Browsing Tag

Union Budget 2023

Defense sector: ರಕ್ಷಣಾ ಕ್ಷೇತ್ರಕ್ಕೆ 5.93 ಲಕ್ಷ ಕೋಟಿ ರೂ ಘೋಷಿಸಿದ ನಿರ್ಮಲಾ ಸೀತಾರಾಮನ್‌

ನವದೆಹಲಿ: (Defense sector) 2023-24 ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆಯನ್ನು ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್‌ ಅವರು ಮಂಡಿಸಿದರು. ಈ ವೇಳೆ ಹಲವು ಯೋಜನೆಗಳಿಗೆ ಅನುದಾನಗಳನ್ನು ನೀಡಿದ್ದು, ಕೆಲವು ಕ್ಷೇತ್ರಗಳಿಗೆ ಅನುದಾನವನ್ನು ಮೀಸಲಿಟ್ಟಿದ್ದಾರೆ. 2023-24 ನೇ ಸಾಲಿನ
Read More...

ಹೊಸ ಆದಾಯ ತೆರಿಗೆ : 7 ಲಕ್ಷದವರೆಗೆ ತೆರಿಗೆ ವಿನಾಯಿತಿ, ಸರ್ಚಾರ್ಜ್ ದರ ಶೇ. 37 ರಿಂದ ಶೇ. 25ಕ್ಕೆ ಇಳಿಕೆ

ನವದೆಹಲಿ : ಕೇಂದ್ರ ಸರಕಾರ ಹೊಸ ತೆರಿಗೆ (New Income Tax) ಪದ್ದತಿಯನ್ನು ಜಾರಿಗೆ ತಂದಿದೆ. ಈ ಬಾರಿಯ ಬಜೆಟ್ ನಲ್ಲಿ ತೆರಿಗೆದಾರರಿಗೆ ಬಂಪರ್ ಕೊಡುಗೆಯನ್ನು ನೀಡಿದ್ದು, 7 ಲಕ್ಷ ರೂಪಾಯಿ ವರೆಗೆ ತೆರಿಗೆ ವಿನಾಯಿತಿಯನ್ನು ಘೋಷಣೆ ಮಾಡಲಾಗಿದೆ. ಈ ಹಿಂದೆ 3 ರಿಂದ 5 ಲಕ್ಷ ರೂಪಾಯಿಯ ವರೆಗೆ ಶೇ.5
Read More...

Union budget 2023: ಕೇಂದ್ರ ಬಜೆಟ್‌ ನಲ್ಲಿ ಕರ್ನಾಟಕಕ್ಕೆ ಸಿಕ್ಕಿದ್ದೇನು ?

ನವದೆಹಲಿ: (Union budget 2023) ಇಂದು ಸಂಸತ್‌ ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಕೇಂದ್ರ ಬಜೆಟ್‌ ಮಂಡನೆ ಮಾಡಿದ್ದು, ಕರ್ನಾಟಕ ಕೇಂದ್ರದ ಬಜೆಟ್‌ ಮೇಲೆ ಹಲವು ನಿರೀಕ್ಷೆಗಳನ್ನು ಇಟ್ಟುಕೊಂಡಿತ್ತು. ಇದೀಗ ನಿರೀಕ್ಷೆಯಲ್ಲಿ ಕೆಲವು ಯೋಜನೆಗಳಿಗೆ ಅನುದಾನ ದೊರೆತಿದ್ದು,
Read More...

