Browsing Tag

udupi court

ಉಡುಪಿ : ಕಳಪೆ ಗುಣಮಟ್ಟದ ಟೈಲ್ಸ್ ಪೂರೈಕೆ, ‌ಅಂಗಡಿ, ಕಂಪೆನಿಗೆ 1 ಲಕ್ಷ ರೂ. ದಂಡ ವಿಧಿಸಿದ ಗ್ರಾಹಕರ ಆಯೋಗ

ಕುಂದಾಪುರ : (Udupi News) ಕಳಪೆ ಗುಣಮಟ್ಟದ ಮಾರ್ಬಲ್‌ ಪೂರೈಕೆ ಮಾಡಿರುವ ಹಿನ್ನೆಲೆಯಲ್ಲಿ ಉಡುಪಿಯ ಗಣೇಶ್ ಮಾರ್ಬಲ್ಸ್ ಹಾಗೂ ಕಜಾರಿಯ ಕಂಪೆನಿಗೆ ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಒಂದು ಲಕ್ಷಕ್ಕೂ ಅಧಿಕ ದಂಡ ವಿಧಿಸುವ ಮೂಲಕ ಮಹತ್ವದ ಆದೇಶ ಹೊರಡಿಸಿದೆ. ಸ್ಟೇಟ್ ಬ್ಯಾಂಕ್
Read More...

Udupi court sentenced 20 years : ಅಪ್ತಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : 20 ವರ್ಷ ಶಿಕ್ಷೆ ವಿಧಿಸಿದ ನ್ಯಾಯಾಲಯ

ಉಡುಪಿ : ಅಪ್ರಾಪ್ತ ಬಾಲಕಿಯೋರ್ವಳನ್ನು ಮದುವೆ ಆಗುವುದಾಗಿ ನಂಬಿಸಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ (Udupi court sentenced 20 years) ವಿಧಿಸಿದ್ದಾರೆ.
Read More...

ಹೋಮಕುಂಡದಲ್ಲಿ ಉದ್ಯಮಿ ಭಾಸ್ಕರ ಶೆಟ್ಟಿ ಹತ್ಯೆ ಪ್ರಕರಣ : ಮೂವರು ದೋಷಿಗಳೆಂದು ಉಡುಪಿ ನ್ಯಾಯಾಲಯದ ತೀರ್ಪು

ಉಡುಪಿ : ದೇಶ ವಿದೇಶಗಳಲ್ಲಿ ಸುದ್ದಿ ಮಾಡಿದ್ದ ದುಬೈ ಉದ್ಯಮಿ ಭಾಸ್ಕರ ಶೆಟ್ಟಿ ಅವರನ್ನು ಹತ್ಯೆ ಮಾಡಿ ಹೋಮಕುಂಡದಲ್ಲಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮೂವರು ಆರೋಪಿಗಳನ್ನು ದೋಷಿಗಳು ಎಂದಿರುವ ಉಡುಪಿ ಜಿಲ್ಲಾ ನ್ಯಾಯಾಲಯ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಉದ್ಯಮಿ
Read More...

ಹೋಮಕುಂಡದಲ್ಲಿ ಉದ್ಯಮಿಯನ್ನು ಸುಟ್ಟ ಪ್ರಕರಣ : ತೀರ್ಪು ಮುಂದೂಡಿದ ಉಡುಪಿ ನ್ಯಾಯಾಲಯ

ಉಡುಪಿ : ಉದ್ಯಮಿಯೋರ್ವರನ್ನು ತನ್ನ ಪತ್ನಿಯೇ ಪುತ್ರ ಹಾಗೂ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿ ನಂತರ ಹೋಮ ಕುಂಡದಲ್ಲಿ ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನ್ಯಾಯಾಲಯ ತೀರ್ಪನ್ನು ಮುಂದೂಡಿಕೆ ಮಾಡಿದೆ. ದುಬೈನಲ್ಲಿ ಉದ್ಯಮಿಯಾಗಿದ್ದ ಭಾಸ್ಕರ ಶೆಟ್ಟಿ ಅವರು 2016ರ ಜೂನ್
Read More...

ಉಡುಪಿ : 5 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ : ಆರೋಪಿಗೆ 10 ವರ್ಷ ಶಿಕ್ಷೆ

ಉಡುಪಿ : 5 ವರ್ಷದ ಬಾಲಕಿಯೋರ್ವಳಿಗೆ ಲೈಂಗಿಕ ದೌರ್ಜನ್ಯವೆ ಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಸಂತೋಷ್ ಕೆ. (35 ವರ್ಷ) ಎಂಬಾತನೇ
Read More...

