Browsing Tag

udupi corona

ಉಡುಪಿಯಲ್ಲಿ ತಗ್ಗಿದ ಕೊರೊನಾ ಅಬ್ಬರ : 81 ಮಂದಿಗೆ ಸೋಂಕು, ಇಬ್ಬರು ಬಲಿ

ಸುಶ್ಮಿತಾ ಸುಬ್ರಹ್ಮಣ್ಯ ಉಡುಪಿ : ಕೊರೊನಾ ಆರ್ಭಟದಿಂದ ತತ್ತರಿಸಿದ ಉಡುಪಿಯಲ್ಲೀಗ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡಿದೆ. ಜಿಲ್ಲೆಯಲ್ಲಿ ನೂರಕ್ಕಿಂತಲೂ ಕಡಿಮೆ ಸಂಖ್ಯೆಯಲ್ಲಿ ಹೊಸ ಸೋಂಕಿತರು ಪತ್ತೆಉಆಗಿದ್ದಾರೆ. ಜಿಲ್ಲೆಯಲ್ಲಿ ಸೋಮವಾರ 81 ಮಂದಿಯಲ್ಲಿ ಸೋಂಕು
Read More...

Corona Report : ಕರಾವಳಿಯಲ್ಲಿ ಕೊರೊನಾ ಮೂರನೇ ಅಲೆ…!!! ಬೆಂಗಳೂರನ್ನೇ ಹಿಂದಿಕ್ಕಿದ ದಕ್ಷಿಣ ಕನ್ನಡ

ಮಂಗಳೂರು : ಕೊರೊನಾ ವೈರಸ್‌ ಸೋಂಕಿನ ಅಬ್ಬರ ಕರಾವಳಿಯಲ್ಲಿ ಹೆಚ್ಚುತ್ತಿದೆ. ಅದ್ರಲ್ಲೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸೋಂಕಿತ ರ ಪ್ರಮಾಣದಲ್ಲಿ ಭಾರಿ ಏರಿಕೆ ಕಂಡಿದೆ. ಅದ್ರಲ್ಲೂ ದಕ್ಷಿಣ ಕನ್ನಡ ಸೋಂಕಿತರ ಸಂಖ್ಯೆಯಲ್ಲಿ ಬೆಂಗಳೂರನ್ನೇ ಹಿಂದಿಕ್ಕಿದೆ.
Read More...

ಕೊರೊನಾ ಸೋಂಕಿತರು ಮನೆಯಿಂದ ಹೊರಬಂದ್ರೆ ಕ್ರಿಮಿನಲ್ ಕೇಸ್ : ಉಡುಪಿ ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್

ಉಡುಪಿ : ಕೊರೊನಾ ಸೋಂಕಿತರು ಮನೆಯಿಂದ ಹೊರ ಬಂದ್ರೆ ಅಂತಹವರ ವಿರುದ್ದ ಕ್ರಿಮಿನಲ್ ಕೇಸ್ ದಾಖಲು ಮಾಡಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಖಡಕ್ ವಾರ್ನಿಂಗ್ ನೀಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಒಳಗಾಗಿ ಮನೆಯಲ್ಲಿ ಯೇ ಐಸೋಲೇಟ್ ಆದವರು ಹೊರಗಡೆ
Read More...

ಉಡುಪಿಯಲ್ಲಿ ಮುಂದುವರಿದ ಕೊರೊನಾ ಆರ್ಭಟ : 1047 ಮಂದಿಗೆ ಸೋಂಕು, 10 ಮಂದಿ ಸಾವು

ಉಡುಪಿ : ಕೊರೊನಾ ವೈರಸ್ ಸೋಂಕು ಕಳೆದೊಂದು ವಾರದಿಂದಲೂ ಉಡುಪಿ ಜಿಲ್ಲೆಯಲ್ಲಿ ಆರ್ಭಟಿಸುತ್ತಲೇ ಇದೆ. ಜಿಲ್ಲೆಯಲ್ಲಿ ಒಂದೂ ಕೂಡ 1047 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 10 ಮಂದಿಯನ್ನು ಕೊರೊನಾ ಹೆಮ್ಮಾರಿ ಬಲಿ ಪಡೆದಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 38.916ಕ್ಕೆ
Read More...

ಕರಾವಳಿಯಲ್ಲಿ ಆತಂಕ ಮೂಡಿಸಿದ ಕೊರೊನಾ : ದ.ಕ,‌ ಉಡುಪಿಯಲ್ಲಿ 9,143 ಸಕ್ರೀಯ ಪ್ರಕರಣ..!!!

