Browsing Tag

udupi police

ಉಡುಪಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ : ಆರೋಪಿ ಅರೆಸ್ಟ್‌, ಬಯಲಾಯ್ತು ಹತ್ಯೆಯ ಹಿಂದಿನ ನಿಗೂಢ ಸತ್ಯ

ಉಡುಪಿ : ಕರಾವಳಿ ಜನರ ಆತಂಕಕ್ಕೆ ಕಾರಣವಾಗಿದ್ದ ಉಡುಪಿಯ (udupi News) ನೇಜಾರಿನಲ್ಲಿ (Nejaru Murder Case)ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಬೇಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿ ಆಗಿದ್ದಾರೆ. ಬೆಳಗಾವಿಯಲ್ಲಿ ಆರೋಪಿಯನ್ನು ಬಂಧಿಸಿದ್ದು, ಕೊಲೆ ಹಿಂದಿನ ರಹಸ್ಯವನ್ನು…
Read More...

big relief to ks eshwarappa : ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಎಸ್ ಈಶ್ವರಪ್ಪಗೆ ಬಿಗ್​ ರಿಲೀಫ್​

ಉಡುಪಿ : big relief to ks eshwarappa : ರಾಜ್ಯದಲ್ಲಿ ಭಾರಿ ಸಂಚಲನವನ್ನು ಸೃಷ್ಟಿಸಿದ್ದ ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣದಲ್ಲಿ ಉಡುಪಿ ಪೊಲೀಸರು ಕೋರ್ಟ್​ಗೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದು ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪಗೆ ಬಿಗ್​ ರಿಲೀಫ್​​​ ಸಿಕ್ಕಿದೆ. ಬಿ
Read More...

GST Scam : ನಕಲಿ ದಾಖಲೆ ಸೃಷ್ಟಿಸಿ ಜಿಎಸ್‌ಟಿ ವಂಚನೆ : ಉಡುಪಿಯಲ್ಲಿ 8 ಮಂದಿಯ ವಿರುದ್ದ ಪ್ರಕರಣ ದಾಖಲು

ಉಡುಪಿ : ನಕಲಿ ದಾಖಲೆ ಸೃಷ್ಟಿಸಿ ಸರಕುಗಳು ಮತ್ತು ಸೇವಾ ತೆರಿಗೆ ( GST ) ವಂಚನೆ ನಡೆಸಿರುವ ಪ್ರಕರಣಕ್ಕೆ (GST Scam) ಸಂಬಂಧಿಸಿದಂತೆ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ನೀಡಿದ ದೂರಿನ ಆಧಾರದ ಹಿನ್ನೆಲೆಯಲ್ಲಿ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಇದೀಗ ಎಂಟು ಮಂದಿಯ ವಿರುದ್ದ ಪ್ರಕರಣ
Read More...

Murder : ಉಡುಪಿಯಲ್ಲಿ ಆಸ್ತಿ ವಿವಾದಕ್ಕೆ ತಮ್ಮನಿಂದ ಅಣ್ಣನ ಭೀಕರ ಹತ್ಯೆ

ಉಡುಪಿ : ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಅಣ್ಣನನ್ನು ಕತ್ತಿಯಿಂದ ತಮ್ಮ ಭೀಕರವಾಗಿ ಹತ್ಯೆಗೈದಿರುವ (Murder) ಘಟನೆ ಉಡುಪಿ ಜಿಲ್ಲೆಯ ಮಣಿಪಾಲ ಸಮೀಪದ ೮೦ ಬಡಗಬೆಟ್ಟು ಗ್ರಾಮದ ಕಬ್ಯಾಡಿ ಕಂಬಳಕಟ್ಟ ಎಂಬಲ್ಲಿ ನಡೆದಿದೆ. ಸಾಂದರ್ಭಿಕ ಚಿತ್ರ ಬಾಲಕೃಷ್ಣ ನಾಯ್ಕ್‌ ( 43 ವರ್ಷ) ಎಂಬಾತನೇ
Read More...

ಉಡುಪಿ : ವೈದ್ಯರ ನಿರ್ಲಕ್ಷ್ಯಕ್ಕೆ ಗರ್ಭಿಣಿ ಶಿಕ್ಷಕಿ ಉಷಾ ಸಾವು : ಆಸ್ಪತ್ರೆ ಮುಂಭಾಗ ಕುಟುಂಬಸ್ಥರ ಆಕ್ರೋಶ

ಉಡುಪಿ : ವೈದ್ಯರ ನಿರ್ಲಕ್ಷಕ್ಕೆ ಹೆರಿಗೆಯಾದ ಬೆನ್ನಲ್ಲೇ ಬಾಣಂತಿ ಮಹಿಳೆಯೋರ್ವರು ಸಾವನ್ನಪ್ಪಿರುವ ಘಟನೆ ಉಡುಪಿ ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. ಇದೀಗ ಆಕ್ರೋಶ ಗೊಂಡಿರುವ ಮೃತರ ಕುಟುಂಬಸ್ಥರು ಆಸ್ಪತ್ರೆಯ ಮುಂಭಾಗದಲ್ಲಿ
Read More...

