Exclusive Vedio : ಕುಂದಾಪುರ : ಕೆಎಸ್‌ಆರ್‌ಟಿಸಿ ಬಸ್ – ಟಿಪ್ಪರ್ ಅಪಘಾತ : ಅಷ್ಟಕ್ಕೂ ಆಗಿದ್ದೇನು ? ಇಲ್ಲಿದೆ ಸಿಸಿ ಕ್ಯಾಮೆರಾ ವಿಡಿಯೋ

Kundapur KSRTC bus tipper accident : ಕುಂದಾಪುರ : ನೇರಳಕಟ್ಟೆಯ ಶೆಟ್ರಕಟ್ಟೆಯಲ್ಲಿ ಸಂಭವಿಸಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟಿಪ್ಪರ್ ನಡುವಿನ ಭೀಕರ ಅಪಘಾತದಲ್ಲಿ ಹಲವು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಸಿಸಿ ಕ್ಯಾಮೆರಾದ Exclusive ವಿಡಿಯೋ ನ್ಯೂಸ್ ನೆಕ್ಸ್ಟ್‌ಗೆ ಲಭ್ಯವಾಗಿದೆ.
ಕುಂದಾಪುರದಿಂದ ಆಜ್ರಿಯ ಕಡೆಗೆ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಗೆ ಮಣ್ಣು ತುಂಬಿದ್ದ ಟಿಪ್ಪರ್ ಢಿಕ್ಕಿಯಾಗಿದ್ದು, ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, 20ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ. ಗಾಯಾಳುಗಳನ್ನು ಕುಂದಾಪುರ, ಮಣಿಪಾಲದ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.
Exclusive Video: Kundapur : KSRTC bus – tipper accident: What happened ? Here is the CCTV camera video



