Browsing Tag

uppingadi

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ : ಉಪ್ಪಿನಂಗಡಿಯ ಕೊರೊನಾ ಪೀಡಿತನ ಪತ್ನಿಗೂ ಸೋಂಕು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮಹಿಳೆ ಬಲಿಯಾದ ಬೆನ್ನಲ್ಲೇ ಮತ್ತೋರ್ವ ಮಹಿಳೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿಂದೆ ಕೊರೊನಾ ಸೋಂಕಿತನಾಗಿದ್ದ ಉಪ್ಪಿನಂಗಡಿಯ ವ್ಯಕ್ತಿಯ ಪತ್ನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ದಕ್ಷಿಣ ಕನ್ನಡ
Read More...

ಗ್ಯಾಸ್ ಟ್ಯಾಂಕರ್ ಪಲ್ಟಿ : ತಪ್ಪಿತು ಬಾರೀ ದುರಂತ

ಉಪ್ಪಿನಂಗಡಿ : ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರೊಂದು ಪಲ್ಟಿಯಾದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿ ಬಳಿ ಈ ಘಟನೆ ನಡೆದಿದ್ದು, ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆಯಾಗಿದೆ. ಉಪ್ಪಿನಂಗಡಿಯಲ್ಲಿದ್ದ HPCLಕಂಪೆನಿಯ
Read More...

KSRTC ಬಸ್, ಕಾರು ನಡುವೆ ಭೀಕರ ಅಪಘಾತ : ಕಾರು ಚಾಲಕ ಸಾವು

ಉಪ್ಪಿನಂಗಡಿ : ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರೋ ಘಟನೆ ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ನಡೆದಿದೆ. ಕಡಬ ತಾಲೂಕಿನ ಕುಟ್ರುಪ್ಪಾಡಿಯ ಮೀನಾಡಿ ನಿವಾಸಿ
Read More...

ಕಾರು- ಟ್ಯಾಂಕರ್ ಢಿಕ್ಕಿ : ಉಪನ್ಯಾಸಕಿ ಸೇರಿ ಇಬ್ಬರು ಸಾವು, ಓರ್ವ ಗಂಭೀರ

ಪುತ್ತೂರು : ಕಾರು ಮತ್ತು ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿ ಉಪನ್ಯಾಸಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಬೆದ್ರೋಡಿಯಲ್ಲಿ ನಡೆದಿದೆ. ಜೈನಿ ಶಾಜಿ (30) ಮತ್ತು ಜಿಸನ್ (40) ಎಂದು
Read More...