Browsing Tag

udupi corona

ಕೊರೊನಾ ಡೇಂಜರ್ ಝೋನ್ ನಲ್ಲಿ ಕರಾವಳಿ : ಉಡುಪಿಯಲ್ಲಿ 42, ದ.ಕ.72 ಮಂದಿಗೆ ಸೋಂಕು

ಮಂಗಳೂರು/ಉಡುಪಿ : ಕರಾವಳಿ ಜಿಲ್ಲೆಗಳಲ್ಲೀಗ ಕೊರೊನಾ ಎರಡನೇ ಅಲೆಯ ಆರ್ಭಟ ಶುರುವಾಗಿದೆ. ಇದೀಗ ಒಂದೇ ದಿನ ಎರಡೂ ಜಿಲ್ಲೆಗಳಲ್ಲಿ ಒಟ್ಟು ಕೊರೊನಾ ಪೀಡಿತರ ಸಂಖ್ಯೆ ಶತಕದ ಗಡಿದಾಟಿದ್ದು, ಆತಂಕವನ್ನು ಮೂಡಿಸಿದೆ. ಕೊರೊನಾ ವೈರಸ್ ಸೋಂಕು ಮೊದಲ ಅಲೆ ಸಾಕಷ್ಟು ಪ್ರಾಣ ಹಾನಿಯನ್ನುಂಟು
Read More...

ಬಸ್ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ : ನಿಯಮ ಉಲ್ಲಂಘಿಸಿದ್ರೆ ಬಸ್ ಪರವಾನಿಗೆ ರದ್ದು : ಉಡುಪಿ ಡಿಸಿ

ಉಡುಪಿ : ಕೊರೊನಾ ಎರಡನೇ ಅಲೆಯ ತೀವ್ರತೆ ದಿನ ಕಳೆದಂತೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತರುತ್ತಿದ್ದು, ಇದೀಗ ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದೆ. ಒಂದೊಮ್ಮೆ ನಿಯಮ ಉಲ್ಲಂಘಿಸಿದ್ರೆ ಬಸ್ ಪರವಾನಿಗೆಯನ್ನೇ
Read More...

ಉಡುಪಿಯಲ್ಲಿ 33 ಮಂದಿಗೆ ಕೊರೊನಾ ಸೋಂಕು : ಮಣಿಪಾಲದ ಎಂಐಟಿ ಕ್ಯಾಂಪಸ್ ಕಂಟೈನ್ಮೆಂಟ್ ಝೋನ್

ಉಡುಪಿ : ಕಳೆದ ಕೆಲ ತಿಂಗಳುಗಳಿಂದ ತಣ್ಣಗಾಗಿದ್ದ ಕೊರೊನಾ ವೈರಸ್ ಸೋಂಕು ಇದೀಗ ಉಡುಪಿ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ. ಇಂದು 33 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮಣಿಪಾಲದ ಎಂಐಟಿ ಕ್ಯಾಂಪಸ್ ನ್ನು ಕಂಟೈನ್ಮೆಂಟ್ ಝೋನ್ ಆಗಿ ಘೋಷಿಸಲಾಗಿದೆ. ಎಂಐಟಿ ಕಾಲೇಜಿನ ಸುಮಾರು
Read More...

ಉಡುಪಿ : ಮಾಸ್ಕ್ ಧರಿಸದಿದ್ರೆ ಕ್ರಿಮಿನಲ್ ಕೇಸ್ : ಡಿಸಿ ಜಿ.ಜಗದೀಶ್ ಎಚ್ಚರಿಕೆ

ಉಡುಪಿ : ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಮುಖ್ಯಮಂತ್ರಿಗಳು ಸೂಚನೆಯನ್ನು ನೀಡಿದ್ದು, ಸಾರ್ವಜನಿಕವಾಗಿ ಮಾಸ್ಕ್ ಧರಿಸದೇ ಇರುವವರಿಗೆ ದಂಡ ವಿಧಿಸುವುದರ ಜೊತೆಗೆ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆಯನ್ನು
Read More...

ಉಡುಪಿಯಲ್ಲಿ 182, ದಕ್ಷಿಣ ಕನ್ನಡದಲ್ಲಿ 283 ಮಂದಿಗೆ ಸೋಂಕು : ರಾಜ್ಯದಲ್ಲಿ 90,000ಕ್ಕೇರಿದ ಕೊರೊನಾ ಸೋಂಕಿತರ ಸಂಖ್ಯೆ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರು ಹಾಗೂ ಕರಾವಳಿಯಲ್ಲಿ ಕೊರೊನಾ ಆರ್ಭಟ ಮುಂದುವರಿದಿದೆ. ರಾಜ್ಯದಲ್ಲಿಂದು ಕೂದ ಬರೋಬ್ಬರಿ 5,072 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 90,0942ಕ್ಕೆ ಏರಿಕೆಯಾಗಿದೆ. ಕರಾವಳಿಯಲ್ಲಿ ಕೊರೊನಾ ಸೋಂಕು ದಿನೇ ದಿನೇ
Read More...

