Browsing Tag

unlock karnataka

Unlock 2.0 ಜಾರಿಗೆ ಸಿದ್ದತೆ : ಆದ್ರೆ ಈ ಜಿಲ್ಲೆಗಳು ಅನ್ ಲಾಕ್ ಆಗೋದು ಅನುಮಾನ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಿರುವ ಜಿಲ್ಲೆಗಳಲ್ಲಿ ಈಗಾಗಲೇ ಮೊದಲ ಹಂತದ ಅನ್ ಲಾಕ್ ಪ್ರಕ್ರಿಯೆ ಜಾರಿ ಮಾಡಲಾಗಿದೆ. ಜೂನ್ 21ರಿಂದ ಎರಡನೇ ಹಂತದ ಅನ್ ಲಾಕ್ ಜಾರಿಗೆ ಸಿದ್ದತೆ ನಡೆದಿದೆ. ಆದ್ರೆ ಪಾಸಿಟಿವಿಟಿ ರೇಟ್ 5ಕ್ಕಿಂತ ಹೆಚ್ಚಿರುವ ಜಿಲ್ಲೆಗಳು ಅನ್ ಲಾಕ್ ಆಗೋದು ಅನುಮಾನ.
Read More...

Karnataka : 4 ರಿಂದ 5 ಹಂತಗಳಲ್ಲಿ ಲಾಕ್ ಡೌನ್ ತೆರವು : ಸಚಿವ ಆರ್.ಅಶೋಕ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಇಳಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 4 ರಿಂದ 5 ಹಂತಗಳಲ್ಲಿ ಲಾಕ್ ಡೌನ್ ತೆರವು ಮಾಡಲು ರಾಜ್ಯ ಸರಕಾರ ಮುಂದಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,
Read More...

Unlock :ರಾಜ್ಯದಲ್ಲಿ ಸಿದ್ದವಾಯ್ತು ಮಾಸ್ಟರ್ ಪ್ಲ್ಯಾನ್ : ಶೇ.5ಕ್ಕಿಂತ ಕಡಿಮೆಯಿರೋ ಜಿಲ್ಲೆಗಳಲ್ಲಿ ಅನ್ ಲಾಕ್ ಪಕ್ಕಾ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಲಾಕ್ ಡೌನ್ ಆದೇಶ ತೆರವು ಮಾಡಲು ಮಾಸ್ಟರ್ ಪ್ಲ್ಯಾನ್ ಸಿದ್ದಗೊಂಡಿದೆ. ಮೂರು ಹಂತಗಳಲ್ಲಿ ಅನ್ ಲಾಕ್ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಪಾಸಿಟಿವಿಟಿ ರೇಟ್ ಶೇ.5ಕ್ಕಿಂತ ಕಡಿಮೆಯಿರುವ ಜಿಲ್ಲೆಗಳು
Read More...

ಕೊರೊನಾ ಪಾಸಿಟಿವಿಟಿ ದರ ಶೇ.5 ಕ್ಕೆ ಇಳಿದ್ರೆ ಅನ್ ಲಾಕ್ ಪಕ್ಕಾ : ಸಿಎಂ ಯಡಿಯೂರಪ್ಪ

ಹುಬ್ಬಳ್ಳಿ :‌ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪಾಸಿಟಿವಿಟಿ ದರ ಶೇ..5 ಕ್ಕೆ ಇಳಿಕೆಯಾದ್ರೆ ಲಾಕ್‌ಡೌನ್ ತೆರವು‌ ಮಾಡುವುದರಲ್ಲಿ ಯಾವುದೇ ಸಂದೇಹ‌‌ ಬೇಡ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಹುಬ್ಬಳ್ಳಿಗೆ‌ ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
Read More...

ಲಾಕ್ ಡೌನ್ ತೆರವು ಬೆನ್ನಲ್ಲೇ ನಾಳೆಯಿಂದ ಬಸ್ ಸಂಚಾರ ಆರಂಭ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಹೇರಿಕೆಯಾಗಿದ್ದ ಲಾಕ್ ಡೌನ್ ಆದೇಶವನ್ನು ರಾಜ್ಯ ಸರಕಾರ ತೆರೆವುಗೊಳಿಸಿದೆ. ಇದರ ಬೆನ್ನಲ್ಲೇ ಬೆಳಗ್ಗೆ 6 ಗಂಟೆಯಿಮದಲೇ ಬೆಂಗಳೂರಿನಿಂದ ರಾಜ್ಯದ ಇತರ ಜಿಲ್ಲೆಗಳಿಗೆ ಬಸ್ ಸಂಚಾರ ಆರಂಭವಾಗಲಿದೆ ಎಂದು ಸರಕಾರ
Read More...

ಲಾಕ್ ಡೌನ್ ನಿಂದ ರಾಜ್ಯಕ್ಕೆ ಸಂಪೂರ್ಣ ರಿಲ್ಯಾಕ್ಸ್ ?

ಬೆಂಗಳೂರು : ರಾಜ್ಯದಲ್ಲಿ ಲಾಕ್ ಡೌನ್ ಆದೇಶದಿಂದ ಸಂಪೂರ್ಣ ವಿನಾಯಿತಿ ನೀಡುವಂತೆ ರಾಜ್ಯ ಸರಕಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲು ಚಿಂತನೆ ನಡೆಸಿದೆ. ಡೆಡ್ಲಿ ಮಹಾಮಾರಿಯ ಆರ್ಭಟ ಹೆಚ್ಚುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಸುಮಾರು 21 ರಾಜ್ಯದ
Read More...