Railway Department : ಮೋದಿ ಬಜೆಟ್‌ನಲ್ಲಿ ರೈಲ್ವೆ ಇಲಾಖೆಗೆ 2.40 ಕೋಟಿ ರೂ.ಮೀಸಲು

ನವದೆಹಲಿ : ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ ಈ ಬಾರಿ ಕೇಂದ್ರ ಬಜೆಟ್‌ನಲ್ಲಿ ರೈಲ್ವೆ ಇಲಾಖೆ (Railway Department) ಭರ್ಜರಿ ಆಫರ್‌ ನೀಡಿದ್ದಾರೆ. ಈ ಬಾರಿ ಕೇಂದ್ರ ಬಜೆಟ್‌ನಲ್ಲಿ 2.4 ಲಕ್ಷಕೋಟಿನ್ನು ರೈಲ್ವೆಗೆ ಮೀಸಲು ಇಡಲಾಗಿದೆ. ಇದು ರೈಲ್ವೆ ಇಲಾಖೆಗೆ ತನ್ನ ಇತಿಹಾಸದಲ್ಲೇ
Read More...

ಮೋದಿ ಬಜೆಟ್‌ನಲ್ಲಿ ಹಿರಿಯ ನಾಗರಿಕರ ಉಳಿತಾಯ ಮಿತಿ 15 ಲಕ್ಷದಿಂದ 30 ಲಕ್ಷಕ್ಕೆ ಹೆಚ್ಚಳ

ನವದೆಹಲಿ : ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ ಈ ಬಾರಿ ಬಜೆಟ್‌ನಲ್ಲಿ ಹಿರಿಯ ನಾಗರಿಕರ ಉಳಿತಾಯ ಯೋಜನೆಗೆ (Senior Citizen Savings) ಹೆಚ್ಚಿನ ಮನ್ನಣೆಯನ್ನು ನೀಡಿದ್ದಾರೆ. ಹಿರಿಯ ನಾಗರಿಕರ ಉಳಿತಾಯ ಯೋಜನೆ (SCSS) ಗರಿಷ್ಠ ಹೂಡಿಕೆ ಮಿತಿಯನ್ನು 15 ಲಕ್ಷದಿಂದ 30 ಲಕ್ಷಕ್ಕೆ
Read More...

ಸರಕಾರಿ ಏಜೆನ್ಸಿಗಳಲ್ಲಿ ಡಿಜಿಟಲ್ ಗುರುತಿನ ದಾಖಲೆಗೆ ಇನ್ಮುಂದೆ ಪ್ಯಾನ್ ಸಾಕು

ನವದೆಹಲಿ : ಸರಕಾರಿ ಏಜೆನ್ಸಿಗಳಲ್ಲಿ ಡಿಜಿಟಲ್‌ ಗುರುತಿನ ದಾಖಲೆಯಾಗಿ (Digital Identity Document) ಇನ್ನು ಮುಂದೆ ಪ್ಯಾನ್‌ ಕಾರ್ಡ್‌ ಒಂದೇ ಸಾಮಾನ್ಯ ಗುರುತಿಸುವಿಕೆ ಆಗಲಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಘೋಷಿಸಿದರು. 2023-24ನೇ ಸಾಲಿನ ಬಜೆಟ್‌ ಮಂಡನೆ ಮಾಡಿದ
Read More...

Price of electronic goods: ಕೇಂದ್ರ ಬಜೆಟ್‌ : ಮೊಬೈಲ್‌ , ಇಲೆಕ್ಟ್ರಾನಿಕ್‌ ವಸ್ತುಗಳ ಬೆಲೆ ಇಳಿಕೆ

ನವದೆಹಲಿ: (Price of electronic goods) ಇಂದು ಕೇಂದ್ರ ಬಜೆಟ್‌ ಮಂಡನೆಯಾಗಿದ್ದು, ನಿರ್ಮಲಾ ಸೀತರಾಮನ್‌ ಅವರು ಕೆಲ ತೆರಿಗೆಗಳಲ್ಲಿ ಬದಲಾವಣೆಗಳನ್ನು ಮಾಡಿದ್ದು, ಪರಿಣಾಮ ಒಂದಷ್ಟು ವಸ್ತುಗಳ ಬೆಲೆಯಲ್ಲಿ ಏರಿಳಿತಗಳಾಗಲಿವೆ. ಆದರೆ ಬಜೆಟ್‌ ಮಂಡನೆಯಲ್ಲಿ ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ
Read More...

