BDA Vacant Site : ಬೆಂಗಳೂರು ಖಾಲಿ ನಿವೇಶನ ಮಾಲೀಕರಿಗೆ ಸಿಎಂ ಖಡಕ್ ವಾರ್ನಿಂಗ್
ಬೆಂಗಳೂರು ನಗರದಲ್ಲಿ ಸೈಟ್‌ಗಳನ್ನು ಖರೀದಿಸಿ ಕೇವಲ ರಿಯಲ್ ಎಸ್ಟೇಟ್ ಹೂಡಿಕೆಗಾಗಿ ಖಾಲಿ ಬಿಡುವ ಮಾಲೀಕರಿಗೆ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ವಾರ್ನಿಂಗ್ ನೀಡಿದ್ದಾರೆ.
ಬೆಂಗಳೂರು ನಗರದಲ್ಲಿ ಸೈಟ್‌ಗಳನ್ನು ಖರೀದಿಸಿ ಕೇವಲ ರಿಯಲ್ ಎಸ್ಟೇಟ್ ಹೂಡಿಕೆಗಾಗಿ ಖಾಲಿ ಬಿಡುವ ಮಾಲೀಕರಿಗೆ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ವಾರ್ನಿಂಗ್ ನೀಡಿದ್ದಾರೆ.
ಕುಂದಾಪುರದ ಉದ್ಯಮಿ ಐವನ್ ಮಸ್ಕರೇನಸ್ ಶೂಟೌಟ್ ಪ್ರಕರಣದ ಮುಖ್ಯ ಆರೋಪಿ ಡೆರಿಕ್ ಕ್ರಾಸ್ತಾನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಇದರಿಂದ ಸುದೀರ್ಘ ತನಿಖೆಗೆ ದೊಡ್ಡ ಯಶಸ್ಸು ಸಿಕ್ಕಿದೆ.
ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಯಡಕುಮಾರಿ ಹಾಗೂ ಶ್ರೀವಾಗಿಲು ರೈಲು ನಿಲ್ದಾಣಗಳ ನಡುವೆ ಭೀಕರ ಭೂಕುಸಿತ ಸಂಭವಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಧೋ ಕರೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನೇತ್ರಾವತಿ ನದಿ ನೀರು ಹರಿದು ಬಂಟ್ವಾಳ ತಾಲೂಕು ಸಂಪೂರ್ಣವಾಗಿ ಜಲಾವೃತಗೊಂಡಿದೆ.
ಐಪಿಎಲ್ ಟ್ರೋಫಿ ಗೆದ್ದು ಕನ್ನಡಿಗರಿಗೆ ಹಾಗೂ ವಿಶ್ವದಾದ್ಯಂತ ಇರುವ ಅಭಿಮಾನಿಗಳಿಗೆ ಹೆಮ್ಮೆ ತಂದಿದ್ದ ಆರ್‌ಸಿಬಿ ತಂಡದ ಬ್ರ್ಯಾಂಡ್ ಮೌಲ್ಯವು 300 ಮಿಲಿಯನ್ ಡಾಲರ್‌ಗೆ ಏರಿಕೆ ಕಂಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ತೀವ್ರಗೊಂಡಿದ್ದು, ಇನ್ನು 2 ದಿನಗಳ ಕಾಲ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರಿಗೆ ಸಿನಿಮಾ ಶೂಟಿಂಗ್ ವೇಳೆ ಗಂಭೀರ ಗಾಯವಾಗಿದೆ. ಆಕ್ಷನ್ ದೃಶ್ಯದ ಚಿತ್ರೀಕರಣದಲ್ಲಿ ಅವರ ಸೊಂಟದ ಸ್ನಾಯುರಜ್ಜು ಹರಿದಿದೆ.
ಕುಂದಾಪುರದಲ್ಲಿ ನಡೆದ ಉದ್ಯಮಿ ಐವನ್ ಮಸ್ಕರೇನಸ್ ಭೀಕರ ಶೂಟೌಟ್ ಪ್ರಕರಣದ ತನಿಖೆಯನ್ನು ಉಡುಪಿ ಜಿಲ್ಲಾ ಪೊಲೀಸರು ಅತ್ಯಂತ ಚುರುಕುಗೊಳಿಸಿದ್ದಾರೆ.
ಗ್ಲಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಬಾಕ್ಸರ್‌ಗಳು ಅಭೂತಪೂರ್ವ ಪ್ರದರ್ಶನ ನೀಡುವ ಮೂಲಕ ಇತಿಹಾಸ ಬರೆದಿದ್ದಾರೆ.