Browsing Tag

weekend lockdown

ಸರಕಾರಿ ಕಚೇರಿಗಳಲ್ಲಿ ಶೇ.50ರಷ್ಟು ಹಾಜರಾತಿ : ವಿಕಲಚೇತನರು, ಗರ್ಭಿಣಿಯರಿಗೆ Work From Home

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಹಾಗೂ ಓಮೈಕ್ರಾನ್ ಪ್ರಕರಣಗಳು ಹೆಚ್ಚುತ್ತಲೇ ಇದೆ. ಹೀಗಾಗಿ ರಾಜ್ಯ ಸರ್ಕಾರ ರಾಜ್ಯದಲ್ಲಿ ಹಾಗೂ ಬೆಂಗಳೂರಿನಲ್ಲಿ ಕಠಿಣ ನಿಯಮ ಜಾರಿಗೊಳಿಸಿದೆ. ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಜೊತೆಗೆ ವರ್ಕ್ ಫ್ರಂ ಹೋಂ (Work From Home) ಗೂ ಅದೇಶ ಹೊರಡಿಸಿದೆ. ಎಲ್ಲಾ
Read More...

ಉಡುಪಿ ಜಿಲ್ಲೆಯಲ್ಲಿ ವೀಕೆಂಡ್‌ ಕರ್ಪ್ಯೂ ರದ್ದು : ಡಿಸಿ ಕೂರ್ಮರಾವ್‌ ಆದೇಶ

ಉಡುಪಿ : ರಾಜ್ಯ ಸರಕಾರ ನಿರ್ದೇಶನದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಪ್ಯೂವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್‌ ತಿಳಿಸಿದ್ದಾರೆ. ಗಡಿ ಭಾಗದ ಜಿಲ್ಲೆಗಳಲ್ಲಿ ಕೊರೊನಾ ಮುನ್ನೆಚ್ಚರಿಕಾ ಕ್ರಮವಾಗಿ ವೀಕೆಂಡ್‌
Read More...

Corona Updates : ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್‌ ಲಾಕ್‌ಡೌನ್, ನೈಟ್‌ ಕರ್ಪ್ಯೂ ಜಾರಿ

ಉಡುಪಿ / ಮಂಗಳೂರು : ನೆರೆಯ ಕೇರಳ ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್‌ ಲಾಕ್‌ ಡೌನ್‌ ಮುಂದುವರಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್‌ ಹೇಳಿದ್ದಾರೆ. ಕೊರೊನಾ ವೈರಸ್‌ ಸೋಂಕಿನ
Read More...

Weekend Lockdown : ದ.ಕ, ಕೊಡಗು ಜಿಲ್ಲೆಯಲ್ಲಿ ಟಫ್‌ ರೂಲ್ಸ್‌ : ವೀಕೆಂಡ್‌ ಕರ್ಪ್ಯೂ ಮುಂದುವರಿಕೆ

ಬೆಂಗಳೂರು : ಕೇರಳದಲ್ಲಿ ಕೊರೊನಾ ವೈರಸ್‌ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ವೀಕೆಂಡ್‌ ಲಾಕ್‌ ಡೌನ್‌ ಮುಂದುವರಿಯಲಿದ್ದು, ಹಿಂದಿನ ನಿರ್ಬಂಧಗಳೇ ಮುಂದುವರಿಯಲಿದೆ. ಅಲ್ಲದೇ ರಾಜ್ಯದಾದ್ಯಂತ ನೈಟ್‌ ಕರ್ಪ್ಯೂ ರಾತ್ರಿ 9 ರಿಂದ ಬೆಳಗ್ಗೆ 5
Read More...

ವಿಶ್ವ ವಿಖ್ಯಾತ ಮೈಸೂರು ಅರಮನೆ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಮೈಸೂರು : ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ವೀಕೆಂಡ್‌ ಲಾಕ್‌ಡೌನ್‌ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಅರಮನೆ ವೀಕ್ಷಣೆಗೆ ಪ್ರವಾಸಿಗ ರಿಗೆ ಅವಕಾಶ ನಿರಾಕರಿಸಲಾಗಿದೆ ಎಂದು ಮೈಸೂರು ಅರಮನೆ ಮಂಡಳಿ ಉಪ ನಿರ್ದೇಶಕರು ತಿಳಿಸಿದ್ದಾರೆ. ಕೊರೊನಾ ವೈರಸ್‌
Read More...

