Onion price hike | ರಾಜ್ಯದಲ್ಲಿ ಗಗನಕ್ಕೇರಿದ ಈರುಳ್ಳಿ ಬೆಲೆ
ರಾಜ್ಯದ ಮಾರುಕಟ್ಟೆಗಳಲ್ಲಿ ಈರುಳ್ಳಿ (ಉಳ್ಳಾಗಡ್ಡೆ) ಬೆಲೆ ದಿಢೀರ್ ಗಗನಕ್ಕೇರಿದ್ದು, ಪ್ರತಿ ಕ್ವಿಂಟಾಲ್ ಈರುಳ್ಳಿ ದರ ಬರೋಬ್ಬರಿ ₹4,500ಕ್ಕೆ ಏರಿಕೆಯಾಗಿದೆ.
ಇನ್ನಷ್ಟು ಓದಿvideos
ರಾಜ್ಯದ ಮಾರುಕಟ್ಟೆಗಳಲ್ಲಿ ಈರುಳ್ಳಿ (ಉಳ್ಳಾಗಡ್ಡೆ) ಬೆಲೆ ದಿಢೀರ್ ಗಗನಕ್ಕೇರಿದ್ದು, ಪ್ರತಿ ಕ್ವಿಂಟಾಲ್ ಈರುಳ್ಳಿ ದರ ಬರೋಬ್ಬರಿ ₹4,500ಕ್ಕೆ ಏರಿಕೆಯಾಗಿದೆ.
ಎಲ್‌ಪಿಜಿ (LPG) ಗ್ಯಾಸ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಮತ್ತು ತೈಲ ಕಂಪನಿಗಳು ಪ್ರಮುಖ ಎಚ್ಚರಿಕೆಯನ್ನು ನೀಡಿವೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಇಂದಿನಿಂದ ವರುಣನ ಆರ್ಭಟ ತೀವ್ರಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ
ಭಾರತ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ಹಾಗೂ ಕರ್ನಾಟಕದ ಹೆಮ್ಮೆಯ ಕ್ರಿಕೆಟ್ ದಿಗ್ಗಜ ಜಾವಗಲ್ ಶ್ರೀನಾಥ್ ತಮ್ಮ ಅಪಾರ ಸರಳತೆಯ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.