Browsing Tag

Union Budget 2023 Updates

Defense sector: ರಕ್ಷಣಾ ಕ್ಷೇತ್ರಕ್ಕೆ 5.93 ಲಕ್ಷ ಕೋಟಿ ರೂ ಘೋಷಿಸಿದ ನಿರ್ಮಲಾ ಸೀತಾರಾಮನ್‌

ನವದೆಹಲಿ: (Defense sector) 2023-24 ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆಯನ್ನು ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್‌ ಅವರು ಮಂಡಿಸಿದರು. ಈ ವೇಳೆ ಹಲವು ಯೋಜನೆಗಳಿಗೆ ಅನುದಾನಗಳನ್ನು ನೀಡಿದ್ದು, ಕೆಲವು ಕ್ಷೇತ್ರಗಳಿಗೆ ಅನುದಾನವನ್ನು ಮೀಸಲಿಟ್ಟಿದ್ದಾರೆ. 2023-24 ನೇ ಸಾಲಿನ!-->…
Read More...

ಹೊಸ ಆದಾಯ ತೆರಿಗೆ : 7 ಲಕ್ಷದವರೆಗೆ ತೆರಿಗೆ ವಿನಾಯಿತಿ, ಸರ್ಚಾರ್ಜ್ ದರ ಶೇ. 37 ರಿಂದ ಶೇ. 25ಕ್ಕೆ ಇಳಿಕೆ

ನವದೆಹಲಿ : ಕೇಂದ್ರ ಸರಕಾರ ಹೊಸ ತೆರಿಗೆ (New Income Tax) ಪದ್ದತಿಯನ್ನು ಜಾರಿಗೆ ತಂದಿದೆ. ಈ ಬಾರಿಯ ಬಜೆಟ್ ನಲ್ಲಿ ತೆರಿಗೆದಾರರಿಗೆ ಬಂಪರ್ ಕೊಡುಗೆಯನ್ನು ನೀಡಿದ್ದು, 7 ಲಕ್ಷ ರೂಪಾಯಿ ವರೆಗೆ ತೆರಿಗೆ ವಿನಾಯಿತಿಯನ್ನು ಘೋಷಣೆ ಮಾಡಲಾಗಿದೆ. ಈ ಹಿಂದೆ 3 ರಿಂದ 5 ಲಕ್ಷ ರೂಪಾಯಿಯ ವರೆಗೆ ಶೇ.5!-->…
Read More...

ಮೋದಿ ಬಜೆಟ್‌ನಲ್ಲಿ ಹಿರಿಯ ನಾಗರಿಕರ ಉಳಿತಾಯ ಮಿತಿ 15 ಲಕ್ಷದಿಂದ 30 ಲಕ್ಷಕ್ಕೆ ಹೆಚ್ಚಳ

ನವದೆಹಲಿ : ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ ಈ ಬಾರಿ ಬಜೆಟ್‌ನಲ್ಲಿ ಹಿರಿಯ ನಾಗರಿಕರ ಉಳಿತಾಯ ಯೋಜನೆಗೆ (Senior Citizen Savings) ಹೆಚ್ಚಿನ ಮನ್ನಣೆಯನ್ನು ನೀಡಿದ್ದಾರೆ. ಹಿರಿಯ ನಾಗರಿಕರ ಉಳಿತಾಯ ಯೋಜನೆ (SCSS) ಗರಿಷ್ಠ ಹೂಡಿಕೆ ಮಿತಿಯನ್ನು 15 ಲಕ್ಷದಿಂದ 30 ಲಕ್ಷಕ್ಕೆ!-->…
Read More...

Dekho Apna Desh App: ಪ್ರವಾಸೋದ್ಯಮ ಅಭಿವೃದ್ದಿಗೆ ದೇಖೋ ಅಪ್ನಾ ದೇಶ್‌ ಆಪ್‌

ನವದೆಹಲಿ: (Dekho Apna Desh App) ಭಾರತದಲ್ಲಿನ ಪವಾಸಿ ತಾಣಗಳ ಅಭಿವೃದ್ದಿಗೆ ಕೇಂದ್ರ ಸರಕಾರ ಮಹತ್ವದ ಯೋಜನೆಯನ್ನು ಘೋಷಿಸಿದೆ. ಕೇಂದ್ರ ಬಜೆಟ್ ನಲ್ಲಿ ಈ ಬಾರಿ ದೇಖೋ ಅಪ್ನಾ ದೇಶ್‌ ಯೋಜನೆಯಡಿಯಲ್ಲಿ ಆಪ್ ಜಾರಿಗೆ ತರಲಾಗುತ್ತಿದೆ. ಈ ಮೂಲಕ ದೇಶದ ಐವತ್ತು ಪ್ರಮುಖ ಪ್ರವಾಸಿತಾಣಗಳನ್ನು!-->…
Read More...