ಉದ್ಯಮಿ ಭಾಸ್ಕರ ಶೆಟ್ಟಿ ಅವರನ್ನು ಹೋಮಕುಂಡ ದಲ್ಲಿ ಸುಟ್ಟ ಪ್ರಕರಣ : ಇಂದು ಮಹತ್ವದ ತೀರ್ಪು ಪ್ರಕಟ

ಉಡುಪಿ : ದೇಶವನ್ನೇ ತಲ್ಲಣಗೊಳಿಸಿದ್ದ ಉಡುಪಿಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ತೀರ್ಪು ಇಂದು ಪ್ರಕಟಗೊಳ್ಳಲಿದೆ. ಆರೋಪಿಗಳು 2016ರ ಜು.28ರಂದು ಮಧ್ಯಾಹ್ನ 3 ಗಂಟೆಗೆ ಇಂದ್ರಾಳಿಯ ಮನೆಯಲ್ಲಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ, ಬಳಿಕ ಮೃತದೇಹವನ್ನು ನಂದಳಿಕೆಯಲ್ಲಿರುವ
Read More...

ಡಿಎಲ್ ಪರವಾನಗಿ ಅವಧಿ ಮುಗಿದಿದ್ರೆ ಸಿಗೋದಿಲ್ಲ ವಿಮಾ ಮೊತ್ತ .!

ಉಡುಪಿ : ಅಪಘಾತದ ಸಂದರ್ಭದಲ್ಲಿ ವಾಹನ ಚಾಲಕನ ಪರವಾನಿಗೆ ಅವಧಿ ಮುಗಿದಿದ್ರೆ ಯಾವುದೇ ವಿಮಾ ಮೊತ್ತವನ್ನು ಪಾವತಿಸಲಾಗುವುದಿಲ್ಲ ಎಂದು ಉಡುಪಿಯ ಗ್ರಾಹಕ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಉಡುಪಿ ಜಿಲ್ಲೆಯ ಬೈಂದೂರಿನ ಕಲ್ತೋಡು ಗ್ರಾಮದ ಚಂದ್ರಶೇಖರ ಶೆಟ್ಟಿ (48 ವರ್ಷ) ಎಂಬವರ ಕಾರು 2019ರ
Read More...

ಉಡುಪಿ : ಸುಳ್ಳು ದಾಖಲೆ ನೀಡಿ 3 ಮದುವೆಯಾಗಿ ವಂಚನೆ : 20 ವರ್ಷಗಳ ಬಳಿಕ ಆರೋಪಿ ಅರೆಸ್ಟ್

ಉಡುಪಿ : ಸುಳ್ಳು ದಾಖಲೆಗಳನ್ನು ನೀಡಿ ಮೂರನೇ ಮದುವೆಯಾಗಿ ವಂಚಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ಸಿಯಾಗಿದ್ದಾರೆ. ಮೂಳೂರಿನ ನಿವಾಸಿ ಮೂಳೂರು ನಿವಾಸಿ ಮೊಹಮ್ಮದ್‌ ರಫೀಕ್‌ (44ವರ್ಷ) ಬಂಧಿತ ಆರೋಪಿಯಾಗಿದ್ದಾನೆ. (adsbygoogle = window.adsbygoogle ||
Read More...

ಪುತ್ರಿಯರಿಗೆ ಲೈಂಗಿಕ ಹಲ್ಲೆ ನಡೆಸಿದ ತಂದೆ : ಆರೋಪ ಸಾಬೀತು, ನ. 30ರಂದು ಶಿಕ್ಷೆ ಪ್ರಕಟ

ಉಡುಪಿ : ಪುತ್ರಿಯರಿಬ್ಬರ ಮೇಲೆ ಲೈಂಗಿಕ ಹಲ್ಲೆ ನಡೆಸಿದ ಆರೋಪ ಹೊತ್ತಿದ್ದ ತಂದೆಯ ಮೇಲಿನ ದೋಷಾರೋಪಣೆ ಸಾಬೀತಾಗಿದ್ದು ಅಪರಾಧಿಗೆ ನ.30 ರಂದು ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ (FTSC-1)
Read More...