Browsing Tag

todaycases

ರಾಜ್ಯದಲ್ಲಿಂದು ಬರೋಬ್ಬರಿ 84 ಮಂದಿಗೆ ಸೋಂಕು : ಕೊರೊನಾ ಪೀಡಿತರ ಸಂಖ್ಯೆ 1231ಕ್ಕೆ ಏರಿಕೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದ್ದು, ಇಂದು ಒಂದೇ ದಿನ ಬರೋಬ್ಬರಿ 84 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಕೊರೊನಾ ಪೀಡಿತರ ಸಂಖ್ಯೆ 1231ಕ್ಕೆ ಏರಿಕೆಯಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 18 ಮಂದಿಗೆ ಕೊರೊನಾ ಸೋಂಕು
Read More...