Browsing Tag

udupi corona

SSLC ಪರೀಕ್ಷೆ : ಕುಂದಾಪುರದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು

ಕುಂದಾಪುರ : ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದ ಕುಂದಾಪುರದ ವಿದ್ಯಾರ್ಥಿನಿಯೋರ್ವಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಮವಾರ ನಡೆದ ವಿಜ್ಞಾನ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಗೆ ಅನಾರೋಗ್ಯಕ್ಕೆ ತುತ್ತಾಗಿದ್ದಳು. ಆಕೆಯನ್ನು ಕೊರೊನಾ ತಪಾಸಣೆಗೆ ಒಳಪಡಿಸಿದಾಗ ಪಾಸಿಟಿವ್ ವರದಿ
Read More...

ಬಾಣಸಿಗನಿಗೆ ಕೊರೊನಾ ಸೋಂಕು : ಉಡುಪಿಯ ಸ್ವಾದಿಷ್ಟ್ ಹೋಟೆಲ್ ಸೀಲ್ ಡೌನ್

ಉಡುಪಿ : ಹೋಟೆಲ್ ಬಾಣಸಿಗನಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಉಡುಪಿ ನಗರದ ಬನ್ನಂಜೆಯಲ್ಲಿರುವ ಸ್ವಾದಿಷ್ಟ್ ಹೋಟೆಲ್ ನ್ನು ಸೀಲ್ ಡೌನ್ ಮಾಡಲಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿಯೂ ಗ್ರಾಹಕರಿಗೆ ಪಾರ್ಸೆಲ್ ಸೇವೆಯನ್ನು ಸ್ವಾದಿಷ್ಟ ಹೋಟೆಲ್ ಒದಗಿಸುತ್ತಿತ್ತು. ಲಾಕ್ ಡೌನ್
Read More...

ಉಡುಪಿಯಲ್ಲಿ ಪೊಲೀಸ್, ಆರೋಗ್ಯ ಸಿಬ್ಬಂದಿಗೆ ಸೋಂಕು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ/ಮಂಗಳೂರು : ಕೊರೊನಾ ಮಹಾಮಾರಿ ಉಡುಪಿಯಲ್ಲಿ ಮತ್ತೆ ಆತಂಕವನ್ನು ಸೃಷ್ಟಿಸುತ್ತಿದೆ. ಬೈಂದೂರು ಠಾಣೆಯ ಪೊಲೀಸ್ ಸಿಬ್ಬಂದಿ ಹಾಗೂ ಶಿರೂರು ಆಸ್ಪತ್ರೆಯ ಆರೋಗ್ಯ ಸಿಬ್ಬಂದಿ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 14 ಮಂದಿಗೆ ಸೋಂಕು ದೃಢಪಟ್ಟಿದ್ರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12 ಮಂದಿಗೆ ಸೋಂಕು
Read More...

GOODNEWS : ಕೊರೊನಾ ಸೋಂಕಿತರಲ್ಲೂ ಉಡುಪಿಗೆ ಅಗ್ರಸ್ಥಾನ : ಹೆಚ್ಚು ಗುಣಮುಖರಾದವರಲ್ಲೂ ಕೃಷ್ಣ ನಗರಿಯೇ ಫಸ್ಟ್

ಉಡುಪಿ : ಕೃಷ್ಣನಗರಿ ಉಡುಪಿಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದಂತೆಯೇ ಕರಾವಳಿಗರು ಆತಂಕಕ್ಕೆ ಒಳಗಾಗಿದ್ರು. ರಾಜ್ಯದಲ್ಲಿಯೇ ಅತೀ ಹೆಚ್ಚು ಕೊರೊನಾ ಸೋಂಕಿತರನ್ನು ಹೊಂದಿರುವ ಜಿಲ್ಲೆ ಅನ್ನೋ ಅಪಖ್ಯಾತಿಗೂ ಪಾತ್ರವಾಗಿತ್ತು. ಆದ್ರೀಗ ಜಿಲ್ಲೆಯ ಜನತೆ ಖುಷಿ ಪಡುವ ಸುದ್ದಿಯೊಂದು ಹೊರಬಿದ್ದಿದ್ದು,
Read More...

ಮುಂಬೈನಿಂದ ವಾಪಾಸಾದ 8,500 ಮಂದಿಯ ಕೊರೊನಾ ಸ್ಯಾಂಪಲ್ ಪರೀಕ್ಷೆ ಇಂದು ಮುಕ್ತಾಯ : ಉಡುಪಿ ಡಿಸಿ

ಉಡುಪಿ : ಮುಂಬೈನಿಂದ ವಾಪಾಸಾದವರಲ್ಲಿಯೇ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಮುಂಬೈನಿಂದ 8,500 ಮಂದಿ ಆಗಮಿಸಿದ್ದು, ಈ ಪೈಕಿ ಬಹುತೇಕರ ಸ್ಯಾಂಪಲ್ ಪರೀಕ್ಷೆ ಈಗಾಗಲೇ ಮುಕ್ತಾಯಗೊಂಡಿದೆ. ಎಲ್ಲರ ಕೊರೊನಾ ಸ್ಯಾಂಪಲ್ ಪರೀಕ್ಷೆ ಇಂದು ಮುಕ್ತಾಯಗೊಳ್ಳಲಿದೆ. ಈ ಮೂಲಕ
Read More...

