ಉಡುಪಿಯಿಂದ ಬಾದಾಮಿಗೆ ತೆರಳಿದ್ದ ವಿದ್ಯಾರ್ಥಿನಿಗೆ ಕೊರೊನಾ : ಆತಂಕ ಬೇಡವೆಂದ ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ : ಬಾದಾಮಿಗೆ ಉಡುಪಿಯಿಂದ ತೆರಳಿದ್ದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಆದರೆ ಆಕೆಗೆ ಸ್ಥಳೀಯ ಸಂಪರ್ಕದಿಂದಲೇ ಕೊರೊನಾ ಬಂದಿದೆ. ಹೀಗಾಗಿ ಉಡುಪಿ ಜಿಲ್ಲೆಯ ಜನತೆ ಆತಂಕ ಪಡುವುದು ಬೇಡಾ ಅಂತಾ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಸ್ಪಷ್ಟನೆ ನೀಡಿದ್ದಾರೆ.!-->!-->!-->!-->!-->!-->!-->…
Read More...
Read More...