Browsing Tag

uppinagadi

SSLC Student born Baby Girl : ಹೆಣ್ಣು ಮಗುವಿಗೆ ಜನ್ಮ ನೀಡಿದ 10 ನೇ ತರಗತಿ ವಿದ್ಯಾರ್ಥಿನಿ !

ಉಪ್ಪಿನಂಗಡಿ : ಶಾಲಾ ವಿದ್ಯಾರ್ಥಿನಿಯೋರ್ವಳ ಮೇಲೆ ಅತ್ಯಾಚಾರವೆಸಗಿದ್ದು, 10ನೇ ತರಗತಿಯ ವಿದ್ಯಾರ್ಥಿನಿ ಹೆಣ್ಣು ಮಗುವಿಗೆ ( SSLC Student born Baby Girl) ಜನ್ಮ ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ. ಇದೀಗ ಅತ್ಯಾಚಾರದ ಆರೋಪಿಯನ್ನು ಪೊಲೀಸರು!-->…
Read More...

Mangalore : ಕೆಟ್ಟು ನಿಂತಿದ್ದ ಲಾರಿಗೆ ಬೊಲೆರೋ ಢಿಕ್ಕಿ : ಮೂವರ ದುರ್ಮರಣ

ಪುತ್ತೂರು : ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೊಲೆರೋ ವಾಹನ ಢಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಬೆದ್ರೋಡಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.ಬೊಲೆರೋ ಚಾಲಕ ಅತೀ ವೇಗದಿಂದ ವಾಹನ!-->!-->!-->…
Read More...

ಶ್ರೀರಾಮನ ಬಗ್ಗೆ ವಾಟ್ಸಾಪ್ ಸ್ಟೇಟಸ್ ಹಾಕಿದ್ದಕ್ಕೆ ಯುವಕನ ಮನೆ ಮೇಲೆ ದಾಳಿ : ಮೂವರ ಬಂಧನ

ಮಂಗಳೂರು : ವಾಟ್ಸಾಪ್ ನಲ್ಲಿ ಯುವಕನೋರ್ವ ರಾಮನ ಬಗ್ಗೆ ಸ್ಟೇಟಸ್ ಹಾಕಿದ್ದಕ್ಕೆ ಯುವಕನ ಮೇಲೆ ದಾಳಿ ನಡೆಸಿದ ಐವರ ವಿರುದ್ದ ಉಪ್ಪಿಂಗಡಿ ಪೊಲೀಸರು ದೂರು ದಾಖಲಿಸಿದ್ದು, ಮೂವರನ್ನು ಬಂಧಿಸಿದ್ದಾರೆ.ತಿಂಗಳ ಹಿಂದೆಯಷ್ಟೆ ಯುವಕನೋರ್ವ ತನ್ನ ವಾಟ್ಸಾಪ್ ನಲ್ಲಿ ರಾಮನ ಬಗ್ಗೆ ಸ್ಟೇಟಸ್!-->!-->!-->…
Read More...

ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂ. ವಂಚನೆ: ಚಿನ್ನ ಪರೀಕ್ಷಿಸದೆ ಸಾಲ ಕೊಟ್ಟ ಹಣಕಾಸು ಸಂಸ್ಥೆಗಳು ..!

ಉಪ್ಪಿನಂಗಡಿ : ಶ್ರೀಮಂತ ಗ್ರಾಹಕರ ಸೋಗಿನಲ್ಲಿ ಖತರ್ ನಾಕ್ ಆಸಾಮಿಯೋರ್ವ ನಕಲಿ ಚಿನ್ನಾಭರಣವನ್ನು ಅಡವಿಟ್ಟು ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ.b (adsbygoogle = window.adsbygoogle || ).push({});!-->!-->!-->!-->!-->…
Read More...

ಉಪ್ಪಿನಂಗಡಿಯಲ್ಲಿ ಬೈಕ್ -ಪಿಕಪ್ ಢಿಕ್ಕಿ : ಇಬ್ಬರ ಸಾವು

ಪುತ್ತೂರು : ಪಿಕಪ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ನಡೆದಿದೆ. (adsbygoogle = window.adsbygoogle || ).push({});ಉರುವಾಲು ಕೃಷ್ಣ ಶೆಟ್ಟಿ!-->!-->!-->!-->!-->!-->…
Read More...

ದೆಹಲಿಗೆ ತೆರಳಿದ್ದ ಉಪ್ಪಿನಂಗಡಿ ನಿವಾಸಿಗೆ ಕೊರೊನಾ

ಮಂಗಳೂರು : ಕಳೆದ 12 ದಿನಗಳಿಂದಲೂ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗದೆ. ಕೊರೊನಾ ಮುಕ್ತ ಜಿಲ್ಲೆಯಾಗುತ್ತೆ ಅನ್ನೋ ನಿರೀಕ್ಷೆಯಲ್ಲಿದ್ದ ಕರಾವಳಿಗರಿಗೆ ಇದೀಗ ಆತಂಕ ಶುರುವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಯುವಕನೋರ್ವನಿಗೆ ಕೋವಿಡ್-19 ಸೋಂಕು ಇರುವುದು!-->…
Read More...