Browsing Tag

#udupi town police station

ಉಡುಪಿ : ಬ್ಯಾಂಕಿನಲ್ಲಿದ್ದ ಗ್ರಾಹಕನ ಕೈಯಿಂದ 1.90 ಲಕ್ಷ ರೂಪಾಯಿ ಹಣ ಕಸಿದು ಪರಾರಿ

ಉಡುಪಿ : ಹಣವನ್ನು ಬ್ಯಾಂಕಿಗೆ ಜಮೆ ಮಾಡಲು ತಂದಿದ್ದ ವ್ಯಕ್ತಿಯ ಕೈಯಲ್ಲಿದ್ದ ಸುಮಾರು 1.90 ಲಕ್ಷ ರೂಪಾಯಿ ಹಣವನ್ನು ಕಳ್ಳನೋರ್ವ ಕಸಿದು ಪರಾರಿಯಾಗಿರುವ ಘಟನೆ ಉಡುಪಿ ನಗರದ ಕೋರ್ಟ್‌ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ ನಡೆದಿದೆ. ಅಶೋಕ್‌ ಕುಮಾರ್‌ ಎಂಬವರೇ ಹಣವನ್ನು ಕಳೆದುಕೊಂಡ
Read More...

ಉಡುಪಿ : ಜ್ಯೋತಿಷ್ಯ ‌ಹೇಳುವುದಾಗಿ ನಂಬಿಸಿ 7 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಮಹಿಳೆ

ಉಡುಪಿ : ಜ್ಯೋತಿಷ್ಯ ಹೇಳುವುದಾಗಿ‌ ನಂಬಿಸಿ ಮಹಿಳೆಯೋರ್ವಳು ಸುಮಾರು 7ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ‌‌ ಹಾಗೂ ನಗದು ದೋಚಿದ ಘಟನೆ ಉಡುಪಿಯ ನಿಟ್ಟೂರು ಸಮೀಪದ ರಾಜೀವ ನಗರದಲ್ಲಿ ನಡೆದಿದೆ. ರಾಜೀವ ನಗರದ ಲಕ್ಷ್ಮೀ ಎಂಬವರ ಮನೆಗೆ ಬಂದ 30‌ವರ್ಷ ಪ್ರಾಯದ ಮಹಿಳೆಯೋರ್ವಳು ಜ್ಯೋತಿಷ್ಯ
Read More...

ರೈತರ ಹೆಸರಲ್ಲಿ ಬ್ಯಾಂಕಿಗೆ ವಂಚಿಸಿದ ಕಾಂಗ್ರೆಸ್ ಮುಖಂಡ: ಕಿಶನ್ ಹೆಗ್ಡೆ ಕೊಳ್ಕೆಬೈಲ್ ವಿರುದ್ದ ಪ್ರಕರಣ ದಾಖಲು

ಉಡುಪಿ : ಬ್ಯಾಂಕಿನಲ್ಲಿ ಬೇನಾಮಿ ರೈತರ ಹಸರಲ್ಲಿ ಲಕ್ಷಾಂತರ ರೂಪಾಯಿ ಸಾಲ ಪಡೆದು ವಂಚಿಸಿದ ಆರೋಪದ ಹಿನ್ನೆಲೆಯಲ್ಲೀಗ ಕಿಶನ್ ಹೆಗ್ಡೆ ಕೊಳ್ಕೆಬೈಲು ಹಾಗೂ ಉಡುಪಿಯ ಭೂ ಅಭಿವೃದ್ಧಿ ಬ್ಯಾಂಕಿನ ಮಾಜಿ ವ್ಯವಸ್ಥಾಪಕಿ ಉಷಾ ಸುವರ್ಣ ವಿರುದ್ದವೂ ಪ್ರಕರಣ ದಾಖಲಾಗಿದೆ. ಉಡುಪಿಯ ಭೂ
Read More...

ಬಾವಿಗೆ ಬಿದ್ದ ವೃದ್ದೆಯನ್ನು ಬಾವಿಗಿಳಿದು ರಕ್ಷಿಸಿದ ಉಡುಪಿಯ ಪೊಲೀಸ್ ಅಧಿಕಾರಿ

ಉಡುಪಿ : ವದ್ದೆಯೋರ್ವರು ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದಾರೆ. ಜನರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಎಸ್ಐ ಆಟೋ ಚಾಲಕನೊಂದಿಗೆ ಬಾವಿಗಳಿದು ಅಜ್ಜಿಯನ್ನು ರಕ್ಷಿಸಿದ್ದಾರೆ. ಈ ಘಟನೆ ನಡೆದಿರೋದು ಉಡುಪಿಯಲ್ಲಿ. ಹೌದು, ಉಡುಪಿ ನಗರದ ಕುಕ್ಕಿಕಟ್ಟೆಯಲ್ಲಿ
Read More...