Browsing Tag

vehical seize

ಅನಗತ್ಯವಾಗಿ ಹೊರಬಂದ್ರೆ ವಾಹನ ಸೀಜ್ : ಕುಂದಾಪುರದಲ್ಲಿ ಅಧಿಕಾರಿಗಳ ಕಾರ್ಯಾಚರಣೆ : ವಾಹನಗಳ ಜಪ್ತಿ

ಕುಂದಾಪುರ: ಅಗತ್ಯ ವಸ್ತುಗಳ ಖರೀದಿಯ ನೆಪದಲ್ಲಿ ಅನಗತ್ಯವಾಗಿ ಮನೆಯಿಂದ ಹೊರಬರುವವರ ವಿರುದ್ದ ಕಠಿಣ ಕ್ರಮಕ್ಕೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಮುಂದಾಗಿದೆ. ಜಿಲ್ಲಾಧಿಕಾರಿಗಳ ಸೂಚನೆಯ ಬೆನ್ನಲ್ಲೇ ಕುಂದಾಪುರದಲ್ಲಿ ವಿಭಾಗಾಧಿಕಾರಿ ಹಾಗೂ ಡಿವೈಎಸ್ ಪಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ
Read More...

ವಾಹನ ಸವಾರರಿಗೆ ಬಿಗ್ ಶಾಕ್ : ಟ್ರಾಫಿಕ್ ದಂಡ ಬಾಕಿ ಉಳಿಸಿಕೊಂಡ್ರೆ ವಾಹನವೇ ಸೀಜ್..!

ಬೆಂಗಳೂರು : ವಾಹನ ಸವಾರರಿಗೆ ಬೆಂಗಳೂರು ನಗರ ಪೊಲೀಸರು ಶಾಕ್ ನೀಡಿದ್ದಾರೆ. ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವ ದ್ವಿಚಕ್ರ ವಾಹನ ಮಾಲೀಕರ ವಿರುದ್ದ ಕಠಿಣ ಕ್ರಮವನ್ನು ಪೊಲೀಸರು ಮುಂದಾಗಿದ್ದು, ಕೈಗೊಂಡಿದ್ದಾರೆ. ದಂಡ ಪಾವತಿ ಮಾಡದೆ ಬಾಕಿ ಉಳಿಸಿಕೊಂಡಿರುವ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು
Read More...