ಉಡುಪಿಯಲ್ಲಿಂದು 350 ಮಂದಿಗೆ ಕೊರೊನಾ ! : ಕಟ್ಟುನಿಟ್ಟಿನ ಕ್ರಮಕ್ಕೆ ಸಚಿವ ಸುಧಾಕರ್ ಸೂಚನೆ

ಚಿಕ್ಕಬಳ್ಳಾಪುರ : ಕೊರೊನಾ ವೈರಸ್ ಸೋಂಕಿನಿಂದ ತತ್ತರಿಸಿರುವ ಉಡುಪಿ ಜಿಲ್ಲೆಯಲ್ಲಿ ಇಂದು ಮಹಾಮಾರಿ ಮತ್ತೆ ಶಾಕ್ ಕೊಡಲಿದೆ. ಇಂದು ಕೂಡ ಜಿಲ್ಲೆಯಲ್ಲಿ ಬರೋಬ್ಬರಿ 300 ರಿಂದ 350 ಮಂದಿಗೆ ಕೊರೊನಾ ಸೋಂಕು ದೃಢಪಡುವ ಸಾಧ್ಯತೆಯಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
Read More...

ಉಡುಪಿ 15, ರಾಯಚೂರು 62, ಯಾದಗಿರಿ 60 : ರಾಜ್ಯದಲ್ಲಿಂದು ಬರೋಬ್ಬರಿ 178 ಮಂದಿಗೆ ಸೋಂಕು

ಬೆಂಗಳೂರು : ಕೊರೊನಾ ವೈರಸ್ ಸೋಂಕು ರಾಜ್ಯದಲ್ಲಿ ಅಟ್ಟಹಾಸ ಮೆರೆಯುತ್ತಿದೆ. ರಾಜ್ಯದಲ್ಲಿಂದು ಒಂದೇ ದಿನ ಬರೋಬ್ಬರಿ 178 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.'ರಾಯಚೂರಿನಲ್ಲಿ 62 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ ಯಾದಗಿರಿಯಲ್ಲಿ 60 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ
Read More...

ಉಡುಪಿಗೆ ಕೊರೊನಾ ಶಾಕ್ : ಇಂದು 16 ಮಂದಿಗೆ ಸೋಂಕು : ರಾಜ್ಯದಲ್ಲಿಂದು ಒಂದೇ ದಿನ 69 ಮಂದಿಗೆ ಮಹಾಮಾರಿ

ಬೆಂಗಳೂರು : ಕರಾವಳಿಗೆ ಕೊರೊನಾ ಸೋಂಕು ಭರ್ಜರಿ ಶಾಕ್ ಕೊಟ್ಟಿದೆ. ಉಡುಪಿಯಲ್ಲಿಂದು ಕೂಡ 16 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮೂಲಕ ಆತಂಕ ಹೆಚ್ಚಾಗಿದೆ. ಅಲ್ಲದೇ ರಾಜ್ಯದಲ್ಲಿಂದು 69 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿಂದು 69 ಮಂದಿ ಸೋಂಕಿತರರು
Read More...

ಉಡುಪಿಯಲ್ಲಿ ಮೂರು ಪೊಲೀಸ್ ಠಾಣೆಗಳು ಸಿಲ್ ಡೌನ್ : ಅಜೆಕಾರಿನಲ್ಲಿ ಎಎಸ್ ಐ, ಕಾರ್ಕಳದಲ್ಲಿ ಪೇದೆಗೆ ಸೋಂಕು !

ಕಾರ್ಕಳ : ಕೊರೊನಾ ಮುಕ್ತವಾಗಿದ್ದ ಉಡುಪಿ ಜಿಲ್ಲೆಯಲ್ಲೀಗ ಮಹಾಮಾರಿ ಆತಂಕವನ್ನು ತಂದೊಡ್ಡುತ್ತಿದೆ. ಇಷ್ಟು ದಿನ ಮುಂಬೈ, ದುಬೈನಿಂದ ಬಂದಿದ್ದವರಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ರೆ, ಇದೀಗ ಓರ್ವ ಎಎಸ್ ಐ ಹಾಗೂ ಪೊಲೀಸ್ ಪೇದೆಯೋರ್ವರಿಗೆ ಕೊರೊನಾ ಸೋಂಕು ಇರುವ ಶಂಕೆ ವ್ಯಕ್ತವಾಗಿದೆ.
Read More...

ಉಡುಪಿ ಜಿಲ್ಲೆಯಲ್ಲಿ ನಾಳೆಯಿಂದ ಬಸ್ ಸಂಚಾರ ಆರಂಭ

ಉಡುಪಿ : ಕೊರೊನಾ ವೈರಸ್ ಸೋಂಕಿನಿಂದಾಗಿ ಹೇರಲಾಗಿದ್ದ ಲಾಕ್ ಡೌನ್ ಆದೇಶದಲ್ಲಿ ಸಡಿಲಿಕೆ ನೀಡುತ್ತಿದ್ದಂತೆಯೇ ಉಡುಪಿ ಜಿಲ್ಲೆಯಲ್ಲಿ ಬಸ್ ಸಂಚಾರ ಆರಂಭಿಸಲು ಜಿಲ್ಲಾಡಳಿತ ಮುಂದಾಗಿದೆ. ಮೇ 13ರಿಂದ ಜಿಲ್ಲೆಯಾದ್ಯಂತ ಖಾಸಗಿ ಹಾಗು ಸರಕಾರಿ ಬಸ್ ಗಳು ಸಂಚಾರ ನಡೆಸಲಿವೆ. ಆದರೆ ಬಸ್ಸುಗಳಲ್ಲಿ
Read More...