ರಾಜ್ಯದಲ್ಲಿಂದು 5007 ಮಂದಿಗೆ ಸೋಂಕು, 110 ಮಂದಿ ಸಾವು : ಬೆಂಗಳೂರು, ಉಡುಪಿ, ದ.ಕ., ಮೈಸೂರಲ್ಲಿ ಕೊರೊನಾರ್ಭಟ

ಬೆಂಗಳೂರು : ರಾಜ್ಯದಲ್ಲಿಂದು ಕೂಡ ಕೊರೊನಾ ಸೋಂಕಿನ ಆರ್ಭಟ ಮುಂದುವರಿದಿದೆ. ಒಂದು ಒಂದೇ ದಿನ ಬರೋಬ್ಬರಿ 5007 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 110 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು, ಮೈಸೂರು, ಉಡುಪಿ, ದಕ್ಷಿಣ ಕನ್ನಡ ಹಾಗೂ ಬಾಗಲಕೋಟೆಯಲ್ಲಿ ಕೊರೊನಾರ್ಭಟ ಮುಂದುವರಿದಿದೆ.
Read More...

ಉಡುಪಿಯಲ್ಲಿ 281, ದ.ಕ 162 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿಂದು ಕೊರೊನಾರ್ಭಟ

ಬೆಂಗಳೂರು : ಕೊರೊನಾ ವೈರಸ್ ಸೋಂಕು ರಾಜ್ಯದಲ್ಲಿಂದು ಕೂಡ ತನ್ನ ಆರ್ಭಟವನ್ನು ಮುಂದುವರಿಸಿದೆ. ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿಗೆ ಜನರು ತತ್ತರಿಸಿ ಹೋಗಿದ್ದಾರೆ. ರಾಜ್ಯದಲ್ಲಿಂದು 4764 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ
Read More...

ಉಡುಪಿಯಲ್ಲಿಂದು 134 ಮಂದಿಗೆ ಕೊರೊನಾ ದೃಢ

ಉಡುಪಿ : ಕರಾವಳಿಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು ಉಡುಪಿ ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿತರ ಸಂಖ್ಯೆ ಶತಕದ ಗಡಿದಾಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2,222ಕ್ಕೆ ಏರಿಕೆಯಾಗಿದೆ. ಕಳೆದ 10 ದಿನಗಳಿಂದಲೂ ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ
Read More...

ಉಡುಪಿಯಲ್ಲಿ ಲಾಕ್ ಡೌನ್ ಇಲ್ಲ : 14 ದಿನಗಳ ಕಾಲ ಸೀಲ್ ಡೌನ್ !

ಉಡುಪಿ : ಕೊರೊನಾ ವೈರಸ್ ಸೋಂಕಿನ ನಿಯಂತ್ರಣಕ್ಕೆ ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ಬದಲು ಜಿಲ್ಲೆಯ ಗಡಿಗಳನ್ನು ಸೀಲ್ ಡೌನ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ. ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ನೇತೃತ್ವದಲ್ಲಿ ಜನಪ್ರತಿನಿಧಿಗಳ ಸಭೆ
Read More...

ಮುಂಬೈ ಜೊತೆಗೆ ಉಡುಪಿ-ದ.ಕ. ಜಿಲ್ಲೆಗೆ ಬೆಂಗಳೂರು ಕಂಟಕ !

ಉಡುಪಿ : ಕರಾವಳಿಯ ಜಿಲ್ಲೆಗಳು ಕೊರೊನಾ ಮಹಾಮಾರಿಗೆ ತತ್ತರಿಸಿವೆ. ಇಷ್ಟು ದಿನ ಮಹಾರಾಷ್ಟ್ರ ಹಾಗೂ ವಿದೇಶದಿಂದ ಬಂದವರಿಂದಲೇ ಕರಾವಳಿಯಲ್ಲಿ ಕೊರೊನಾ ಸೋಂಕು ಆರ್ಭಟಿಸಿತ್ತು. ಇದೀಗ ಬೆಂಗಳೂರು ಕರಾವಳಿಯ ಪಾಲಿಗೆ ಕಂಟಕವಾಗಿ ಪರಿಣಮಿಸುತ್ತಿದೆ. ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು
Read More...