Browsing Tag

udupi death

ಉಡುಪಿ : ವೈದ್ಯರ ನಿರ್ಲಕ್ಷ್ಯಕ್ಕೆ ಗರ್ಭಿಣಿ ಶಿಕ್ಷಕಿ ಉಷಾ ಸಾವು : ಆಸ್ಪತ್ರೆ ಮುಂಭಾಗ ಕುಟುಂಬಸ್ಥರ ಆಕ್ರೋಶ

ಉಡುಪಿ : ವೈದ್ಯರ ನಿರ್ಲಕ್ಷಕ್ಕೆ ಹೆರಿಗೆಯಾದ ಬೆನ್ನಲ್ಲೇ ಬಾಣಂತಿ ಮಹಿಳೆಯೋರ್ವರು ಸಾವನ್ನಪ್ಪಿರುವ ಘಟನೆ ಉಡುಪಿ ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. ಇದೀಗ ಆಕ್ರೋಶ ಗೊಂಡಿರುವ ಮೃತರ ಕುಟುಂಬಸ್ಥರು ಆಸ್ಪತ್ರೆಯ ಮುಂಭಾಗದಲ್ಲಿ!-->…
Read More...

ಬ್ರಹ್ಮಾವರ : ನೀರು ತರಲು ಹೋಗಿದ್ದ ಮಹಿಳೆ ನದಿಯಲ್ಲಿ ಮುಳುಗಿ ಸಾವು

ಬ್ರಹ್ಮಾವರ : ನದಿಗೆ ನೀರು ತರಲು ತೆರಳಿದ್ದ ವೇಳೆಯಲ್ಲಿ ಮಹಿಳೆಯೋರ್ವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸೂರಾಲಿನಲ್ಲಿ ನಡೆದಿದೆ.ಸೂರಾಲಿನ ಸೊಳ್ಳೆಕಟ್ಟು ಕಂಬಳಗದ್ದೆ ನಿವಾಸಿ ಚಂದು ಮರಕಾಲ್ತಿ ( 60 ವರ್ಷ) ಎಂಬವರೇ ಸಾವನ್ನಪ್ಪಿದ!-->!-->!-->…
Read More...