ಸುನಿಲ್‌ ಕುಮಾರ್‌ ಒಬ್ಬ ಸಮಯ ಸಾಧಕ-ನೀಚ : ಸಾಮಾಜಿಕ ಜಾಲತಾಣದಲ್ಲಿ ಮುನಿಯಾಲು ಉದಯ್‌ ಕುಮಾರ್‌ ಶೆಟ್ಟಿ ಆಕ್ರೋಶ

Karkala: ಕಾರ್ಕಳ ಶಾಸಕ ವಿ ಸುನಿಲ್‌ ಕುಮಾರ್‌ ಒಬ್ಬ ಸಮಯ ಸಾಧಕ – ನೀಚ ಎಂದು ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ ಮುಖಂಡ ಮುನಿಯಾಲು ಉದಯ್‌ ಕುಮಾರ್‌ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣೆಗಾಗಿ ಜನರಿಗೆ ಮೋಸ ಮಾಡುವ ನೀಚ ಮನಸ್ಸಿನ ಸುನಿಲ್‌ ಕುಮಾರ್‌ ಅಂತವರಿಂದಾಗಿ ಇಂದು ಪ್ರವಾಸೋಧ್ಯಮದ ಪ್ರಮುಖ ಆಕರ್ಷಣೆಯ ಕೇಂದ್ರ ಬಿಂದು ಆಗಬೇಕಾಗಿದ್ದ ಕಾರ್ಕಳ ವಿವಾದದ ತಾಣವಾಗಿರುವುದು ಅತ್ಯಂತ ಬೇಸರದ ಸಂಗತಿ.

Also Read: ಕಾರ್ಕಳದ ಪರಶುರಾಮ ಥೀಂ ಪಾರ್ಕ್ ನಲ್ಲಿ ಕಳ್ಳತನ : ಡಿಕೆಶಿ, ಮುನಿಯಾಲು ವಿರುದ್ದ ಸುನಿಲ್‌ ಕುಮಾರ್‌ ಆಕ್ರೋಶ

ಸರಕಾರ ಸ್ವತ್ತನ್ನು ಕಳವುಗೈದಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು. ಸರಕಾರದ ಸ್ವತ್ತನ್ನು ರಕ್ಷಿಸಲು ಸೂಕ್ತ ಭದ್ರತೆ ಒದಗಿಸಬೇಕೆಂದು ಪೊಲೀಸ್‌ ಇಲಾಖೆ ಆಗ್ರಹಿಸುತ್ತಿದ್ದೇನೆ ಎಂದು ಪೋಸ್ಟ ಮಾಡಿದ್ದಾರೆ.

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories