Browsing Tag

udupi bhund

ಕರ್ನಾಟಕ ಬಂದ್ ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ : ಬಸ್ ಸಂಚಾರಕ್ಕೆ ತಡೆಯೊಡ್ಡಿದ ಪ್ರತಿಭಟನಾಕಾರರ ಬಂಧನ

ಉಡುಪಿ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಂಗೀಕರಿಸಿರುವ ಕೃಷಿ ಮಸೂದೆಯನ್ನು ವಿರೋಧಿಸಿ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಉಡುಪಿ ನಗರದಲ್ಲಿ ರಸ್ತೆ ತಡೆಗೆ ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು
Read More...