Browsing Tag

tourist place ban

News next ವರದಿ ಇಂಪ್ಯಾಕ್ಟ್ : ಪ್ರವಾಸಿ ತಾಣಗಳಿಗೆ ನಿರ್ಬಂಧ : ಕೊನೆಗೂ ಎಚ್ಚೆತ್ತುಕೊಂಡ ರಾಜ್ಯ ಸರಕಾರ

ಬೆಂಗಳೂರು : ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ರಾಜ್ಯದ ಎಲ್ಲಾ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ. ಪ್ರವಾಸಿ ತಾಣಗಳಿಂದಲೇ ಕೊರೊನಾ ವೈರಸ್ ಹರಡುವ ಭೀತಿ ಎದುರಾಗಿತ್ತು. ಈ ಕುರಿತು ಕಳೆದೆರಡು ದಿನಗಳ ಹಿಂದೆಯೇ News next ಈ ಕುರಿತು ವಿಸ್ತ್ರತ ವರದಿ
Read More...