Free ration extension: ಬಡವರಿಗೆ ಉಚಿತ ಪಡಿತರ ವಿಸ್ತರಣೆ : ಗರೀಬ್ ಕಲ್ಯಾಣ ಯೋಜನೆಗೆ 2 ಲಕ್ಷ ಕೋಟಿ ಅನುದಾನ

ನವದೆಹಲಿ : (Free ration extension) ಕೊರೊನಾ ಸಂಕಷ್ಟದ ವೇಳೆಯಲ್ಲಿ ಕೇಂದ್ರ ಸರಕಾರ ಬಡವರು, ಮದ್ಯಮ ವರ್ಗದ ಜನರಿಗಾಗಿ ಗರೀಬ್ ಕಲ್ಯಾಣ ಅನ್ನ ಯೋಜನೆಯ ಅಡಿಯಲ್ಲಿ ಉಚಿತ ಪಡಿತರ ವ್ಯವಸ್ಥೆಯನ್ನು ಕಲ್ಪಿಸಿದೆ. ಕೊರೊನಾ ನಂತರದಲ್ಲಿಯೂ ಕೇಂದ್ರ ಸರಕಾರ ಯೋಜನೆಯನ್ನು ಮುಂದುವರಿಸಿಕೊಂಡು ಬಂದಿದೆ.!-->…
Read More...

Union Budget 2023 updates: ಕೇಂದ್ರ ಬಜೆಟ್‌ 2023 : ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಮೀಸಲು

ನವದೆಹಲಿ: (Union Budget 2023 updates) ರಾಜ್ಯದ ಮಹತ್ವಾಕಾಂಕ್ಷಿಯ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ ನಲ್ಲಿ 5,300 ಕೋಟಿ ರೂಪಾಯಿ ಮೀಸಲಿಡಲಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತರಾಮನ್‌ ಅವರು ಕೇಂದ್ರದ ಬಜೆಟ್ ಮಂಡಿಸಿದ್ದು, ಬಜೆಟ್‌ ನಲ್ಲಿ ಕರ್ನಾಟಕಕ್ಕೆ ಭರ್ಜರಿ ಗಿಫ್ಟ್‌!-->…
Read More...

ಮೀನುಗಾರರಿಗೆ ಗುಡ್‌ ನ್ಯೂಸ್‌ : ಮೀನುಗಾರಿಕೆ ಅಭಿವೃದ್ದಿಗೆ 6 ಸಾವಿರ ಕೋಟಿ ರೂ. ಘೋಷಣೆ

ನವದೆಹಲಿ : ಕರಾವಳಿ ಮೀನುಗಾರರಿಗೆ ಕೇಂದ್ರ ಸರಕಾರ ಗುಡ್ ನ್ಯೂಸ್ ಕೊಟ್ಟಿದೆ. ಈ ಬಾರಿಯ ಬಜೆಟ್ ನಲ್ಲಿ ಮೋದಿ ಸರಕಾರ ಮೀನುಗಾರಿಕಾ ಅಭಿವೃದ್ದಿಗೆ ಬರೋಬ್ಬರಿ 6 ಸಾವಿರ ಕೋಟಿ ರೂಪಾಯಿಗಳನ್ನು (fisheries development Budget 2023) ಮೀಸಲಿರಿಸಿದೆ. ಇದರಿಂದಾಗಿ ಮೀನುಗಾರರ ಜೊತೆಗೆ!-->…
Read More...

Union Budget 2023 Updates : ಬಜೆಟ್ ಮಂಡನೆಗೆ ಮುನ್ನ ಏರಿಕೆ ಕಂಡ ನಿಫ್ಟಿ, ಸೆನ್ಸೆಕ್ಸ್

ನವದೆಹಲಿ : ಕೇಂದ್ರ ಬಜೆಟ್ ಮಂಡನೆಗೂ ಮುನ್ನವೇ ಭಾರತೀಯ ಶೇರು ಮಾರುಕಟ್ಟೆಯಲ್ಲಿ ಬಾರಿ ಬದಲಾವಣೆ (Union Budget 2023 Updates) ಕಂಡು ಬಂದಿದೆ. ನಿಫಿಟಿ, ಸೆನ್ಸೆಕ್ ಏರಿಕೆ ಕಂಡಿದೆ. ಹೂಡಿಕೆದಾರರು ಹೂಡಿಕೆಗೆ ಮನ ಮಾಡಿದ್ದಾರೆ. ಶೇರುಮಾರುಕಟ್ಟೆ ಏರಿಕೆ ಕಾಣುತ್ತಿದ್ದಂತೆಯೇ ಡಾಲರ್ ಎದುರು!-->…
Read More...