Browsing Tag

Tokyo Olympic

Neeraj Chopra : ಕರ್ನಾಟಕದಲ್ಲೇ ತರಬೇತಿ ಪಡೆದಿದ್ದ ಚಿನ್ನದ ಹುಡುಗ : ನೀರಜ್‌ ಚೋಪ್ರಾಗೆ ಬಳ್ಳಾರಿಯ ಜಿಂದಾಲ್‌…

ಬಳ್ಳಾರಿ : ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿರುವ ನೀರಜ್‌ ಚೋಪ್ರಾ ಗುಣಗಾನ ನಡೆಯುತ್ತಿದೆ. ಆದ್ರೆ ಚಿನ್ನದ ಹುಡುಗನ ಸಾಧನೆ ಸಾಥ್‌ ಕೊಟ್ಟಿದ್ದು, ಗಡಿನಾಡು ಬಳ್ಳಾರಿ. ನೀರಜ್‌ ಚೋಪ್ರಾ ಒಲಿಂಪಿಕ್ಸ್‌ಗೆ ಮುನ್ನ ತರಬೇತಿ ಪಡೆದಿದ್ದು ಕರ್ನಾಟಕದಲ್ಲಿ. ಹೌದು, ನೀರಜ್‌ ಚೋಪ್ರಾ
Read More...

Tokyo Olympics : ಮತ್ತೊಂದು ಪದಕದ ನಿರೀಕ್ಷೆಯಲ್ಲಿ ಭಾರತ : ಸೆಮಿಫೈನಲ್‌ಗೆ ಲಗ್ಗೆಯಿಟ್ಟ ಭಜರಂಗ್‌ ಪುನಿಯ

ಟೋಕಿಯೋ : ಕುಸ್ತಿಯಲ್ಲಿ ರವಿ ಕುಮಾರ್‌ ದಹಿಯಾ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ಬೆನ್ನಲ್ಲೇ ಭಾರತ ಮತ್ತೊಂದು ಪದಕದ ನಿರೀಕ್ಷೆಯಲ್ಲಿದೆ. ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಕುಸ್ತಿಯಲ್ಲಿ ಭಾರತದ ಭಜರಂಗ್‌ ಪುನಿಯಾ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ಪುರುಷರ 65 ಕೆಜಿ ವಿಭಾಗದ
Read More...

Wrestler Ravi Dahiya : ಭಾರತಕ್ಕೆ ಬೆಳ್ಳಿಯ ಪದಕ ತಂದ ರವಿ : ಕುಸ್ತಿಯಲ್ಲಿ ಬಂತು ಭಾರತಕ್ಕೆ ಪದಕ

ಟೋಕಿಯೋ: ಭಾರತದ ಖ್ಯಾತ ಕುಸ್ತಿ ಪಟು ರವಿ ದಹಿಯಾ ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿಯ ಪದಕವನ್ನು ಜಯಿಸಿದ್ದಾರೆ. ಕುಸ್ತಿಯ ಪುರುಷರ 57 ಕೆ.ಜಿ ಫ್ರೀಸ್ಟೈಲ್ ವಿಭಾಗದಲ್ಲಿ 23 ವರ್ಷದ ರವಿ ದಹಿಯಾ ಭರ್ಜರಿ ಆಟದ ಪ್ರದರ್ಶನ ನೀಡಿದ್ದರೂ ಸೋಲನ್ನು ಕಂಡಿದ್ದಾರೆ. ಈ ಮೂಲಕ ಭಾರತ ಎರಡನೇ ಬೆಳ್ಳಿಯ
Read More...

PV Sindhu : ಭಾರತಕ್ಕೆ ಮತ್ತೊಂದು ಪದಕ ತಂದ ಪಿ.ವಿ.ಸಿಂಧೂ : ಪ್ರಧಾನಿ ಮೋದಿ ಅಭಿನಂದನೆ

ಟೋಕಿಯೋ : ಭಾರತದ ಖ್ಯಾತ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ.ಸಿಂಧೂ ಅವರು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಪದಕ ತಂದು ಕೊಟ್ಟಿದ್ದಾರೆ. ಸೆಮಿ ಫೈನಲ್‌ ಪಂದ್ಯದಲ್ಲಿ ನಿರಾಸೆ ಅನುಭವಿಸಿದ್ದ ಸಿಂಧೂ, ಇಂದಿನ ಪಂದ್ಯದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಭಾರತದ ಕಂಚಿನ
Read More...

Tokyo Olympic : ಡಿಸ್ಕಸ್‌ ಥ್ರೋನಲ್ಲಿ ಫೈನಲ್‌ ಪ್ರವೇಶಿಸಿದ ಕಮಲ್‌ಪ್ರೀತ್‌

ಟೋಕಿಯೋ : ಭಾರತ ಖ್ಯಾತ ಅಥ್ಲೆಟ್‌ ಕಮಲಪ್ರೀತ್‌ ಕೌರ್‌ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಫೈನಲ್‌ ಪ್ರವೇಶ ಪಡೆದಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಅಂತಿಮ ಹಂತಕ್ಕೆ ಪ್ರವೇಶಿಸಿದ್ದು, ಪದಕ ನಿರೀಕ್ಷೆ ಹುಟ್ಟಿಸಿದ್ದಾರೆ. ಅಗಸ್ಟ್‌ ೨ರಂದು ಡಿಸ್ಕಸ್‌ ಥ್ರೋ
Read More...