ರಾಜ್ಯದ 8 ಜಿಲ್ಲೆಗಳಲ್ಲಿ ವೀಕೆಂಡ್‌ ಲಾಕ್‌ಡೌನ್‌ : ಗಡಿ ಜಿಲ್ಲೆಗಳಲ್ಲಿ ರೂಲ್ಸ್‌ ಇನ್ನಷ್ಟು ಟೈಟ್

ಬೆಂಗಳೂರು : ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಲ್ಲಿ ಕೊರೊನಾ ವೈರಸ್‌ ಸೋಂಕು ಹೆಚ್ಚಳವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ವೀಕೆಂಡ್‌ ಲಾಕ್ಡೌನ್‌ ಮುಂದುವರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ರಾಜ್ಯದ ಗಡಿ ಜಿಲ್ಲೆಗಳಾದ ಮೈಸೂರು,ದಕ್ಷಿಣ ಕನ್ನಡ,
Read More...

MYSORE : ವೀಕೆಂಡ್‌ ಲಾಕ್‌ಡೌನ್‌ಗೆ ವಿರೋಧ : ವರ್ತಕರಿಗೆ ಬೆಂಬಲ ಸೂಚಿಸಿದ ಸಚಿವ ಸೋಮಶೇಖರ್‌

ಮಡಿಕೇರಿ : ಕೊರೊನಾ ವೈರಸ್‌ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವೀಕೆಂಡ್‌ ಲಾಕ್‌ಡೌನ್‌ ಜಾರಿ ಮಾಡಲಾಗಿದೆ. ಆದ್ರೆ ಮೈಸೂರಿನಲ್ಲಿ ವರ್ತಕರು ವೀಕೆಂಡ್‌ ಲಾಕ್‌ಡೌನ್‌ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮೈಸೂರಿಗೆ ವೀಕೆಂಡ್‌
Read More...

Bangalore Corona : ಬೆಂಗಳೂರಲ್ಲಿ ಜಾರಿಯಾಗುತ್ತಾ ಟಫ್‌ ರೂಲ್ಸ್‌ : 80 ಅಪಾರ್ಟ್ ಮೆಂಟ್‌, 70 ಮನೆಗಳು ಸೀಲ್‌ ಡೌನ್‌

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಕಣ ಹೆಚ್ಚುತ್ತಿದೆ. ಮೂರನೇ ಅಲೆಯ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಟಫ್‌ ರೂಲ್ಸ್‌ ಜಾರಿಯಾಗುವ ಸಾಧ್ಯತೆಯಿದೆ. ಕಳೆದ ಕೆಲವು ದಿನಗಳಿಂದಲೂ ಇಳಿಕೆಯನ್ನು ಕಾಣುತ್ತಿದ್ದ ಕೊರೊನಾ ವೈರಸ್‌ ಸೋಂಕು
Read More...

ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಪ್ಯೂ : ವೀಕೆಂಡ್ ಲಾಕ್ ಡೌನ್ : ಏನಿರುತ್ತೆ..? ಏನಿರಲ್ಲ ?

ಬೆಂಗಳೂರು : ಕೊರೊನಾ ಸೋಂಕಿನ ಎರಡನೇ ಅಲೆಯ ಆರ್ಭಟಕ್ಕೆ ಕರುನಾಡು ತತ್ತರಿಸಿ ಹೋಗಿದೆ. ರಾಜ್ಯ ಸರಕಾರ ಹೊಸ ಮಾರ್ಗಸೂಚಿ ಯನ್ನು ಪ್ರಕಟಿಸಿದ್ದು, ಹಲವು ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಇಂದಿನಿಂದ ರಾಜ್ಯದಾದ್ಯಂತ ನೈಟ್ ಕರ್ಪ್ಯೂ ಜಾರಿಗೆ ಬಂದಿದ್ದು, ಶನಿವಾರ ಹಾಗೂ ಭಾನುವಾರ ಇಡೀ ಕರ್ನಾಟಕವೇ
Read More...

33 ಗಂಟೆಗಳ ಕಾಲ ಸಂಪೂರ್ಣ ಸ್ತಬ್ದವಾಗಲಿದೆ ಕರುನಾಡು

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದಲೇ ವೀಕೆಂಡ್ ಲಾಕ್ ಡೌನ್ ಜಾರಿಗೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ 33 ಗಂಟೆಗಳ ಕಾಲ ಕರ್ನಾಟಕ ಬಂದ್ ಆಗಲಿದೆ. ಅನಗತ್ಯವಾಗಿ ಮನೆಯಿಂದ ಹೊರಬಂದ್ರೆ ಕೇಸ್ ಬೀಳುವುದು ಗ್ಯಾರಂಟಿ. ರಾಜ್ಯ ಸರಕಾರ
Read More...