Browsing Tag

udupi sealdown

ಉಡುಪಿ ಜಿಲ್ಲೆ ಸಂಪೂರ್ಣ ಸೀಲ್ ಡೌನ್ : 14 ದಿನ ಬಸ್ ಸಂಚಾರ ನಿಷೇಧ

ಉಡುಪಿ : ಕೋವಿಡ್ 19 ಸೋಂಕು ಹರಡುವಿಕೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದೆ. 14 ದಿನಗಳ ಕಾಲ ಜಿಲ್ಲೆಯ ಸಂಪೂರ್ಣ ಗಡಿ ಬಂದ್ ಆಗಲಿದ್ದು, ಜಿಲ್ಲೆಯೊಳಗೆ ಬಸ್ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಜುಲೈ 15ರ ರಾತ್ರಿ 8 ಗಂಟೆಯಿಂದಲೇ ಜಿಲ್ಲೆಯಲ್ಲಿ
Read More...

ಶಿಕ್ಷಕರ ಸಮಸ್ಯೆಗೆ ಸ್ಪಂದಿಸಿದ ಜಿಲ್ಲಾಡಳಿತ : ಮೌಲ್ಯಮಾಪನಕ್ಕೆ ತೆರಳುವವರಿಗೆ ಬಸ್ ವ್ಯವಸ್ಥೆ

ಉಡುಪಿ : ಲಾಕ್ ಡೌನ್, ಸೀಲ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಎಸ್ಎಸ್ಎಲ್ ಸಿ ಮೌಲ್ಯ ಮಾಪನ ಮಾಡುತ್ತಿದ್ದ ಶಿಕ್ಷಕರಿಗೆ ಉಡುಪಿ ಜಿಲ್ಲಾಡಳಿತ ಹಾಗೂ ಶಿಕ್ಷಣ ಇಲಾಖೆ ನೆರವಾಗಿದೆ. ಉಡುಪಿಯಿಂದ ಮಂಗಳೂರಿಗೆ ತೆರಳುವ ಸುಮಾರು 30ಕ್ಕೂ ಅಧಿಕ ಶಿಕ್ಷಕರಿಗೆ ಬಸ್ ವ್ಯವಸ್ಥೆಯನ್ನು ಕಲ್ಪಿಸಿದೆ.
Read More...

ಉಡುಪಿಯಲ್ಲಿ ಸೀಲ್ ಡೌನ್, ದ.ಕ. ಲಾಕ್ ಡೌನ್ : ಕಂಗಾಲಾದ್ರು ಎಸ್ಎಸ್ಎಲ್ ಸಿ ಮೌಲ್ಯಮಾಪಕರು

ಮಂಗಳೂರು /ಉಡುಪಿ : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯನ್ನು ಸೀಲ್ ಡೌನ್ ಮಾಡಿದ್ರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಆದೇಶ ಜಾರಿ ಮಾಡಲಾಗಿದೆ. ಇಂದು ಸಂಜೆಯಿಂದಲೇ ಎರಡೂ ಜಿಲ್ಲೆಗಳಲ್ಲಿ ಆದೇಶ ಜಾರಿಗೆ ಬರಲಿದೆ. ಆದರೆ ಲಾಕ್ ಡೌನ್, ಸೀಲ್ ಡೌನ್
Read More...

ಉಡುಪಿಯಲ್ಲಿ ಸೀಲ್ ಡೌನ್ ಅಥವಾ ಲಾಕ್ ಡೌನ್ : ಡಿಸಿ ಜಗದೀಶ್

ಉಡುಪಿ : ಕೊರೊನಾ ವೈರಸ್ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ಮಾಡಬೇಕೆ ಇಲ್ಲಾ ಸೀಲ್ ಡೌನ್ ಆದೇಶ ಜಾರಿ ಮಾಡಬೇಕೆ ಅನ್ನುವ ಕುರಿತು ನಾಳೆ ನಡೆಯಲಿರುವ ಜನಪ್ರತಿನಿಧಿಗಳ ಸಭೆಯಲ್ಲಿ ತೀರ್ಮಾನವಾಗಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್
Read More...