Browsing Tag

UGC

UGC : ಸಹಾಯಕ ಪ್ರಾಧ್ಯಾಪಕರ ನೇರ ನೇಮಕಾತಿ : ಈ ಎಲ್ಲಾ ಪರೀಕ್ಷೆಯನ್ನು ಕನಿಷ್ಠ ಮಾನದಂಡವಾಗಿ ದೃಢಪಡಿಸಿದ ಯುಜಿಸಿ

ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (UGC) ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET), ರಾಜ್ಯ ಅರ್ಹತಾ ಪರೀಕ್ಷೆ (SET), ರಾಜ್ಯ ಮಟ್ಟದ ಅರ್ಹತಾ ಪರೀಕ್ಷೆ (SLET) ಅನ್ನು ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ನೇಮಕಾತಿಗೆ ಕನಿಷ್ಠ ಮಾನದಂಡವಾಗಿ ದೃಢಪಡಿಸಿದೆ.
Read More...

UGC Big Announcement : ಆನ್‌ಲೈನ್ ಪದವೀಧರರಿಗೆ ಗುಡ್‌ನ್ಯೂಸ್‌ ಕೊಟ್ಟ ಯುಜಿಸಿ : ದೂರ ಶಿಕ್ಷಣ ಪದವಿ ಇನ್ಮುಂದೆ…

ಬೆಂಗಳೂರು : UGC Big Announcement ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (UGC) ಮುಕ್ತ, ದೂರ ಅಥವಾ ಆನ್‌ಲೈನ್ ಮೋಡ್‌ನಲ್ಲಿ ಪಡೆದ ಎಲ್ಲಾ ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು ಸಾಂಪ್ರದಾಯಿಕ ಮೋಡ್ ಮೂಲಕ ನೀಡುವ ಇತರ ಪದವಿಗಳಿಗೆ ಸಮಾನವಾಗಿ ಪರಿಗಣಿಸಲಾಗುವುದು ಎಂದು ಘೋಷಿಸಿದೆ.‌ ಈ ಮೂಲಕ
Read More...

fake universities in india :ಯುಜಿಸಿಯಿಂದ ನಕಲಿ ವಿವಿ ಪಟ್ಟಿ ರಿಲೀಸ್​ : ಕರ್ನಾಟಕದ ಒಂದು ವಿಶ್ವವಿದ್ಯಾಲಯ ಅಮಾನ್ಯ

ದೆಹಲಿ : fake universities in india : ದೇಶದಲ್ಲಿ ಶಿಕ್ಷಣವನ್ನು ಒದಗಿಸುತ್ತಿರುವ ವಿಶ್ವ ವಿದ್ಯಾಲಯಗಳ ಪೈಕಿ ಕೆಲವು ವಿಶ್ವ ವಿದ್ಯಾಲಯಗಳು ನಕಲಿಯಾಗಿವೆ ಎಂಬ ಶಾಕಿಂಗ್​ ಮಾಹಿತಿಯನ್ನು ವಿಶ್ವ ವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ) ಬಿಡುಗಡೆ ಮಾಡಿದೆ. ವಿಶ್ವ ವಿದ್ಯಾಲಯ ಧನಸಹಾಯ ಆಯೋಗ
Read More...

Pakistani degrees : ಪಾಕಿಸ್ತಾನದಲ್ಲಿ ಪಡೆದ ಶೈಕ್ಷಣಿಕ ಪದವಿ ಮಾನ್ಯವಲ್ಲ:ಯುಜಿಸಿ

Pakistani degrees : ಭಾರತದ ಸಾಗರೋತ್ತರ ನಾಗರಿಕರು ಸೇರಿದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಪಾಕಿಸ್ತಾನಕ್ಕೆ ತೆರಳದಂತೆ ಉನ್ನತ ಶಿಕ್ಷಣ ನಿಯಂತ್ರಕರು ಸಲಹೆ ನೀಡಿದ್ದಾರೆ. ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ಮತ್ತು ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್
Read More...