ವಿಶಾಲ ಗಾಣಿಗ ಕೊಲೆ ಪ್ರಕರಣ : ಪೊಲೀಸರಿಗೆ 50 ಸಾವಿರ ಬಹುಮಾನ, ಅಭಿನಂದನೆ

ಉಡುಪಿ : ರಾಜ್ಯದ ಗಮನಸೆಳೆದಿದ್ದ ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್‌ ಠಾಣೆ ಸಮೀಪದ ಉಪ್ಪಿನಕೋಟೆಯ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದ್ದ ವಿಶಾಲ ಗಾಣಿಗ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದರು. ಇದೀಗ ಪ್ರಕರಣದ ತನಿಖೆಯಲ್ಲಿ ಭಾಗವಹಿಸಿದ ಪೊಲೀಸ್‌ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳನ್ನು
Read More...

Udupi : ಪ್ರಿಯತಮೆಯ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು

ಉಡುಪಿ : ಪ್ರೀತಿಸಿದ ಹುಡುಗಿಗೆ ಬೇರೊಬ್ಬರ ಯುವಕನೊಂದಿಗೆ ವಿವಾಹ ನಿಶ್ಚಿತಾರ್ಥವಾದ ಬೆನ್ನಲ್ಲೇ ಪ್ರೇಯಸಿಯನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದ. ನಂತರ ತಾನೂ ಚಾಕುವಿನಿಂದ ಇರಿದು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಕೂಡ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಉಡುಪಿಯ
Read More...

Facebook : ಫೇಸ್‌ಬುಕ್‌ನಲ್ಲಿ ಪರಿಚಯ, ದೋಖಾ : ಉಡುಪಿಯ ಮಹಿಳೆ ಕಳೆದುಕೊಂಡಿದ್ದು 19 ಲಕ್ಷ

ಉಡುಪಿ : ಫೇಸ್‌ಬುಕ್‌ನಲ್ಲಿ ಮಹಿಳೆಯೋರ್ವರಿಗೆ ವ್ಯಕ್ತಿಯೋರ್ವನ ಪರಿಚಯವಾಗಿತ್ತು. ನಂತರದ ಪರಿಚಯ ಸ್ನೇಹಕ್ಕೆ ತಿರುಗಿತ್ತು. ತಾನು ವೈದ್ಯನೆಂದು ಹೇಳಿಕೊಂಡಿದ್ದ ವ್ಯಕ್ತಿ ಮಹಿಳೆಯಿಂದ ಬರೋಬ್ಬರಿ 19 ಲಕ್ಷ ರೂಪಾಯಿ ಹಣ ಪಡೆದುಕೊಂಡು ದೋಖಾ ಮಾಡಿದ್ದಾನೆ. ಉಡುಪಿ ಮೂಲದ ಲಿನೆಟ್‌ ಸೀಮಾ
Read More...

Vishala Ganiga : ಡಾರ್ಲಿಂಗ್..‌ ಡಾರ್ಲಿಂಗ್‌ ಅನ್ನುತ್ತಲೇ ಕೊಲೆಗೈದ : ಅಕ್ರಮ ಸಂಬಂಧಕ್ಕೆ ವಿಶಾಲಾ ಗಾಣಿಗ ಹತ್ಯೆ…

ಉಡುಪಿ : ಕರಾವಳಿಯನ್ನೇ ಬೆಚ್ಚಿಬೀಳಿಸಿದ್ದ ವಿಶಾಲಾ ಗಾಣಿಗ ಕೊಲೆ ಪ್ರಕರಣದಲ್ಲಿ ಒಂದೊಂದೇ ಸೀಕ್ರೆಟ್‌ ಬಯಲಾಗುತ್ತಿದೆ. ಇದೀಗ ಪತಿ ರಾಮಕೃಷ್ಣ ತನ್ನ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತ್ನಿಯನ್ನು ಹತ್ಯೆಗೈದಿದ್ದ ಅನ್ನೋದು ಪೊಲೀಸ್‌ ತನಿಖೆಯಿಂದ ಬಯಲಾಗಿದ್ದು, ಹಲವು ಸೀಕ್ರೆಟ್‌ಗಳನ್ನು ಪಾಪಿ
Read More...

ಉಡುಪಿ ಉದ್ಯಮಿ ಅಪಹರಣ, ಬೆದರಿಕೆ : ಮೂವರು ಆರೋಪಿಗಳು ಅರೆಸ್ಟ್‌

ಉಡುಪಿ : ಉದ್ಯಮಿಯೋರ್ವರನ್ನು ಅಪಹರಿಸಿ ಎರಡು ಲಕ್ಷ ರೂಪಾಯಿ ಸುಲಿಗೆ ಮಾಡಿ, ಲಕ್ಷಾಂತರ ರೂಪಾಯಿಗೆ ಬೇಡಿಕೆಯಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಉಡುಪಿ ಜಿಲ್ಲೆಯ ಸಾಸ್ತಾನ ಕೋಡಿ ತಲೆಯ ನಿವಾಸಿ ಮಣಿ ಯಾನೆ ಮಣಿಕಂಠ
Read More...