Browsing Tag

WFI

WFI ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ 2 ಎಫ್ಐಆರ್ : ಬಂಧನಕ್ಕೆ ಆಗ್ರಹಿಸಿ ಕುಸ್ತಿಪಟುಗಳ ಪ್ರತಿಭಟನೆ

ಹೊಸದಿಲ್ಲಿ: ಡಬ್ಲ್ಯುಎಫ್‌ಐ ಮುಖ್ಯಸ್ಥರನ್ನು ಜೈಲಿಗೆ ಕಳುಹಿಸುವವರೆಗೂ ತಮ್ಮ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಧರಣಿ ನಿರತ ಕುಸ್ತಿಪಟುಗಳು ಘೋಷಿಸಿದ್ದಾರೆ. ಇನ್ನೊಂದೆಡೆಯಲ್ಲಿ ಸುಪ್ರೀಂ ಕೋರ್ಟ್‌ನ ಆದೇಶವನ್ನು ಸ್ವೀಕರಿಸಲು ಸಿದ್ಧ ಎಂದು ಬ್ರಿಜ್ ಭೂಷಣ್ ಸಿಂಗ್ ಹೇಳಿದ್ದಾರೆ.
Read More...