Browsing Tag

yediyurappa

Bommai Vs Yediyurappa : ಸಚಿವ ಸಂಪುಟದ ಜೊತೆ ನಿಗಮ ಮಂಡಳಿ ಸಂಕಷ್ಟ: ಬೊಮ್ಮಾಯಿ ಲಿಸ್ಟ್ ಗೆ ಕೆಂಡಾಮಂಡಲವಾದ ಬಿಎಸ್ವೈ

ಬೆಂಗಳೂರು : ರಾಜ್ಯದಲ್ಲಿ ಒಂದೆಡೆ ಹಿಜಾಬ್ ವಿವಾದ ಜೋರಾಗಿದ್ದರೇ ಇನ್ನೊಂದೆಡೆ ಬಿಜೆಪಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿ ನೇಮಕ ವಿವಾದ ಭುಗಿಲೆದ್ದಿದೆ. ಖಾಲಿ ಇರುವ ನಾಲ್ಕು ಸಚಿವ ಸ್ಥಾನಕ್ಕಾಗಿ 15 ಕ್ಕೂ ಹೆಚ್ಚು ಶಾಸಕರು ಆಕಾಂಕ್ಷಿಗಳಾಗಿದ್ದಾರೆ. ಈ ಮಧ್ಯೆ ಈಗಾಗಲೇ ಸಚಿವ…
Read More...

ಸಾಧನಾ ಸಮಾವೇಶದಲ್ಲಿ ಕಣ್ಣೀರಿಟ್ಟ ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಸರಕಾರಕ್ಕೆ ಎರಡು ವರ್ಷ ಕಳೆದಿದಿದೆ. ಈ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸಾಧನಾ ಸಮಾವೇಶದಲ್ಲಿ ಸಿಎಂ ಯಡಿಯೂರಪ್ಪ ಕಣ್ಣೀರಿಟ್ಟಿದ್ದಾರೆ. ಸಾಧನಾ ಸಮಾವೇಶದಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು, ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಯಾರೂ…
Read More...

CM BSY : ಬೂಕನಕೆರೆ TO ವಿಧಾನಸೌಧ : ನಿಂಬೆಹಣ್ಣು ವ್ಯಾಪಾರಿ ಮಗ, ರೈಸ್ ಮಿಲ್ ರೈಟರ್ ಯಡಿಯೂರಪ್ಪ ಸಿಎಂ ಆಗಿದ್ದು ಹೇಗೆ…

ಅರುಣ್ ಗುಂಡ್ಮಿ ಬೆಂಗಳೂರು : ರಾಜ್ಯದ ಬಿಜೆಪಿ ಸರಕಾರವೀಗ ಎರಡು ವರ್ಷ ಪೂರೈಸಿದೆ. ನಾಲ್ಕನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರದ ಗದ್ದುಗೆ ಹಿಡಿದಿದ್ದ ಬಿ.ಎಸ್.ಯಡಿಯೂರಪ್ಪ ಬದಲಾವಣೆಯ ಮಾತು ಕೇಳಿಬರುತ್ತಿದೆ. ಆದರೆ ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಅಧಿಕಾರದ ಗದ್ದುಗೆಗೆ…
Read More...

BYS Safe : ಯಡಿಯೂರಪ್ಪಗೆ ಮೋದಿ, ನಡ್ಡಾ ಅಭಯ : ಪಕ್ಷ ಅಧಿಕಾರಕ್ಕೆ ತರುವ ಜವಾಬ್ದಾರಿ ಬಿಎಸ್‌ವೈ ಹೆಗಲಿಗೆ

ನವದೆಹಲಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಮಾತು ಕೇಳಿಬರುತ್ತಿರೋ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್‌ ಯಡಿಯೂರಪ್ಪ ಬೆಂಬಲಕ್ಕೆ ನಿಂತಿದೆ. ಅಲ್ಲದೇ ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಜವಾಬ್ದಾರಿಯನ್ನು ಯಡಿಯೂರಪ್ಪ ಹೆಗಲಿಗೇರಿಸಿದೆ. ಕಳೆದ ಎರಡು ದಿನಗಳ ಕಾಲ…
Read More...

ರಾಜ್ಯದಲ್ಲಿ ಸಿಎಂ ಬದಲಾವಣೆ ಖಚಿತ : ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ಮುಖ್ಯಮಂತ್ರಿ, ಯತ್ನಾಳ್ ಉಪ ಮುಖ್ಯಮಂತ್ರಿ.!!!

