Browsing Tag

Ullala crime

ಕೊರಗಜ್ಜನ ಕೋಲದ ವೇಳೆ ಪೋಲಿಸ್ ವಾಹನಕ್ಕೆ ಕಲ್ಲು ಎಸೆತ…!! ಆರೋಪಿಯನ್ನು ಸೆರೆ ಹಿಡಿದ ಸಾರ್ವಜನಿಕರು..!!

ಮಂಗಳೂರು : ಕೊರಗಜ್ಜನ ಕೋಲ ನಡೆಯುತ್ತಿದ್ದ ವೇಳೆಯಲ್ಲಿ ಕಟ್ಟಡದ ಮೇಲೆ ನಿಂತು ಪೊಲೀಸ್ ವಾಹನದ ಮೇಲೆ ಕಲ್ಲುತೂರಾಟ ನಡೆದ ವ್ಯಕ್ತಿಯನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರು ಹೊರವಲಯದ ತೊಕ್ಕಟ್ಟು ಜಂಕ್ಷನ್ ಬಳಿ ನಡೆದಿದೆ. ಕೋಡಿ ನಿವಾಸಿ ಮಹಮ್ಮದ್ ಹಫೀಝ್
Read More...