Browsing Tag

vishakapattana

ವಿಶಾಖಪಟ್ಟಣದಲ್ಲಿ ವಿಷಾನಿಲ ಸೋರಿಕೆ ಪ್ರಕರಣ : ಸಾವಿನ ಸಂಖ್ಯೆ 8ಕ್ಕೆ ಏರಿಕೆ, 5 ಸಾವಿರಕ್ಕೂ ಹೆಚ್ಚು ಮಂದಿ ಅಸ್ವಸ್ಥ !

ವಿಶಾಖಪಟ್ಟಣ : ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ವಿಷಾನಿಲ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 8 ಮಂದಿ ಸಾವನ್ನಪ್ಪಿದ್ದು, 5000ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜನರಿಗೆ ಕೃತಕ ಆಮ್ಲಜನಕದ ವ್ಯವಸ್ಥೆಯನ್ನು!-->…
Read More...