮಿಳುನಾಡು ಮಾಜಿ ಸಿಎಂ ಪಳನಿ ಸ್ವಾಮಿ ಆಸ್ಪತ್ರೆಗೆ ದಾಖಲು

ಚೆನ್ನೈ : ತಮಿಳುನಾಡು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಎಡಪ್ಪಾಡಿ ಪಳನಿಸ್ವಾಮಿ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಡಪ್ಪಾಡಿ ಪಳನಿಸ್ವಾಮಿ ಇಂದು ಮುಂಜಾನೆ ಚೆನ್ನೈನ ಅಮ್ಜಿಕರೈನಲ್ಲಿರುವ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದಾರೆ.
Read More...

Tamil Nadu : ತಮಿಳುನಾಡು ಮಾಜಿ ಮುಖ್ಯಮಂತ್ರಿ ಪನ್ನೀರ ಸೆಲ್ವಂ ಪತ್ನಿ ವಿಜಯಲಕ್ಷ್ಮೀ ವಿಧಿವಶ

ಚೆನ್ನೈ : ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಪನ್ನೀರ ಸೆಲ್ವಂ ಅವರ ಪತ್ನಿ ಪಿ ವಿಜಯಲಕ್ಷ್ಮೀ ಅವರು ಹೃದಯಾಘಾತದಿಂದ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಚೆನ್ನೈನ ಜೆಮ್‌ ಆಸ್ಪತ್ರೆತಲ್ಲಿ ಕಳೆದ 10 ದಿನಗಳ ದಿನಗಳಿಂದಲೂ ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆಯನ್ನು
Read More...

Yashika Aannand : ಅಪಘಾತಕ್ಕೀಡಾಗಿದ್ದ ಖ್ಯಾತ ನಟಿ ಯಶಿಕಾ ಆನಂದ್‌ ಆರೋಗ್ಯದಲ್ಲಿ ಚೇತರಿಕೆ

ಪ್ರಿಯಾಂಗಾ ಎಸ್. ಪಿಳ್ಳೈ ಚೆನ್ನೈ : ಕಾರು ಅಪಘಾತಕ್ಕೊಳಗಾಗಿ ಪ್ರಜ್ಞೆ ಕಳೆದುಕೊಂಡಿದ್ದ ತಮಿಳು, ತೆಲುಗು ಚಿತ್ರರಂಗ ಖ್ಯಾತ ನಟಿ ಯಶಿಕಾ ಆನಂದ್‌ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಈ ಹಿನ್ನೆಲೆ ಯಲ್ಲಿ ಅವರನ್ನು ಇಂದು ಸಾಮಾನ್ಯ ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿದೆ. ನಟಿ ಯಶಿಕಾ
Read More...

Mekedatu : ಮೇಕೆದಾಟು ವಿಚಾರದಲ್ಲಿ ತಮಿಳುನಾಡಿಗೆ ಜೈ ಎಂದ ಅಣ್ಣಾಮಲೈ

ಚೆನ್ಮೈ : ಐಪಿಎಸ್‌ ಅಧಿಕಾರಿಯಾಗಿ ಕನ್ನಡಿಗರ ಮನಗೆದ್ದಿದ್ದ ಅಣ್ಣಾಮಲೈ ಇದೀಗ ಮೇಕೆದಾಟು ವಿಚಾರದಲ್ಲಿ ತಮಿಳುನಾಡಿಗೆ ಜೈ ಎಂದಿದ್ದಾರೆ. ಮಾತ್ರವಲ್ಲ ತಮಿಳುನಾಡು ಬಿಜೆಪಿ ತಮಿಳುನಾಡು ಸರಕಾರ ಹಾಗೂ ರೈತರ ಪರ ನಿಲ್ಲತ್ತದೆ ಅನ್ನುವ ಮೂಲಕ ಕರ್ನಾಟಕದ ವಿರುದ್ದ ಸಮರ ಸಾರಿದ್ದಾರೆ. ತಮಿಳುನಾಡು
Read More...

