Browsing Tag

wenlock hospital

Mangalore- Nipah virus : ಯುವಕನಲ್ಲಿ ಪತ್ತೆಯಾಯ್ತು ನಿಫಾ ವೈರಸ್‌ ಲಕ್ಷಣ ! ಬೆಂಗಳೂರಿಗೆ ಸ್ವ್ಯಾಬ್‌ ರವಾನೆ

ಮಂಗಳೂರು : ಕೇರಳದಲ್ಲಿ ನಿಫಾ ವೈರಸ್‌ ಪ್ರಕರಣ ಹೆಚ್ಚುತ್ತಿರುವ ಬೆನ್ನಲ್ಲೇ ಇದೀಗ ಮಂಗಳೂರಿನಲ್ಲಿ ಯುವಕನೋರ್ವನಿಗೆ ನಿಫಾ ವೈರಸ್‌ ಸೋಂಕಿನ ಲಕ್ಷಣ ಪತ್ತೆಯಾಗಿದೆ. ಹೀಗಾಗಿ ಯುವಕನ ಸ್ವ್ಯಾಬ್‌ನ್ನು ಬೆಂಗಳೂರಿಗೆ ರವಾನಿಸಲಾಗಿದ್ದು, ಕರಾವಳಿ ಭಾಗದಲ್ಲೀಗ ಆತಂಕ ಶುರುವಾಗಿದೆ. ಗೋವಾದ
Read More...

ಮಂಗಳೂರು ವೆನ್ಲಾಕ್ ಆಸ್ಪತ್ರೆಯಿಂದ 4 ಮಂದಿ ಕೊರೊನಾ ಸೋಂಕಿತರು ಡಿಸ್ಚಾರ್ಜ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇದರಿಂದಾಗಿ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಆದ್ರೆ ಈ ನಡುವಲ್ಲೇ ಜನರಿಗೆ ನೆಮ್ಮದಿ ನೀಡುವ ಸುದ್ದಿಯೊಂದು ಹೊರಬಿದ್ದಿದ್ದು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಿಂದ 4 ಮಂದಿ ಕೊರೊನಾ ಸೋಂಕಿತರು ಗುಣಮುಖವಾಗಿ
Read More...