Karnataka bandh Cancel :ಸಿಎಂ ನೇತೃತ್ವದಲ್ಲಿ ಸಂಧಾನ ಸಕ್ಸಸ್: ನಾಳೆ ಕರ್ನಾಟಕ ಬಂದ್ ಇಲ್ಲ
Karnataka bandh Cancel : ಬೆಂಗಳೂರು: ಕನ್ನಡ ಪರ ಹೋರಾಟಗಾರರ ಜೊತೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಧಾನ ಯಶಸ್ವಿಯಾಗಿದ್ದು ನಾಳೆ ನಡೆಯಬೇಕಿದ್ದ ಕರ್ನಾಟಕ ಬಂದ್ನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಉದ್ಧಟತನವನ್ನು ವಿರೋಧಿಸಿ ಎಂಇಎಸ್!-->…
Read More...
Read More...