PV Sindhu : ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಸೆಮಿಫೈನಲ್‌ ಪ್ರವೇಶಿಸಿ ಪಿ.ವಿ.ಸಿಂಧು

ಟೋಕಿಯೋ : ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಚಿನ್ನದ ಬೇಟೆಯತ್ತ ಮುನ್ನುತ್ತಿರುವ ಭಾರತದ ಖ್ಯಾತ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ.ಸಿಂಧು ಕ್ವಾರ್ಟರ್‌ ಫೈನಲ್‌ನಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಸೆಮಿಫೈನಲ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಜಪಾನ್​ನ
Read More...

Tokyo Olympics: ಕ್ವಾರ್ಟರ್ ಫೈನಲ್ ಗೆ ಎಂಟ್ರಿ ಕೊಟ್ಟ ಭಾರತದ ಪಿ. ವಿ. ಸಿಂಧು

ಟೋಕಿಯೊ : ಭಾರತದ ಖ್ಯಾತ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ.ಸಿಂಧೂ ಅವರು ಟೋಕಿಯೊ ಒಲಿಂಪಿಕ್ಸ್ ನಲ್ಲಿ ಮಹಿಳಾ ಸಿಂಗಲ್ ವಿಭಾಗದಲ್ಲಿ ಕ್ವಾರ್ಟರ್ ಫೈನಲ್ ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಪದಕ ಗೆಲ್ಲುವ ಭಾರತೀಯರ ಆಸೆಗೆ ಇನ್ನಷ್ಟು ಹತ್ತಿರವಾಗಿದ್ದಾರೆ. ಈ ಬಾರಿ ಒಲಿಂಪಿಕ್ಸ್‌ ನಲ್ಲಿ
Read More...

Deepika Kumari : ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಭರವಸೆ ಮೂಡಿಸಿದ ದೀಪಿಕಾ ಕುಮಾರಿ

ಟೊಕಿಯೋ ಒಲಿಂಪಿಕ್ಸ್‌ ಬಿಲ್ಲುಗಾರಿಕೆಯ ರಾಂಕಿಂಗ್‌ ರೌಂಡ್ಸ್‌ನ ಮಹಿಳಾ ಶ್ರೇಯಾಂಕ ಸುತ್ತಿನಲ್ಲಿ ವಿಶ್ವದ ನಂಬರ್‌ ಒನ್‌ ಬಿಲ್ಲುಗಾರ್ತಿ ದೀಪಿಕಾ ಕುಮಾರಿ 9ನೇ ಸ್ಥಾನ ಪಡೆದು ಕೊಂಡಿದ್ದಾರೆ. ಈ ಮೂಲಕ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಭರವಸೆ ನೀಡಿದ್ದಾರೆ. ದೀಪಿಕಾ ಕುಮಾರಿ ಸ್ಪರ್ಧಾತ್ಮಕ
Read More...

Tokyo Corona : ಒಲಿಂಪಿಕ್ಸ್‌ ಆರಂಭಕ್ಕೆ ಮುನ್ನವೇ ಕೊರೊನಾ ಶಾಕ್‌…!

ಟೋಕಿಯೋ : ಒಲಿಂಪಿಕ್ಸ್‌ ಆರಂಭಕ್ಕೆ ಇನ್ನು ಒಂದು ವಾರವಷ್ಟೇ ಬಾಕಿ ಉಳಿದಿದೆ. ಕ್ರೀಡಾಪಟುಗಳು ಟೋಕಿಯೋಗೆ ಆಗಮಿಸುತ್ತಿದ್ದಾರೆ. ಆದ್ರೀಗ ಒಲಿಂಪಿಕ್ಸ್‌ಗೆ ಮುನ್ನವೇ ಕೊರೊನಾ ವೈರಸ್‌ ಸೋಂಕು ಶಾಕ್‌ ಕೊಟ್ಟಿದೆ. ಜಾಗತಿಕವಾಗಿ ಕೊರೊನಾ ವೈರಸ್‌ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಟೋಕಿಯೊ
Read More...

Tokyo Olympic : ಟೋಕಿಯೊ ಒಲಿಂಪಿಕ್ಸ್‌ ಗೆ ಆಳ್ವಾಸ್‌ನ ಇಬ್ಬರು ಕ್ರೀಡಾಪಟುಗಳು ಆಯ್ಕೆ

ಮೂಡಬಿದಿರೆ : ಜಪಾನಿನಲ್ಲಿ ನಡೆಯಲಿರುವ ಟೋಕಿಯೋ ಒಲಿಂಪಿಕ್ಸ್‌ ನಲ್ಲಿ ಭಾರತವನ್ನು ಪ್ರತಿನಿಧಿಸುವ ತಂಡದಲ್ಲಿ ಮೂಡಬಿದಿರೆಯ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಇಬ್ಬರು ಕ್ರೀಡಾಪಟು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಈ ಬಾರಿಯ ಟೋಕಿಯೊ ಒಲಿಂಪಿಕ್ಸ್‌ ನಲ್ಲಿ ಭಾಗವಹಿಸಲು ಆಳ್ವಾಸ್‌ ನ
Read More...