Browsing Tag

tour of Zimbabwe

KL Rahul Captain : ಜಿಂಬಾಬ್ವೆ ಪ್ರವಾಸಕ್ಕೆ ಕನ್ನಡಿಗ ಕೆ.ಎಲ್ ರಾಹುಲ್ ಟೀಮ್ ಇಂಡಿಯಾ ನಾಯಕ

ಬೆಂಗಳೂರು: (KL Rahul Captain india) ಏಷ್ಯಾಕಪ್ ಟೂರ್ನಿಗೆ ಆಯ್ಕೆಯಾಗಿದ್ದ ಕರ್ನಾಟಕದ ಸ್ಟಾರ್ ಓಪನರ್ ಕೆ.ಎಲ್ ರಾಹುಲ್ (KL Rahul Captain) ಅದಕ್ಕೂ ಮುನ್ನ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಲ್ಲಿ ಆಡಲಿದ್ದಾರೆ. ಗಾಯದಿಂದ ಗುಣಮುಖರಾಗಿರುವ ಕೆ.ಎಲ್.ರಾಹುಲ್‌ ಫಿಟ್‌ ಆಗಿದ್ದು,
Read More...