Browsing Tag

tulu actor

ಪ್ರಾಣಾಪಾಯದಿಂದ ಪಾರಾದ ಖ್ಯಾತ ತುಳು ನಟಿ : ಹೊತ್ತಿ ಉರಿಯಿತು ನಟಿ ಪ್ರಯಾಣಿಸುತ್ತಿದ್ದ ಬಸ್

ನೆಲ್ಯಾಡಿ : ತುಳು ಚಿತ್ರರಂಗದ ಖ್ಯಾತ ನಟಿ, ರಾಷ್ಟ್ರ ಪ್ರಶಸ್ತಿ ವಿಜೇತೆ ನೀಮಾ ರೇ ಪ್ರಯಾಣಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಹೊತ್ತಿ ಉರಿದಿದೆ. ಆದರೆ ಅದೃಷ್ಟವಶಾತ್ ನಟಿ ಸೇರಿದಂತೆ 30 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯಲ್ಲಿ ನಡೆದ ಬಸ್
Read More...

ತುಳು ಸಿನಿಮಾ ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆ

ಮಂಗಳೂರು : ತುಳು ಸಿನಿಮಾ ನಟ, ರೌಡಿಶೀಟರ್ ವೋರ್ವನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಚಾಲಿಪೊಲೀಲು ಚಿತ್ರದ ನಟ ಸುರೇಂದ್ರ ಬಂಟ್ವಾಳ್ ಅವರನ್ನು ಹತ್ಯೆ ಮಾಡಲಾಗಿದೆ. ಬಂಟ್ವಾಳದ ಬಿ.ಸಿ.ರೋಡ್ ಸಮೀಪದ ಭಂಡಾರಿ
Read More...