Browsing Tag

udupi corona

ಉಡುಪಿಯಲ್ಲಿ ತಗ್ಗಿದ ಕೊರೊನಾ ಅಬ್ಬರ : 81 ಮಂದಿಗೆ ಸೋಂಕು, ಇಬ್ಬರು ಬಲಿ

ಸುಶ್ಮಿತಾ ಸುಬ್ರಹ್ಮಣ್ಯಉಡುಪಿ : ಕೊರೊನಾ ಆರ್ಭಟದಿಂದ ತತ್ತರಿಸಿದ ಉಡುಪಿಯಲ್ಲೀಗ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡಿದೆ. ಜಿಲ್ಲೆಯಲ್ಲಿ ನೂರಕ್ಕಿಂತಲೂ ಕಡಿಮೆ ಸಂಖ್ಯೆಯಲ್ಲಿ ಹೊಸ ಸೋಂಕಿತರು ಪತ್ತೆಉಆಗಿದ್ದಾರೆ. ಜಿಲ್ಲೆಯಲ್ಲಿ ಸೋಮವಾರ 81 ಮಂದಿಯಲ್ಲಿ ಸೋಂಕು!-->!-->!-->…
Read More...

Corona Report : ಕರಾವಳಿಯಲ್ಲಿ ಕೊರೊನಾ ಮೂರನೇ ಅಲೆ…!!! ಬೆಂಗಳೂರನ್ನೇ ಹಿಂದಿಕ್ಕಿದ ದಕ್ಷಿಣ ಕನ್ನಡ

ಮಂಗಳೂರು : ಕೊರೊನಾ ವೈರಸ್‌ ಸೋಂಕಿನ ಅಬ್ಬರ ಕರಾವಳಿಯಲ್ಲಿ ಹೆಚ್ಚುತ್ತಿದೆ. ಅದ್ರಲ್ಲೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸೋಂಕಿತ ರ ಪ್ರಮಾಣದಲ್ಲಿ ಭಾರಿ ಏರಿಕೆ ಕಂಡಿದೆ. ಅದ್ರಲ್ಲೂ ದಕ್ಷಿಣ ಕನ್ನಡ ಸೋಂಕಿತರ ಸಂಖ್ಯೆಯಲ್ಲಿ ಬೆಂಗಳೂರನ್ನೇ ಹಿಂದಿಕ್ಕಿದೆ.!-->!-->!-->…
Read More...

ಕೊರೊನಾ ಸೋಂಕಿತರು ಮನೆಯಿಂದ ಹೊರಬಂದ್ರೆ ಕ್ರಿಮಿನಲ್ ಕೇಸ್ : ಉಡುಪಿ ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್

ಉಡುಪಿ : ಕೊರೊನಾ ಸೋಂಕಿತರು ಮನೆಯಿಂದ ಹೊರ ಬಂದ್ರೆ ಅಂತಹವರ ವಿರುದ್ದ ಕ್ರಿಮಿನಲ್ ಕೇಸ್ ದಾಖಲು ಮಾಡಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಖಡಕ್ ವಾರ್ನಿಂಗ್ ನೀಡಿದ್ದಾರೆ.ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಒಳಗಾಗಿ ಮನೆಯಲ್ಲಿ ಯೇ ಐಸೋಲೇಟ್ ಆದವರು ಹೊರಗಡೆ!-->!-->!-->!-->!-->…
Read More...

ಉಡುಪಿಯಲ್ಲಿ ಮುಂದುವರಿದ ಕೊರೊನಾ ಆರ್ಭಟ : 1047 ಮಂದಿಗೆ ಸೋಂಕು, 10 ಮಂದಿ ಸಾವು

ಉಡುಪಿ : ಕೊರೊನಾ ವೈರಸ್ ಸೋಂಕು ಕಳೆದೊಂದು ವಾರದಿಂದಲೂ ಉಡುಪಿ ಜಿಲ್ಲೆಯಲ್ಲಿ ಆರ್ಭಟಿಸುತ್ತಲೇ ಇದೆ. ಜಿಲ್ಲೆಯಲ್ಲಿ ಒಂದೂ ಕೂಡ 1047 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 10 ಮಂದಿಯನ್ನು ಕೊರೊನಾ ಹೆಮ್ಮಾರಿ ಬಲಿ ಪಡೆದಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 38.916ಕ್ಕೆ!-->…
Read More...

ಕರಾವಳಿಯಲ್ಲಿ ಆತಂಕ ಮೂಡಿಸಿದ ಕೊರೊನಾ : ದ.ಕ,‌ ಉಡುಪಿಯಲ್ಲಿ 9,143 ಸಕ್ರೀಯ ಪ್ರಕರಣ..!!!

ಉಡುಪಿ/ ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿಯೂ ಕೊರೊನಾ ಸೋಂಕಿನ ಆರ್ಭಟ ಹೆಚ್ಚುತ್ತಿದೆ. ಅದ್ರಲ್ಲೂ ಕಳೆದೆರಡು ದಿನಗಳಿಂದ ಲೂ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿರಾರು ಪ್ರಕರಣಗಳು ದಾಖಲಾಗುತ್ತಿದ್ದು, ಸಕ್ರೀಯ ಪ್ರಕರಣ ಗಳ ಸಂಖ್ಯೆ 9,143ಕ್ಕೆ ಏರಿಕೆಯಾಗಿದೆ. !-->!-->!-->!-->!-->!-->…
Read More...