Fake 24 Universities : ಕರ್ನಾಟಕ 1 ವಿವಿ ಸೇರಿ ದೇಶದಲ್ಲಿ 24 ವಿವಿಗಳು ನಕಲಿ : ಯುಜಿಸಿ

ನವದೆಹಲಿ : ಇತ್ತೀಚಿನ ದಿನಗಳಲ್ಲಿ ನಕಲಿ ವಿವಿ ವಿಚಾರ ಭಾರೀ ಸದ್ದು ಮಾಡುತ್ತಿದೆ. ಇದೀಗ ಕರ್ನಾಟಕದ ಒಂದು ವಿಶ್ವ ವಿದ್ಯಾಲಯ ಸೇರಿದಂತೆ ದೇಶದ ವಿವಿಧೆಡೆಯಲ್ಲಿ 24 ನಕಲಿ ವಿಶ್ವವಿದ್ಯಾಲಯಗಳನ್ನು ಗುರುತಿಸಲಾಗಿದೆ ಎಂದು ಖುದ್ದು ಯುಜಿಸಿ (ವಿಶ್ವವಿದ್ಯಾಲಯ ಅನುದಾನ ಆಯೋಗ ) ಮಾಹಿತಿ ನೀಡಿದೆ.
Read More...

PG,ಡಿಗ್ರಿ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆ ರದ್ದು ! ಅಕ್ಟೋಬರ್ ವರೆಗೂ ಆರಂಭವಾಗಲ್ಲ ಕಾಲೇಜು

ನವದೆಹಲಿ : ದೇಶದಾದ್ಯಂತ ಕೊರೊನಾ ಮಹಾಮಾರಿಯ ಆರ್ಭಟ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪದವಿ ತರಗತಿಗಳ ಅಂತಿಮ ವರ್ಷದ ಪರೀಕ್ಷೆ ರದ್ದಾಗುವ ಸಾಧ್ಯತೆಯಿದೆ. ಈ ಕುರಿತು ಹರಿಯಾಣ ವಿಶ್ವವಿದ್ಯಾಲಯ ಯೂನಿವರ್ಸಿಟಿ ಗ್ರ್ಯಾಂಟ್ ಕಮಿಷನ್ (ಯುಜಿಸಿ) ಗೆ ಮನವಿ ಮಾಡಿದೆ.
Read More...

ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳು ಪಾಸ್ !

ನವದೆಹಲಿ : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ. ಪ್ರಥಮ ಹಾಗೂ ದ್ವಿತೀಯ ವರ್ಷದ ಪದವಿ ತರಗತಿಗಳಿಗೆ ಪರೀಕ್ಷೆ ನಡೆಸದಿರಲು ಕೇಂದ್ರ ಸರಕಾರ ತೀರ್ಮಾನ ಕೈಗೊಂಡಿದೆ. ಆದರೆ ಅಂತಿಮ ವರ್ಷದ
Read More...

ಕೊರೊನಾ ಲಾಕ್ ಡೌನ್ ಹಿನ್ನೆಲೆ : ಕಾಲೇಜುಗಳಿಗೆ ಹೊಸ ವೇಳಾಪಟ್ಟಿ ಪ್ರಕಟಿಸಿದ UGC

ನವದೆಹಲಿ : ಕೊರೊನಾ ಲಾಕ್ ಡೌನ್ ಎಫೆಕ್ಟ್ ಇದೀಗ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮವನ್ನು ಬೀರಿದೆ. ಯಾವಾಗ ಶಾಲೆ, ಕಾಲೇಜುಗಳು ಪುನರಾರಂಭವಾಗುತ್ತೆ ಅಂತಾ ನಿಖರವಾಗಿ ಹೇಳೋದಕ್ಕೆ ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಯುಜಿಸಿ ವಾರ್ಷಿಕ ಪರೀಕ್ಷೆ ಸಮಯ ಮತ್ತು 2020-21ರ ಶೈಕ್ಷಣಿಕ ವರ್ಷದ
Read More...

ಸಪ್ಟೆಂಬರ್ ವರೆಗೂ ಶಾಲೆ, ಕಾಲೇಜುಗಳಿಗೆ ರಜೆ ! ಯುಜಿಸಿ ಸಮಿತಿಯ ಶಿಫಾರಸ್ಸುಗಳೇನು ಗೊತ್ತಾ ?

ನವದೆಹಲಿ : ಕೊರೊನಾ ವೈರಸ್ ಸೋಂಕು ದಿನೇ ದಿನೇ ಹೆಚ್ಚುತ್ತಿದೆ. ಕೊರೊನಾ ತಡೆಗೆ ಲಾಕ್ ಡೌನ್ ಆದೇಶ ಜಾರಿಯಲ್ಲಿರೋ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮವನ್ನು ಬೀರಿದೆ. ಅದ್ರಲ್ಲೂ ಇನ್ನೂ ಮೂರು ತಿಂಗಳ ಕಾಲ ಶೈಕ್ಷಣಿಕ ಚುಟವಟಿಕೆ ಆರಂಭವಾಗೋದು ಅನುಮಾನ.
Read More...