ಉಡುಪಿ/ ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿಯೂ ಕೊರೊನಾ ಸೋಂಕಿನ ಆರ್ಭಟ ಹೆಚ್ಚುತ್ತಿದೆ. ಅದ್ರಲ್ಲೂ ಕಳೆದೆರಡು ದಿನಗಳಿಂದ ಲೂ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿರಾರು ಪ್ರಕರಣಗಳು ದಾಖಲಾಗುತ್ತಿದ್ದು, ಸಕ್ರೀಯ ಪ್ರಕರಣ ಗಳ ಸಂಖ್ಯೆ 9,143ಕ್ಕೆ ಏರಿಕೆಯಾಗಿದೆ.
Read More...

ಬೆಂಗಳೂರಿನಿಂದ ಉಡುಪಿಗೆ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ..!!!

ಉಡುಪಿ : ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಿಂದ ಉಡುಪಿ ಜಿಲ್ಲೆಗೆ ಆಗಮಿಸುವವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು ಮನವಿ ಮಾಡಿದ್ದಾರೆ.     (adsbygoogle =
Read More...

ಉಡುಪಿಯಲ್ಲಿ ಮತ್ತೆ ಕೊರೊನಾ ಬ್ಲಾಸ್ಟ್ : ಮಣಿಪಾಲದಲ್ಲಿ ಸಾವಿರದಂಚಿನಲ್ಲಿ ಸೋಂಕಿತರು

ಉಡುಪಿ : ಕೊರೊನಾ ಹೆಮ್ಮಾರಿ ಸೋಂಕು ಉಡುಪಿಯಲ್ಲಿ ಮತ್ತೆ ಆರ್ಭಟಿಸೋದಕ್ಕೆ ಶುರು ಮಾಡಿದೆ. ಜಿಲ್ಲೆಯಲ್ಲಿಂದು ಕೂಡ ಸೋಂಕಿತರ ಸಂಖ್ಯೆ ನೂರರ ಗಡಿದಾಟಿದೆ. ಅದ್ರಲ್ಲೂ ಮಣಿಪಾಲದಲ್ಲಿಯೇ ಸೋಂಕಿತರ ಒಟ್ಟು ಸಂಖ್ಯೆ ಸಾವಿರದಂಚಿಗೆ ಬಂದು ನಿಂತಿದೆ. ಉಡುಪಿ ಜಿಲ್ಲೆಯಲ್ಲಿಂದು 115 ಮಂದಿಗೆ
Read More...

ಉಡುಪಿಯಲ್ಲಿ ಕೊರೊನಾ ಆರ್ಭಟ ..! 155 ಮಂದಿಗೆ ಸೋಂಕು, ಸಕ್ರೀಯ ಪ್ರಕರಣಗಳ ಸಂಖ್ಯೆ 727ಕ್ಕೆ ಏರಿಕೆ…!!

ಉಡುಪಿ : ದಿನ ಕಳೆದಂತೆ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದ್ದು, ಉಡುಪಿಯಲ್ಲಿಯೂ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇದೆ. ಶನಿವಾರ ಉಡುಪಿ ಜಿಲ್ಲೆಯಲ್ಲಿ ಬರೋಬ್ಬರಿ 155 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಕಳೆದ ಕೆಲ ತಿಂಗಳುಗಳಿಂದ ತಣ್ಣಗಾಗಿದ್ದ ಕೊರೊನಾ ವೈರಸ್
Read More...

ಉಡುಪಿ : ಕೊರೊನಾ ಅಬ್ಬರ 5,800 ವಿದ್ಯಾರ್ಥಿಗಳಿಗೆ ಕ್ವಾರಂಟೈನ್

ಉಡುಪಿ : ಕೃಷ್ಣನ ನಗರಿಯಲ್ಲೀಗ ಕೊರೊನಾ ಆರ್ಭಟ‌ ಹಚ್ಚುತ್ತಿದೆ. ಅದ್ರಲ್ಲೂ ಮಣಿಪಾಲ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ 145 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಹೀಗಾಗಿ 5,800 ವಿದ್ಯಾರ್ಥಿಗಳು ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಮಣಿಪಾಲ ವಿವಿ ಕ್ಯಾಂಪಸ್ ನ 229 ಮಂದಿ
Read More...

ಕೊರೊನಾ ಮಹಾಸ್ಪೋಟ : ಬೆಂಗಳೂರಲ್ಲಿ 1,039, ಉಡುಪಿಯಲ್ಲಿ 170 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಬೆಂಗಳೂರು ಮತ್ತು ಉಡುಪಿಯಲ್ಲಿ ಕೊರೊನಾ ಸ್ಪೋಟ ಸಂಭವಿಸಿದೆ. ರಾಜ್ಯದಲ್ಲಿಂದು ಬರೋಬ್ಬರಿ 1,715 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲಿಂದು ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ
Read More...