ಕೊರೊನಾ‌ ಲಸಿಕೆ ಹಾಕಿಸಿಕೊಂಡ್ರೆ ಸಿಗುತ್ತೆ ಭರ್ಜರಿ ಉಡುಗೊರೆ..!!!

ಚೆನ್ನೈ: ಕೊರೊನಾ‌ ಲಸಿಕೆಯ ವಿಚಾರದಲ್ಲಿ ಆ ಗ್ರಾಮದ ಜನರು ಭಯಗೊಂಡಿಸ್ದರು. ತಪ್ಪು ತಿಳುವಳಿಕೆಯಿಂದ ಜನರು ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ. ಆದರೆ ಸಾಮಾಜಿಕ ಕಾರ್ಯಕರ್ತರೊಬ್ಬರ ಐಡಿಯಾ ಇದೀಗ ಫಲಕೊಟ್ಟಿದೆ. ಅಲ್ಲದೇ ಜನರು ಉತ್ಸಾಹದಿಂದ ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ.
Read More...

ಮಾಸ್ಕ್ ಧರಿಸದಿದ್ರೆ 6 ತಿಂಗಳು ಜೈಲು ಶಿಕ್ಷೆ : ಕಠಿಣ ರೂಲ್ಸ್ ಜಾರಿ ಮಾಡಿದ ಜಿಲ್ಲಾಧಿಕಾರಿ…!

ನವದೆಹಲಿ: ದೇಶದಾದ್ಯಂತ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದೆ. ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯಗಳು ಕಠಿಣ ರೂಲ್ಸ್ ಗಳನ್ನು ಜಾರಿಗೆ ತರುತ್ತಿವೆ. ಅದ್ರಲ್ಲೂ ದೇಶದ ಜಿಲ್ಲೆಯೊಂದರ ಜಿಲ್ಲಾಧಿಕಾರಿಗಳು ಮಾಸ್ಕ್ ಧರಿಸದವರಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿದ್ದಾರೆ. ಮಹಾರಾಷ್ಟ್ರ, ಕೇರಳ
Read More...

ಶಶಿಕಲಾ ಬೆಂಬಲಿಗರ ಕಾರು ಬೆಂಕಿಗಾಹುತಿ : ನಡು ರಸ್ತೆಯಲ್ಲೇ ಸುಟ್ಟು ಕರಕಲಾದ ಕಾರುಗಳು

ಚೆನ್ಮೈ : ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಇಂದು ತಮಿಳುನಾಡಿಗೆ ಪ್ರಯಾಣಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಶಿಕಲಾ ಸ್ವಾಗತಕ್ಕೆ ಕಾಯುತ್ತಿದ್ದ ಕಾರುಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಎರಡು ಕಾರುಗಳು ಸುಟ್ಟು ಕರಕಲಾಗಿದೆ. ಕೃಷ್ಣಗಿರಿ ಸಮೀಪದ ಟೋಲ್
Read More...

ನಿಂತಿದ್ದ ಬಸ್ಸಿಗೆ ಓಮ್ನಿ ಕಾರು ಢಿಕ್ಕಿ : 5 ಮಂದಿ ದುರ್ಮರಣ, ಮೂವರು ಗಂಭೀರ

ಚೆನ್ನೈ : ಪ್ರಯಾಣಿಕರನ್ನು ಇಳಿಸುತ್ತಿದ್ದ ಸರಕಾರಿ ಬಸ್ಸಿಗೆ ಓಮ್ನಿ ಕಾರು ಢಿಕ್ಕಿ ಹೊಡೆದ ಪರಿಣಾಮ 5 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಈರೋಡ್ ನಲ್ಲಿ ಕಾವೇರಿಪಟ್ಟಣಂ ಬಳಿ ನಡೆದಿದೆ. ಓಮ್ನಿ ಕಾರಿನಲ್ಲಿದ್ದ ಪ್ರಶಾಂತ್, ಲಿಂಗಾ, ಸುಂದರೇಶ್, ಶಿವಕುಮಾರ್ ಹಾಗೂ ಬಸ್ಸಿನ
Read More...