Browsing Tag

udupi district

Udupi Power cut : ಉಡುಪಿ ಜಿಲ್ಲೆಯಾದ್ಯಂತ ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಉಡುಪಿ: (Udupi Power cut) ಜಿಲ್ಲಾದ್ಯಂತ ವಿದ್ಯುತ್‌ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಕಾರಣದಿಂದಾಗಿ ಮೆಸ್ಕಾಂ ನಾಳೆ (ಏಪ್ರಿಲ್ 11) ಜಿಲ್ಲಾದ್ಯಂತ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ‌ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಹಾಗಿದ್ದರೆ ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್‌!-->…
Read More...

Bommai budget 2023: ಉಡುಪಿ ಜಿಲ್ಲೆಯಲ್ಲಿ ಯಕ್ಷರಂಗಾಯಣ ಸ್ಥಾಪನೆ

ಉಡುಪಿ: (Bommai budget 2023) 2023 ರ ವಿಧಾನಸಭಾ ಚುನಾವಣೆಯ ಹೊಸ್ತಿಲಿನಲ್ಲಿ‌ ಮಂಡನೆಯಾಗಿರುವ ಬಜೆಟ್ ಕೆಲ ವರ್ಗಕ್ಕೆ ಕಹಿಯಾದರೇ ಹಲವು ವರ್ಗಕ್ಕೆ ಸಿಹಿಹಂಚಿದೆ.ಕಲಾ ಕ್ಷೇತ್ರದಲ್ಲಿ ಬೊಮ್ಮಾಯಿ ಅವರ ಬಜೆಟ್‌ ಹೆಚ್ಚು ನಿರೀಕ್ಷೆಗಳನ್ನಿಟ್ಟಿದ್ದು, ನಮ್ಮ ಕರಾವಳಿ ಹಾಗೂ ಮಲೆನಾಡು ಪ್ರದೇಶದ!-->…
Read More...

Power cut in Udupi : ಉಡುಪಿ : ಫೆ.14 ಮತ್ತು 15ರಂದು ಜಿಲ್ಲೆಯಾದ್ಯಂತ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ

ಉಡುಪಿ : ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕಾಮಗಾರಿ ಕೆಲಸಗಳ ಕಾರಣದಿಂದ ಫೆ.14 ಮತ್ತು 15ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ (Power cut in Udupi) ಎಂದು ಮೆಸ್ಕಾಂನ ಪ್ರಕಟಣೆಯಲ್ಲಿ ತಿಳಿಸಿದೆ. 110 ಕೆವಿ ಮಧುವನ-ಕುಂದಾಪುರ-ನಾವುಂದ ಮಾರ್ಗದ!-->…
Read More...

Auto Rate Revision :ಉಡುಪಿ ಜಿಲ್ಲೆಯಲ್ಲಿ ಆಟೋ ದರ ಪರಿಷ್ಕರಣೆ : ಅ.1ರಿಂದ ಪರಿಷ್ಕೃತ ದರ ಜಾರಿ

ಉಡುಪಿ : Auto Rate Revision:ಉಡುಪಿ ಜಿಲ್ಲಾ ಸಾರಿಗೆ ಪ್ರಾಧಿಕಾರವು ಅಕ್ಟೋಬರ್​ 1ರಿಂದ ಜಾರಿಗೆ ಬರುವಂತೆ ಉಡುಪಿ ಜಿಲ್ಲೆಯಾದ್ಯಂತ ಸಂಚರಿಸುವ ಆಟೋರಿಕ್ಷಾಗಳ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಿದೆ. ಅಕ್ಟೋಬರ್​ 1ರಿಂದ ಪರಿಷ್ಕರಣೆಯಾಗುವ ಆಟೋ ದರದ ಪ್ರಕಾರ 1.5 ಕಿಲೊ ಮೀಟರ್​ವರೆಗಿನ ಕನಿಷ್ಟ!-->…
Read More...

Holiday announcement : ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ 2 ದಿನ ರಜೆ ಘೋಷಣೆ

ಉಡುಪಿ : Holiday announcement : ಕರಾವಳಿ ಜಿಲ್ಲೆಯಲ್ಲಿ ವರುಣನ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಲೇ ಇದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗುವುದು!-->…
Read More...

holiday for school : ಭಾರಿ ಮಳೆ ಹಿನ್ನೆಲೆ ಉಡುಪಿ, ದಕ್ಷಿಣ ಕನ್ನಡ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ಘೊಷಣೆ

ಉಡುಪಿ/ ಮಂಗಳೂರು :holiday for school : ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಮಳೆಯ ಆರ್ಭಟ ಮಿತಿ ಮೀರಿದೆ. ವರುಣ ಆರ್ಭಟ ತಹಬಧಿಗೆ ಬಾರದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ ಕಾಲೇಜುಗಳಲ್ಲಿ ರಜೆ ಘೋಷಣೆ ಮಾಡಿ ಜಿಲ್ಲಾಡಳಿತವು ಆದೇಶ!-->…
Read More...