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ಸೋಂಕಿನ ನಡುವಲ್ಲೇ ರಾಜಕೀಯ ಚಟುವಟಿಕೆ ಮಿತಿಮೀರಿದೆ. ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಬದಲಾವಣೆಯ ಮಾತು ಕೇಳಿ ಬಂದಿದ್ದು, ಅಶ್ವತ್ ನಾರಾಯಣ್ ಸಿಎಂ ಹಾಗೂ ಬಸನಗೌಡ ಪಾಟೀಲ ಯತ್ನಾಳ್ ಡಿಸಿಎಂ ಆಗೋದು ಖಚಿತ. ಕೊರೊನಾ ವೈರಸ್ ಸೋಂಕಿನ ವಿಚಾರದಲ್ಲಿ ರಾಜ್ಯ…
Read More...

ಬಿಜೆಪಿ ಶಾಸಕರ ಸಭೆ ನಡೆಸಲು ಸೂಚನೆ ಕೊಟ್ಟ ಹೈಕಮಾಂಡ್

ಬೆಂಗಳೂರು :ರಾಜ್ಯದಲ್ಲೀಗ ರಾಜಕೀಯ ಚಟುವಟಿಕೆ ಗರಿಗೆದರಿದೆ. ನಾಯಕತ್ವ ಬದಲಾವಣೆಯ ಸುದ್ದಿ ಹರಿದಾಡುತ್ತಿರೋ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಬಿಜೆಪಿ ಶಾಸಕಾಂಗ ಸಭೆಯನ್ನು ನಡೆಸುವಂತೆ ಸೂಚನೆಯನ್ನು ನೀಡಿದ್ದಾರೆ. ಈ ಬೆನ್ನಲ್ಲೇ ಯಡಿಯೂರಪ್ಪ ಜೂ.7ರಂದು ಸಭೆ ನಡೆಸಲು ಸಜ್ಜಾಗಿದ್ದಾರೆ. ಸಿಎಂ…
Read More...

ರಾಜ್ಯದಲ್ಲಿ ಲಾಕ್ ಡೌನ್ : ಪ್ರ ಧಾನಿ ಮೋದಿ ನಿರ್ಧಾರಕ್ಕೆ ಕಾಯುತ್ತಿದ್ದೇವೆ : ಸಿಎಂ ಯಡಿಯೂರಪ್ಪ

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆ ಯಲ್ಲಿ ಕೇಂದ್ರ ಸರಕಾರ ಯಾವ ನಿರ್ಧಾರವನ್ನು ಕೈಗೊಳ್ಳುತ್ತೇವೆ ಎಂದು ಕಾಯುತ್ತಿದ್ದೇವೆ. ಪ್ರಧಾನಿ ಮೋದಿ ಅವರು ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. …
Read More...

ಸಿಎಂ ಯಡಿಯೂರಪ್ಪಗೆ ಮತ್ತೆ ಸಂಕಷ್ಟ : ಆಪರೇಷನ್ ಕಮಲ ತನಿಖೆಗೆ ಸಮ್ಮತಿಸಿದ ಹೈಕೋರ್ಟ್

ಬೆಂಗಳೂರು : ಆಪರೇಷನ್ ಕಮಲ ನಡೆಸಲು ಶಾಸಕರಿಗೆ ಹಣದ ಆಮಿಷವೊಡ್ಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ದ ತನಿಖೆ ನಡೆಸಲು ಹೈಕೋರ್ಟ್ ಅನುಮತಿಯನ್ನು ನೀಡಿದೆ. ಈ ಮೂಲಕ ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದೆ. ತನ್ನ ತಂದೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ…
Read More...

ರಾಸಲೀಲೆ ಪ್ರಕರಣ : ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ

ಬೆಂಗಳೂರು‌: ರಾಸಲೀಲೆ ಸಿಡಿ ಬಯಲಾದ ಬೆನ್ನಲ್ಲೇ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಕೊನೆಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕೆಲಸ‌ ಕೊಡಿಸುವುದಾಗಿ ಮಹಿಳೆಯೋರ್ವರಿಗೆ ವಂಚಿಸಿ ಅಧಿಕಾರ ದುರ್ಬಳಕೆ ಮಾಡಿಕೊಂಡು ರಾಸಲೀಲೆ ನಡೆಸಿದ್ದಾರೆನ್ನುವ ಆರೋಪ‌ ಕೇಳಿಬಂದಿತ್ತು.…
Read More...

ಎಫ್ ಡಿಎ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ : ತಪ್ಪತಸ್ಥ ಅಧಿಕಾರಿಗಳು ಅಮಾನತ್ತು : ಸಮಗ್ರ ತನಿಖೆಗೆ ಯಡಿಯೂರಪ್ಪ ಆದೇಶ

ಬೆಂಗಳೂರು : ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ಷಮ್ಯ ಅಪರಾಧ ಅವರನ್ನು ಈಗಾಗಲೇ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದ್ದು, ಪ್ರಕರಣದ ಸಮಗ್ರ ತನಿಖೆಗೆ ಆದೇಶಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಫ್ ಡಿಎ…
Read More...