ಬೆಂಗಳೂರಿನಿಂದ ಉಡುಪಿಗೆ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ..!!!

ಉಡುಪಿ : ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಿಂದ ಉಡುಪಿ ಜಿಲ್ಲೆಗೆ ಆಗಮಿಸುವವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು ಮನವಿ ಮಾಡಿದ್ದಾರೆ.     (adsbygoogle =!-->!-->!-->!-->!-->!-->…
Read More...

ಉಡುಪಿಯಲ್ಲಿ ಮತ್ತೆ ಕೊರೊನಾ ಬ್ಲಾಸ್ಟ್ : ಮಣಿಪಾಲದಲ್ಲಿ ಸಾವಿರದಂಚಿನಲ್ಲಿ ಸೋಂಕಿತರು

ಉಡುಪಿ : ಕೊರೊನಾ ಹೆಮ್ಮಾರಿ ಸೋಂಕು ಉಡುಪಿಯಲ್ಲಿ ಮತ್ತೆ ಆರ್ಭಟಿಸೋದಕ್ಕೆ ಶುರು ಮಾಡಿದೆ. ಜಿಲ್ಲೆಯಲ್ಲಿಂದು ಕೂಡ ಸೋಂಕಿತರ ಸಂಖ್ಯೆ ನೂರರ ಗಡಿದಾಟಿದೆ. ಅದ್ರಲ್ಲೂ ಮಣಿಪಾಲದಲ್ಲಿಯೇ ಸೋಂಕಿತರ ಒಟ್ಟು ಸಂಖ್ಯೆ ಸಾವಿರದಂಚಿಗೆ ಬಂದು ನಿಂತಿದೆ.ಉಡುಪಿ ಜಿಲ್ಲೆಯಲ್ಲಿಂದು 115 ಮಂದಿಗೆ!-->!-->!-->!-->!-->…
Read More...

ಉಡುಪಿಯಲ್ಲಿ ಕೊರೊನಾ ಆರ್ಭಟ ..! 155 ಮಂದಿಗೆ ಸೋಂಕು, ಸಕ್ರೀಯ ಪ್ರಕರಣಗಳ ಸಂಖ್ಯೆ 727ಕ್ಕೆ ಏರಿಕೆ…!!

ಉಡುಪಿ : ದಿನ ಕಳೆದಂತೆ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದ್ದು, ಉಡುಪಿಯಲ್ಲಿಯೂ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇದೆ. ಶನಿವಾರ ಉಡುಪಿ ಜಿಲ್ಲೆಯಲ್ಲಿ ಬರೋಬ್ಬರಿ 155 ಮಂದಿಗೆ ಸೋಂಕು ಕಾಣಿಸಿಕೊಂಡಿದೆ.ಕಳೆದ ಕೆಲ ತಿಂಗಳುಗಳಿಂದ ತಣ್ಣಗಾಗಿದ್ದ ಕೊರೊನಾ ವೈರಸ್!-->!-->!-->!-->!-->…
Read More...

ಉಡುಪಿ : ಕೊರೊನಾ ಅಬ್ಬರ 5,800 ವಿದ್ಯಾರ್ಥಿಗಳಿಗೆ ಕ್ವಾರಂಟೈನ್

ಉಡುಪಿ : ಕೃಷ್ಣನ ನಗರಿಯಲ್ಲೀಗ ಕೊರೊನಾ ಆರ್ಭಟ‌ ಹಚ್ಚುತ್ತಿದೆ. ಅದ್ರಲ್ಲೂ ಮಣಿಪಾಲ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ 145 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಹೀಗಾಗಿ 5,800 ವಿದ್ಯಾರ್ಥಿಗಳು ಕ್ವಾರಂಟೈನ್ ಗೆ ಒಳಗಾಗಿದ್ದಾರೆ.ಮಣಿಪಾಲ ವಿವಿ ಕ್ಯಾಂಪಸ್ ನ 229 ಮಂದಿ!-->!-->!-->…
Read More...

ಕೊರೊನಾ ಮಹಾಸ್ಪೋಟ : ಬೆಂಗಳೂರಲ್ಲಿ 1,039, ಉಡುಪಿಯಲ್ಲಿ 170 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಬೆಂಗಳೂರು ಮತ್ತು ಉಡುಪಿಯಲ್ಲಿ ಕೊರೊನಾ ಸ್ಪೋಟ ಸಂಭವಿಸಿದೆ. ರಾಜ್ಯದಲ್ಲಿಂದು ಬರೋಬ್ಬರಿ 1,715 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಸಿಲಿಕಾನ್ ಸಿಟಿ ಬೆಂಗಳೂರಲ್ಲಿಂದು ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ!-->!-->!-->…
Read More...