Browsing Tag

Weather report

Today Weather report : ಈ ರಾಜ್ಯಗಳಲ್ಲಿ ಭಾರೀ ಮಳೆಯ ಎಚ್ಚರಿಕೆ

ಬೆಂಗಳೂರು : ಏಪ್ರಿಲ್‌ ತಿಂಗಳು ಶುರುವಾಗುತ್ತಿದ್ದಂತೆ ರಾಜ್ಯದಾದ್ಯಂತ (Today Weather report) ಬಿಸಿಲಿನ ತಾಪ ಹೆಚ್ಚುತ್ತಿದೆ. ಒಂದೆಡೆ ಬಿಸಿಲಿನ ತಾಪ ಏರುತ್ತಿದ್ದಂತೆ, ಸೆಕೆ ವಿಪರೀತ ಏನಿಸುತ್ತದೆ. ಹವಮಾನದ ಬದಲಾವಣೆಯಿಂದ ಪೂರ್ವ ಉತ್ತರ ಪ್ರದೇಶ, ಪೂರ್ವ ಮಧ್ಯಪ್ರದೇಶ, ಜಮ್ಮು ಮತ್ತು
Read More...

ಮುಂದಿನ ಐದು ದಿನ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

ನವದೆಹಲಿ : ಮುಂದಿನ ಐದು ದಿನಗಳ ಕಾಲ ಭಾರತ ಹಲವು ರಾಜ್ಯಗಳಲ್ಲಿ ಭಾರೀ (Weather report today) ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಧ್ಯಪ್ರದೇಶ, ಒಡಿಶಾ, ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢದಲ್ಲಿ ಇಂದು ( ಏಪ್ರಿಲ್ 9) ರಂದು ಗುಡುಗು ಸಹಿತ ಭಾರೀ ಪ್ರಮಾಣದಲ್ಲಿ
Read More...

Karnataka Weather Report : ಕರ್ನಾಟಕದಲ್ಲಿ ಮುಂದಿನ 4 ದಿನ ಬಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : (Karnataka Weather Report) ರಾಜ್ಯದಲ್ಲಿ ಕಳೆದ ಎರಡು ಮೂರು ದಿನಗಳಿಂದಲೂ ಭಾರೀ ಮಳೆ ಸುರಿಯುತ್ತಿದೆ. ಅದ್ರಲ್ಲೂ ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಸುರಿದ ಮಳೆಯಿಂದಾಗಿ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ನಡುವಲ್ಲೇ ಹವಾಮಾನ ಇಲಾಖೆ ರಾಜ್ಯದ ಜನರಿಗೆ ಶಾಕ್‌
Read More...

Heat wave : ಕರಾವಳಿ ಕರ್ನಾಟಕದಲ್ಲಿ ಬೀಸಲಿದೆ ಬಿಸಿ ಗಾಳಿ: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: (Heat wave ) ರಾಜ್ಯದಲ್ಲಿ ದಿನೇ ದಿನೇ ಹವಮಾನ ವೈಪರಿತ್ಯ ಹೆಚ್ಚಾಗುತ್ತಿದ್ದು, ಬೆಳಗ್ಗಿನ ಜಾವ ಚಳಿ ಹಾಗೂ ನಂತರ ಬಿಸಿಲಿನ ತಾಪಮಾನ ಕಂಡುಬರುತ್ತಿದೆ. ಈ ನಡುವೆ ಮುಂದಿನ 48 ಗಂಟೆಗಳಲ್ಲಿ ಕರಾವಳಿ ಕರ್ನಾಟಕದಾದ್ಯಂತ ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು,
Read More...

Karnataka weather report: ರಾಜ್ಯದಲ್ಲಿ ಎರಡು ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: (Karnataka weather report) ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನಾಳೆ ಸಾಧಾರಣ ಮಳೆಯಾಗಲಿದ್ದು, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರುತ್ತದೆ. ಇನ್ನೂ ಹಲವರು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಕಡೆ ಮಂಜು ಮುಸುಕುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Read More...

Cyclone alert: ಮಾಂಡೌಸ್ ಸೈಕ್ಲೋನ್ ಬೆನ್ನಲ್ಲೇ ನಾಳೆಯಿಂದ ಅಪ್ಪಳಿಸಲಿದೆಯಂತೆ ಮತ್ತೊಂದು ಚಂಡಮಾರುತ..!

ನವದೆಹಲಿ: Cyclone alert: ಈಗಾಗಲೇ ಮಾಂಡೌಸ್ ಚಂಡಮಾರುತ ದೇಶದ ಹಲವು ಭಾಗಗಳಲ್ಲಿ ನಷ್ಟ ಉಂಟುಮಾಡುತ್ತಿದೆ. ಈ ಬೆನ್ನಲ್ಲೇ ನಾಳೆಯಿಂದ ಮತ್ತೊಂದು ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈಗಾಗಲೇ ಮಾಂಡೌಸ್ ಚಂಡಮಾರುತದಿಂದ
Read More...

Karnataka weather report: ನಾಳೆಯಿಂದ ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ : ಕರಾವಳಿಯಲ್ಲಿ ಇಂದು‌ ಮಳೆ ಸಾಧ್ಯತೆ

ಬೆಂಗಳೂರು: (Karnataka weather report) ಬೆಂಗಳೂರಿನಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆ ಕೊಂಚ ಕಡಿಮೆಯಾಗಿದ್ದು, ನಾಳೆಯಿಂದ (ಡಿ. 5) ಮತ್ತೆ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಡಿಸೆಂಬರ್ 5ರಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿಇನ್ನೊಂದು ಸುತ್ತಿನ ಮಳೆ ಆರಂಭವಾಗಲಿದೆ. ಕರ್ನಾಟಕದ ಕರಾವಳಿ
Read More...

Bangalore rain alert: ಕರ್ನಾಟಕದಲ್ಲಿ ನಿಲ್ಲದ ವರುಣನ ಅಬ್ಬರ : ಇನ್ನೂ 2 ದಿನ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: (Bangalore rain alert) ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನಲೆಯಲ್ಲಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆ ಮತ್ತೆ ಮುಂದುವರಿದಿದೆ. ಕರಾವಳಿ ಜಿಲ್ಲೆಯಲ್ಲಿ ಇಂದು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರಿಯುವ
Read More...

Weather report: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಇನ್ನೆರಡು ದಿನ ಸಾಧಾರಣ ಮಳೆ ಸಾಧ್ಯತೆ

ಬೆಂಗಳೂರು: Weather report: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪರಿಣಾಮ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಈ ಮಳೆ ಇನ್ನೂ 2 ದಿನಗಳ ಕಾಲ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೆರಡು
Read More...

Bengaluru weather: ಕರ್ನಾಟಕದಲ್ಲಿ 3 ದಿನ ಮಳೆ ಮುಂದುವರಿಕೆ : ಕರಾವಳಿ, ಮಲೆನಾಡಲ್ಲಿಂದು ಮಳೆ ಸಾಧ್ಯತೆ

ಬೆಂಗಳೂರು: (Bengaluru weather) ಕಳೆದ ಮೂರು ದಿನಗಳಿಂದಲೂ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ಆದರೆ ಮಳೆ ಸದ್ಯಕ್ಕೆ ಬಿಡುವು ನೀಡುವ ಲಕ್ಷಣಗಳು ಗೋಚರಿಸುತ್ತಿಲ್ಲ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆ
Read More...