Browsing Tag

udupi lockdown

ಕೋಟತಟ್ಟು ಗ್ರಾಮ ಪಂ. ಸಂಪೂರ್ಣ ಲಾಕ್ ಡೌನ್ : ಅಗತ್ಯ ವಸ್ತು ಖರೀದಿಗೂ ಇಲ್ಲ ಅವಕಾಶ

ಕೋಟ : ಕೊರೊನಾ ವೈರಸ್ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಆದೇಶ ಜಾರಿ ಮಾಡಲಾಗಿದೆ. ಜೂನ್ 10ರಂದು ಮಧ್ಯಾಹ್ನ 12 ಗಂಟೆಯಿಂದ ಈ ಆದೇಶ ಜಾರಿಗೆ ಬರಲಿದೆ.ಗ್ರಾಮ ಪಂಚಾಯತ್!-->!-->!-->…
Read More...

ಉಡುಪಿಯಲ್ಲಿ ಕೊರೊನಾ ಕಟ್ಟಿಹಾಕಲು ಜಿಲ್ಲಾಧಿಕಾರಿ ಮಾಸ್ಟರ್ ಫ್ಲ್ಯಾನ್ : 33 ಗ್ರಾ.ಪಂ. ಸಂಪೂರ್ಣ ಬಂದ್

ಉಡುಪಿ : ಕರಾವಳಿಯಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾ ಗುತ್ತಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿಗಳು ದಿಟ್ಟ ಹೆಜ್ಜೆಯಿಟ್ಟಿದ್ದಾರೆ. ಜಿಲ್ಲೆಯ 33 ಗ್ರಾಮ ಪಂಚಾಯತ್ ಗಳನ್ನು ಬಂದ್ ಮಾಡುವ ಮೂಲಕ ಕೊರೊನಾ ಕಟ್ಟಿ ಹಾಕಲು ಮುಂದಾಗಿದ್ದಾರೆ.ಉಡುಪಿ ಜಿಲ್ಲೆಯಲ್ಲಿ ಕಳೆದ 2!-->!-->!-->…
Read More...

ಉಡುಪಿಯಲ್ಲಿ ಲಾಕ್ ಡೌನ್ ಇಲ್ಲ : 14 ದಿನಗಳ ಕಾಲ ಸೀಲ್ ಡೌನ್ !

ಉಡುಪಿ : ಕೊರೊನಾ ವೈರಸ್ ಸೋಂಕಿನ ನಿಯಂತ್ರಣಕ್ಕೆ ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ಬದಲು ಜಿಲ್ಲೆಯ ಗಡಿಗಳನ್ನು ಸೀಲ್ ಡೌನ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ. ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ನೇತೃತ್ವದಲ್ಲಿ ಜನಪ್ರತಿನಿಧಿಗಳ ಸಭೆ!-->…
Read More...

ಉಡುಪಿಯಲ್ಲಿ ಸೀಲ್ ಡೌನ್ ಅಥವಾ ಲಾಕ್ ಡೌನ್ : ಡಿಸಿ ಜಗದೀಶ್

ಉಡುಪಿ : ಕೊರೊನಾ ವೈರಸ್ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ಮಾಡಬೇಕೆ ಇಲ್ಲಾ ಸೀಲ್ ಡೌನ್ ಆದೇಶ ಜಾರಿ ಮಾಡಬೇಕೆ ಅನ್ನುವ ಕುರಿತು ನಾಳೆ ನಡೆಯಲಿರುವ ಜನಪ್ರತಿನಿಧಿಗಳ ಸಭೆಯಲ್ಲಿ ತೀರ್ಮಾನವಾಗಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್!-->…
Read More...

ಕೃಷ್ಣ ನಗರಿ ಉಡುಪಿಯಲ್ಲಿ ಮತ್ತೆ ಲಾಕ್ ಡೌನ್ ? ಆತಂಕ ಮೂಡಿಸಿದ ಮೂಲಪತ್ತೆಯಾಗದ ಸೋಂಕಿತರು

ಉಡುಪಿ : ಕರಾವಳಿಗೆ ಕೊರೊನಾ ಆಘಾತವನ್ನು ತಂದೊಡ್ಡಿದೆ. ಒಂದು ಕಡೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಣ ಮೃದಂಗ ಬಾರಿಸುತ್ತಿದ್ರೆ, ಉಡುಪಿಯಲ್ಲೀ ಸೋಂಕಿತರ ಸಂಖ್ಯೆ ಏರಿಕೆಯನ್ನು ಕಾಣುತ್ತಿದೆ. ಅದ್ರಲ್ಲೂ ಮೂಲವೇ ಪತ್ತೆಯಾಗದ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ಜಿಲ್ಲಾಡಳಿತಕ್ಕೆ ತಲೆನೋವು!-->…
Read More...

ಗ್ರೀನ್ ಝೋನ್ ಉಡುಪಿಯಲ್ಲಿ ಸಡಲಿವಾಯ್ತು ಲಾಕ್ ಡೌನ್ : ಓಡಾಟವಿಲ್ಲ ಬಸ್, ಒಂದು ವಾರ ಸೆಲೂನ್ – ಪಾರ್ಲರ್ ಬಂದ್

ಉಡುಪಿ : ಕೊರೊನಾ ವಿರುದ್ದದ ಹೋರಾಟವನ್ನು ಸಮರ್ಥವಾಗಿ ನಿಭಾಯಿಸಿರೊ ಉಡುಪಿ ಜಿಲ್ಲೆ ಕೊರೊನಾ ಮುಕ್ತವಾಗಿದೆ. ಗ್ರೀನ್ ಝೋನ್ ವ್ಯಾಪ್ತಿಯಲ್ಲಿರುವ ಉಡುಪಿಯಲ್ಲಿ ಲಾಕ್ ಡೌನ್ ಆದೇಶವನ್ನು ಸೋಮವಾರದಿಂದಲೇ ಸಡಿಲಗೊಳಿಸಲಾಗುತ್ತಿದೆ. ಲಾಕ್ ಡೌನ್ ಸಡಿಲವಾದ್ರೂ ಒಂದು ವಾರ ಉಡುಪಿಯಲ್ಲಿ ಬಸ್ ಗಳು!-->…
Read More...