Browsing Tag

Village lockdown

ಉಡುಪಿಯಲ್ಲಿ ಕೊರೊನಾ ಕಟ್ಟಿಹಾಕಲು ಜಿಲ್ಲಾಧಿಕಾರಿ ಮಾಸ್ಟರ್ ಫ್ಲ್ಯಾನ್ : 33 ಗ್ರಾ.ಪಂ. ಸಂಪೂರ್ಣ ಬಂದ್

ಉಡುಪಿ : ಕರಾವಳಿಯಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾ ಗುತ್ತಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿಗಳು ದಿಟ್ಟ ಹೆಜ್ಜೆಯಿಟ್ಟಿದ್ದಾರೆ. ಜಿಲ್ಲೆಯ 33 ಗ್ರಾಮ ಪಂಚಾಯತ್ ಗಳನ್ನು ಬಂದ್ ಮಾಡುವ ಮೂಲಕ ಕೊರೊನಾ ಕಟ್ಟಿ ಹಾಕಲು ಮುಂದಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಕಳೆದ 2
Read More...