vijayanagara era inscription: ವಿಜಯನಗರ ಸಾಮ್ರಾಜ್ಯಕ್ಕೆ ಸೇರಿದ ಶಾಸನ ಉಡುಪಿಯಲ್ಲಿ ಪತ್ತೆ

ಉಡುಪಿ : vijayanagara era inscription : 1336ರಲ್ಲಿ ಕರ್ನಾಟಕವನ್ನು ಆಳಿದ್ದ ಪ್ರಸಿದ್ಧ ವಿಜಯ ನಗರ ಸಾಮ್ರಾಜ್ಯದ ಬಗ್ಗೆ ಹೆಚ್ಚೇನು ಹೇಳಬೇಕಿಲ್ಲ. ಹಕ್ಕ ಬುಕ್ಕರಿಂದ ಸ್ಥಾಪನೆಯಾದ ಹಿಂದೂ ವಿಜಯನಗರ ಸಾಮ್ರಾಜ್ಯವು ಕಾಲಾಂತರದಲ್ಲಿ ಕರ್ನಾಟಕದಲ್ಲಿ ತನ್ನ ವೈಭವವನ್ನು ಮರೆದಿದೆ. 14ನೇ!-->…
Read More...

ಉಡುಪಿ ಜಿಲ್ಲೆಯವರೇ ಉಸ್ತುವಾರಿ ಸಚಿವರಾಗಲಿ : ಸಾಮಾಜಿಕ ಜಾಲತಾಣದಲ್ಲಿ ಶುರುವಾಯ್ತು ಹೋರಾಟ

ಉಡುಪಿ : ಕರಾವಳಿಯ ಜಿಲ್ಲೆಗಳಲ್ಲಿ ಕಳೆದ ಬಾರಿ ಚುನಾವಣೆಯಲ್ಲಿ ಬಿಜೆಪಿ ಪ್ರಾಬಲ್ಯ ಮೆರೆದಿತ್ತು. ಉಡುಪಿ ಜಿಲ್ಲೆಯಲ್ಲಿ 5 ಕ್ಷೇತ್ರಗಳಲ್ಲಿಯೂ ಬಿಜೆಪಿ ಶಾಸಕರೇ ಆಯ್ಕೆಯಾಗಿದ್ದರು. ಆದ್ರೆ ಜಿಲ್ಲೆಯ ಉಸ್ತುವಾರಿ ಸಚಿವರ ಹೊಣೆಯನ್ನು ಹೊರ ಜಿಲ್ಲೆಯವರಿಗೆ ನೀಡಿರುವುದು ಜಿಲ್ಲೆಯ ಜನತೆಯ!-->!-->!-->…
Read More...

ಉಡುಪಿಯಲ್ಲಿ ನಾಳೆಯಿಂದ ಸೀಲ್ ಡೌನ್ ಇಲ್ಲ : ಡಿಸಿ ಜಗದೀಶ್

ಉಡುಪಿ : ರಾಜ್ಯ ಸರಕಾರದ ಲಾಕ್ ಡೌನ್ ಆದೇಶವನ್ನು ತೆರವುಗೊಳಿಸಿದ ಬೆನ್ನಲ್ಲೇ ಉಡುಪಿಯಲ್ಲಿ ಸೀಲ್ ಡೌನ್ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ಯಾವುದೇ ಭಾಗಗಳಲ್ಲಿಯೂ ಲಾಕ್ ಡೌನ್ ಆದೇಶ!-->!-->!-->!-->!-->…
Read More...

ಗ್ರೀನ್ ಝೋನ್ ಉಡುಪಿಗೆ ಬರಲಿದ್ದಾರೆ 20,000 ಮಂದಿ : ಶುರುವಾಯ್ತು ಕೊರೊನಾತಂಕ, ಕ್ವಾರಂಟೈನ್ ಕಡ್ಡಾಯ !

ಉಡುಪಿ : ಕೊರೊನಾ ವೈರಸ್ ಸೋಂಕಿನಿಂದ ತತ್ತರಿಸಿದ್ದ ಉಡುಪಿ ಕೊರೊನಾ ಮುಕ್ತವಾಗಿದೆ. ಮಾತ್ರವಲ್ಲ ಗ್ರೀನ್ ಝೋನ್ ವ್ಯಾಪ್ತಿಗೂ ಒಳಪಟ್ಟಿದೆ. ಆದ್ರೀಗ ಗ್ರೀನ್ ಝೋನ್ ನಲ್ಲಿರುವ ಉಡುಪಿಗೆ ವಿದೇಶ ಹಾಗೂ ಹೊರ ರಾಜ್ಯಗಳಿಂದ ಬರೋಬ್ಬರಿ 20,000 ಮಂದಿ ಆಗಮಿಸಲಿದ್ದಾರೆ. ಇದರಿಂದಾಗಿ ಕೊರೊನಾ ಆತಂಕ!-->…
Read More...