Browsing Tag

uttara kannada

ಶಿರಸಿಯ ಮಾರಿಕಾಂಬಾ ದೇವಸ್ಥಾನ ಸೀಲ್ ಡೌನ್

ಶಿರಸಿ : ಕೊರೊನಾ ವೈರಸ್ ಸೋಂಕಿನ ಎಫೆಕ್ಟ್ ಇದೀಗ ಶಿರಸಿಯ ಮಾರಿಕಾಂಬಾ ದೇವಸ್ಥಾನಕ್ಕೂ ತಟ್ಟಿದೆ. ಕೊರೊನಾ ವೈರಸ್ ಹರಡುವ ಭೀತಿಯ ಹಿನ್ನೆಲೆಯಲ್ಲಿ ಶಿರಸಿಯ ಮಾರಿಕಾಂಬಾ ದೇಗುಲವನ್ನು ಸೀಲ್ ಡೌನ್ ಮಾಡಲಾಗಿದೆ. ಒಂದು ವಾರಗಳ ಕಾಲ ದೇವಸ್ಥಾನ ಬಂದ್ ಆಗಲಿದೆ. ದೇವಸ್ಥಾನದ ಪಕ್ಕದ ಮನೆಯ
Read More...