Browsing Tag

tomorrow School college holiday

ಉಡುಪಿ : ಭಾರೀ ಮಳೆ ಹಿನ್ನೆಲೆ, ಶಾಲೆ ಕಾಲೇಜಿಗೆ ನಾಳೆ ರಜೆ ಘೋಷಣೆ

ಉಡುಪಿ : ಕಳೆದ ಮೂರ್ನಾಲ್ಕು ದಿನಗಳಿಂದಲೂ ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಅದ್ರಲ್ಲೂ ಹೆಬ್ರಿ ತಾಲೂಕಿನಾದ್ಯಂತ ಮಳೆಯ ಆರ್ಭಟ ಜೋರಾಗಿದ್ದು, ನಾಳೆ ಹೆಬ್ರಿ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ (tomorrow School college holiday) ಮಾಡಲಾಗಿದೆ. ಉಡುಪಿ
Read More...