kisan

Kisan Credit Card : ಕೇಂದ್ರ ಸರ್ಕಾರದಿಂದ ಅನ್ನದಾತರಿಗೆ ಬಂಪರ್​ ಕೊಡುಗೆ

ದೇಶದ ಅನ್ನದಾತರಿಗೆ ಕೇಂದ್ರ ಸರ್ಕಾರವು ಮತ್ತೊಂದು ಬಿಗ್ ಗಿಫ್ಟ್ ನೀಡಿದೆ.

Ayodhya Ram Mandir : ರಾಮಮಂದಿರ ಹುಂಡಿ ಕಳ್ಳತನ ಪ್ರಕರಣ

ಅಯೋಧ್ಯೆಯ ಭವ್ಯ ಶ್ರೀರಾಮಮಂದಿರದ ಹುಂಡಿ ಕಳ್ಳತನ ಹಾಗೂ ದೇಣಿಗೆ ಹಣದ ದುರುಪಯೋಗದ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದೆ.

sir

SIR Karnataka 2026 : ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಅವಧಿ ಮತ್ತೆ ವಿಸ್ತರಣೆ

ಚುನಾವಣಾ ಆಯೋಗವು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯ (SIR) ಗಡುವನ್ನು ಮತ್ತೊಮ್ಮೆ ವಿಸ್ತರಿಸಿದೆ.

prime news kolluru

Prime Time with ಪ್ರಣುತ್ : ಕೊಲ್ಲೂರು ಕ್ಷೇತ್ರದಲ್ಲಿ ಒಂದೇ ದಿನದಲ್ಲಿ ಸ್ವಚ್ಛತೆ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಪಾರ್ಕಿಂಗ್‌ನಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಹಾಗೂ ತ್ಯಾಜ್ಯದ ದುಃಸ್ಥಿತಿಯನ್ನು ವಕೀಲ ಅಮಿತ್ ಶೆಟ್ಟಿ ಟ್ವಿಟರ್ ಮೂಲಕ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ

videos
Heavy Rains Across Karnataka All Week Thunderstorms Alert for Coastal & Malnad Regions

Heavy Rains Across Karnataka All Week | ಕರಾವಳಿ,ಮಲೆನಾಡು ಭಾಗದಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ

ರಾಜ್ಯಾದ್ಯಂತ ವಾರವಿಡೀ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.