Browsing Tag

travel ban

Agumbe Ghat Travel Ban : ಆಗುಂಬೆ ಘಾಟ್‌ ರಸ್ತೆಯಲ್ಲಿ ಬಿರುಕು : ಭಾರೀ ವಾಹನ ಸಂಚಾರಕ್ಕೆ ನಿಷೇಧ

ಉಡುಪಿ : Agumbe Ghat Travel Ban : ಕಳೆದೊಂದು ವಾರದಿಂದಲೂ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತೀರ್ಥಹಳ್ಳಿ - ಉಡುಪಿ ಸಂಪರ್ಕ ಕಲ್ಪಿಸುವ ಆಗುಂಬೆ ಘಾಟ್‌ ರಸ್ತೆಯಲ್ಲಿ ಸಣ್ಣ ಬಿರುಕು ಕಾಣಿಸಿಕೊಂಡಿದ್ದು, ರಸ್ತೆ ಅಲ್ಲಲ್ಲಿ ಕುಸಿಯುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ
Read More...

ವಾಹನ ಚಾಲಕರಿಗೆ ಮಹತ್ವದ ಮಾಹಿತಿ : ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ

ಮೂಡಿಗೆರೆ : ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸಂಪರ್ಕ ಕೊಂಡಿಯಂತಿರುವ ಚಾರ್ಮಾಡಿ ಘಾಟ್‌ ರಸ್ತೆಯಲ್ಲೀಗ ಇಡೀ ದಿನ ವಾಹನ ಚಾಲನೆಗೆ ಅವಕಾಶ ಕಲ್ಪಿಸಲಾಗಿದೆ. ಈ ಹಿಂದೆ ಸಂಜೆ 7ರ ಬಳಿಕ ಬೆಳಗ್ಗೆ 6 ಗಂಟೆ ತನಕ ಹೇರಲಾಗಿದ್ದ ವಾಹನ ಸಂಚಾರ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.
Read More...

Travel Ban : ಭಾರತ ಸೇರಿ ‘ಕೆಂಪು ಪಟ್ಟಿ’ ದೇಶಗಳಿಗೆ ಭೇಟಿ : 3 ವರ್ಷ ಪ್ರಯಾಣ ನಿಷೇಧ ಹೇರಿದ ಸೌದಿ ಅರೇಬಿಯಾ

ಸೌದಿ ಅರೇಬಿಯಾ : ಕರೋನಾ ವೈರಸ್ ಸೋಂಕು ಮತ್ತು ಅದರ ಹೊಸ ರೂಪಾಂತರಗಳ ಹರಡುವಿಕೆಯನ್ನುತಡೆಯುವ ನಿಟ್ಟಿನಲ್ಲಿ ಸೌದಿ ಅರೇಬಿಯಾ ಕಠಿಣ ನಿಯಮವನ್ನು ಜಾರಿಗೆ ತಂದಿದೆ. ಕೊರೊನಾ ಸೋಂಕು ಹೆಚ್ಚಿರುವ ಭಾರತ ಸೇರಿದಂತೆ ಕಪ್ಪು ಪಟ್ಟಿಗೆ ಸೇರಿದ ದೇಶಗಳಿಗೆ ಪ್ರಯಾಣಿಸುವ ನಾಗರೀಕರಿಗೆ ಸೌದಿ ಅರೇಬಿಯಾ ಮೂರು
Read More...

ಪ್ರಯಾಣಿಕರ ಗಮನಕ್ಕೆ : ನಾಳೆಯಿಂದ ಕೂಳೂರು ಹಳೆ ಸೇತುವೆ ಬಂದ್

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಹಾದು ಹೋಗಿರುವ ಮಂಗಳೂರು ಹೊರವಲಯದ ಕೂಳೂರು ಹಳೆ ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದು, ದುರಸ್ಥಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಹೀಗಾಗಿ ಮಾರ್ಚ್ 16ರಿಂದ ಕಾಮಗಾರಿ ಮುಕ್ತಾಯಗೊಳ್ಳುವವರೆಗೂ ಸೇತುಮೆಯನ್ನು ಮುಚ್ಚಲಾಗುತ್ತಿದೆ.
Read More...

ಕೊರೊನಾ ಎಫೆಕ್ಟ್ : 4 ದೇಶಗಳಿಗೆ ವೀಸಾ ರದ್ದು ಮಾಡಿದ ಭಾರತ

ನವದೆಹಲಿ : ವಿಶ್ವದಾದ್ಯಂತ ಹರಡುತ್ತಿರೋ ಕೊರೊನಾ (ಕೋವಿದ್ -19) ವೈರಸ್ ಭಾರತಕ್ಕೂ ಕಾಲಿರಿಸಿದೆ. ಕೊರೊನಾ ವೈರಸ್ ಸೋಂಕು ಹರಡುವ ಸಾಧ್ಯತೆಯಿರೋ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹೊಸ ಟ್ರಾವೆಲ್ ಅಡ್ವೈಸರಿ ಪ್ರಕಟಿಸಿದ್ದು, ನಾಲ್ಕು ದೇಶಗಳ ವೀಸಾ ರದ್ದು ಮಾಡಿ ಆದೇಶ ಹೊರಡಿಸಿದೆ. ಮಾರ್ಚ್
Read More...

ಕೊರೊನಾ ವೈರಸ್ ಎಫೆಕ್ಟ್ : ಕುವೈತ್ ನಲ್ಲಿ ಹೈ ಅಲರ್ಟ್ ! ವಿದೇಶಿ ಪ್ರಯಾಣಕ್ಕೆ ನಿರ್ಬಂಧ, ಸಾರ್ವಜನಿಕರಿಗೆ ನಿಷೇಧ

ಕುವೈತ್ : ಗಲ್ಪ್ ರಾಷ್ಟ್ರ ಕುವೈತ್ ಕೊರೊನಾ ವೈರಸ್ ಭೀತಿಯಿಂದ ನಲುಗಿ ಹೋಗಿದೆ. ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇರೋದ್ರಿಂದ ಕುವೈತ್ ನಿವಾಸಿಗಳಿಗೆ ವಿದೇಶಿ ಪ್ರಯಾಣಕ್ಕೆ ನಿರ್ಬಂಧ ಹೇರಲಾಗಿದೆ. ಶಾಲಾ, ಕಾಲೇಜುಗಳಿಗೆ ಅನಿರ್ಧಿಷ್ಠಾವಧಿಯ ವರೆಗೆ ರಜೆ ಘೋಷಿಸಲಾಗಿದ್ದು,
Read More...