top news (2)

Top News Kannada : ಕರ್ನಾಟಕದ ರೈತರಿಗೆ ವರದಾನವಾಗ್ತಾನಾ ವರುಣ ?, ದೇಶದ 14 ಸಿಎಂಗಳ ವಿರುದ್ದ ಕ್ರಿಮಿನಲ್‌ ಪ್ರಕರಣ

videos

Actor Darshan Case : ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್‌ಗೆ ಮತ್ತೆ ಹಿನ್ನಡೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಮತ್ತೆ ಹಿನ್ನಡೆಯಾಗಿದೆ. ದರ್ಶನ್ ಸಲ್ಲಿಸಿದ್ದ ಪ್ರಮುಖ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

Kannadiga shines in badminton

Kannadiga shines in badminton : ಬ್ಯಾಡ್ಮಿಂಟನ್‌ನಲ್ಲಿ ಆಯುಷ್ ಆಟಕ್ಕೆ ಚೀನಾ ತಬ್ಬಿಬ್ಬು

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ಉಡುಪಿ ಜಿಲ್ಲೆಯ ಕಾರ್ಕಳದ ಯುವ ಆಟಗಾರ ಆಯುಷ್ ಶೆಟ್ಟಿ ಭಾರಿ ಇತಿಹಾಸ ಸೃಷ್ಟಿಸಿದ್ದಾರೆ

Kerala Renamed Keralam

Kerala Renamed to Keralam : ಕೇರಳಂ ಆಗಿ ಬದಲಾಯ್ತು ದೇವರ ನಾಡು

'ದೇವರ ನಾಡು' ಎಂದೇ ಪ್ರಸಿದ್ಧವಾಗಿರುವ ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ 'ಕೇರಳಂ' ಎಂದು ಬದಲಾಯಿಸುವ ಮಹತ್ವದ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ.

Criminal Cases On CMs

Criminal Cases On CMs : ದೇಶದ 14 ಸಿಎಂಗಳ ವಿರುದ್ದ ಕ್ರಿಮಿನಲ್‌ ಪ್ರಕರಣ

ದೇಶದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ವರದಿಯಂತೆ, 14 ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ 326 ಸಂಸದರ ವಿರುದ್ಧ ಗಂಭೀರ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.