Browsing Tag

udupi dc order

ಮಣ್ಣು ಕುಸಿತದ ಭೀತಿ : ಆಗುಂಬೆ ಘಾಟಿಯಲ್ಲಿ ಘನ ವಾಹನ ಸಂಚಾರಕ್ಕೆ ನಿಷೇಧ

ಉಡುಪಿ : ಆಗುಂಬೆ ಘಾಟ್ ರಸ್ತೆಯಲ್ಲಿನ ಇಕ್ಕೆಲಗಳಲ್ಲಿ ಮಣ್ಣು ಕುಸಿಯುವ ಭೀತಿಯಿಂದ ಸುಮಾರು 4 ತಿಂಗಳ ಕಾಲ ಘನವಾಹನ ಸಂಚಾರವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ. ಶಿವಮೊಗ್ಗ- ಉಡುಪಿ, ಚಿಕ್ಕಮಗಳೂರು - ಉಡುಪಿ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಆಗುಂಬೆ
Read More...

ಉಡುಪಿಯಲ್ಲಿ ನಿಷೇಧಾಜ್ಞೆ : ಏನಿರುತ್ತೇ.. ಏನಿರಲ್ಲಾ ಗೊತ್ತಾ ?

ಉಡುಪಿ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಕರಾವಳಿ ಭಾಗದಲ್ಲಿಯೂ ಕೊರೊನಾ ಸೋಂಕಿನ ಭೀತಿಯಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಉಡುಪಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
Read More...