Dekho Apna Desh App: ಪ್ರವಾಸೋದ್ಯಮ ಅಭಿವೃದ್ದಿಗೆ ದೇಖೋ ಅಪ್ನಾ ದೇಶ್‌ ಆಪ್‌

ನವದೆಹಲಿ: (Dekho Apna Desh App) ಭಾರತದಲ್ಲಿನ ಪವಾಸಿ ತಾಣಗಳ ಅಭಿವೃದ್ದಿಗೆ ಕೇಂದ್ರ ಸರಕಾರ ಮಹತ್ವದ ಯೋಜನೆಯನ್ನು ಘೋಷಿಸಿದೆ. ಕೇಂದ್ರ ಬಜೆಟ್ ನಲ್ಲಿ ಈ ಬಾರಿ ದೇಖೋ ಅಪ್ನಾ ದೇಶ್‌ ಯೋಜನೆಯಡಿಯಲ್ಲಿ ಆಪ್ ಜಾರಿಗೆ ತರಲಾಗುತ್ತಿದೆ. ಈ ಮೂಲಕ ದೇಶದ ಐವತ್ತು ಪ್ರಮುಖ ಪ್ರವಾಸಿತಾಣಗಳನ್ನು
Read More...

ಆಭರಣ ಪ್ರಿಯರಿಗೆ ಮೋದಿ ಶಾಕ್ : ದುಬಾರಿಯಾಲಿದೆ ಚಿನ್ನ, ಬೆಳ್ಳಿ, ವಜ್ರ

ನವದೆಹಲಿ : ಚಿನ್ನ ಬೆಳ್ಳಿ, ವಜ್ರ ಖರೀದಿದಾರರಿಗೆ ಈ ಬಾರಿ ಬಜೆಟ್‌ ಬೇಸರ (Gold jewelry is expensive) ಮೂಡಿಸಿದೆ. ಆಭರಣ ಪ್ರಿಯರಾದ ಮಹಿಳೆಯರಿಗೆ ಈ ಬಾರಿ ಬಜೆಟ್‌ ಮಂಡನೆಯಿಂದಾಗಿ ಬೇಸರ ಮೂಡಿಸಿದೆ. ಈ ಬಾರಿ ಕೇಂದ್ರ ಬಜೆಟ್‌ನಲ್ಲಿ ಚಿನ್ನ, ಬೆಳ್ಳಿ, ವಜ್ರ ಸೇರಿದಂತೆ ದುಬಾರಿ ಆಗಲಿದೆ ಎಂದು
Read More...

ತೆರಿಗೆದಾರರಿಗೆ ಗುಡ್ ನ್ಯೂಸ್ : ಆದಾಯ ತೆರಿಗೆ ಮಿತಿ 7 ಲಕ್ಷ ರೂ.ಏರಿಕೆ

ನವದೆಹಲಿ : ಕೇಂದ್ರ ಸರಕಾರ ಹೊಸ ತೆರಿಗೆ ಪದ್ದತಿಯನ್ನು (New tax regime) ಜಾರಿಗೆ ತಂದಿದೆ. ಈ ಬಾರಿಯ ಬಜೆಟ್ ನಲ್ಲಿ ತೆರಿಗೆದಾರರಿಗೆ ಬಂಪರ್ ಕೊಡುಗೆಯನ್ನು ನೀಡಿದ್ದು, 7 ಲಕ್ಷ ರೂಪಾಯಿ ವರೆಗೆ ತೆರಿಗೆ ವಿನಾಯಿತಿಯನ್ನು ಘೋಷಣೆ ಮಾಡಲಾಗಿದೆ. ಈ ಹಿಂದೆ 3 ರಿಂದ 5 ಲಕ್ಷ ರೂಪಾಯಿಯ ವರೆಗೆ ಶೇ.5
Read More...