Browsing Tag

underworld don

Bombay Ravi Death : ನಟೋರಿಯಸ್‌ ಡಾನ್‌ , ಸುಫಾರಿ ಕಿಲ್ಲರ್‌ ಬಾಂಬೆ ರವಿ ಸಾವು

ಬೆಂಗಳೂರು : ಹಲವು ಪ್ರಕರಣಗಳಲ್ಲಿ ಬೆಂಗಳೂರು ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ಪಾತಕಿ, ನಟೋರಿಯಸ್‌ ಡಾನ್‌ ಬಾಂಬೆ ರವಿ ಇದೀಗ ಆಂಧ್ರಪ್ರದೇಶದಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಪರಾಧ ಕೃತ್ಯಗಳನ್ನು ನಡೆಸುವ ಮೂಲಕ!-->!-->!-->…
Read More...

ಭೂಗತ ಪಾತಕಿ ಛೋಟಾ ರಾಜನ್ ಕೊರೊನಾಗೆ ಬಲಿ

ಮುಂಬೈ : ಭೂಗತ ಪಾತಕಿ ಛೋಟಾ ರಾಜನ್ ಕೊರೊನಾ ಹೆಮ್ಮಾರಿಗೆ ಬಲಿಯಾಗಿದ್ದಾನೆ. ಕಳೆದ ಕೆಲ ದಿನಗಳ ಹಿಂದೆಯಷ್ಟೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇಂದು ಕೊರೊನಾಗೆ ಬಲಿಯಾಗಿದ್ದಾನೆ. ಈ ಕುರಿತು ಏಮ್ಸ್ ವೈದ್ಯರು ಖಚಿತ ಪಡಿಸಿದ್ದಾರೆ.ವಿದೇಶದಿಂದ ಗಡಿಪಾರಾಗಿದ್ದ ಛೋಟಾ ರಾಜನ್ ನನ್ನು ಪೊಲೀಸರು!-->!-->!-->…
Read More...

ಸಿಲಿಕಾನ್ ಸಿಟಿಯಲ್ಲಿ ಶೂಟೌಟ್ : ಬನ್ನಂಜೆ ರಾಜಾ, ರವಿ ಪೂಜಾರಿ ಸಹಚರ ಮನೀಶ್ ಶೆಟ್ಟಿ ಹತ್ಯೆ

ಬೆಂಗಳೂರು : ಸಿಲಕಾನ್ ಸಿಟಿ ಬೆಂಗಳೂರಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಬಂದಿದೆ. ಭೂಗತ ಪಾತಕಿ ರವಿ ಪೂಜಾರಿ ಹಾಗೂ ಬನ್ನಂಜೆ ರಾಜನ ಸಹಚರನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ.ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಮನೀಶ್ ಶೆಟ್ಟಿ(45 ವರ್ಷ) ಎಂಬಾತನೇ ಶೂಟೌಟ್ ಗೆ!-->!-->!-->!-->!-->…
Read More...

ಮಿಸ್ ಕಾಲ್ ನಿಂದ ತಗಲಾಕೊಂಡ ಪಾತಕಿ ರವಿ ಪೂಜಾರಿ !

ಬೆಂಗಳೂರು : ಒಂದು ಕಾಲದಲ್ಲಿ ದೇಶವನ್ನೇ ನಡುಗಿಸಿದ್ದ ಭೂಗತ ಪಾತಕಿಯನ್ನ ಸೆರೆ ಹಿಡಿಯೋಕೆ ಪೊಲೀಸರು ಯತ್ನಿಸಿದ್ದು ಅಷ್ಟು ಇಷ್ಟಲ್ಲ. ಬರೋಬ್ಬರಿ 15 ವರ್ಷಗಳ ನಂತರ ಕುಖ್ಯಾತ ಭೂಗತ ಪಾತಕಿ ರವಿ ಪೂಜಾರಿಯನ್ನು ಬಂಧಿಸಿ ಭಾರತಕ್ಕೆ ಕರೆತಂದಿದ್ದಾರೆ. ಆದರೆ ತನ್ನ ಸುತ್ತಲೂ ಏಳು ಸುತ್ತಿನ ಕೋಟೆಯನ್ನೇ!-->…
Read More...

ಬೆಂಗಳೂರಿಗೆ ಬಂದ ಭೂಗತ ಪಾತಕಿ ರವಿ ಪೂಜಾರಿ

ಬೆಂಗಳೂರು : 1993ರ ಮುಂಬಯಿ ಸರಣಿ ಬಾಂಬ್ ಸ್ಪೋಟದ ಮಾಸ್ಟರ್ ಮೈಂಡ್ ರವಿ ಪೂಜಾರಿಯನ್ನು ಬಿಗಿ ಭದ್ರತೆಯೊಂದಿಗೆ ಬೆಂಗಳೂರಿಗೆ ಕರೆ ತರಲಾಗಿದೆ. ನಾನಾ ಪ್ರಕರಣಗಳಲ್ಲಿ ಭಾಗಿಯಾಗಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು ಭಾರತಕ್ಕೆ ಕರೆತರುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಬಿಗಿ ಭದ್ರತೆಯಲ್ಲಿ!-->…
Read More...