DELI PAYNA PRESENTETION

Karnataka Cabinet : ಡಿಕೆಶಿ ಸಂಪುಟದಲ್ಲಿ ಭಾರಿ ಬದಲಾವಣೆ

ವಿಧಾನಮಂಡಲದ ಮುಂಗಾರು ಅಧಿವೇಶನ ಅನಿರೀಕ್ಷಿತವಾಗಿ ಅಂತ್ಯಗೊಳ್ಳುತ್ತಿದ್ದಂತೆಯೇ, ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ಪುನಾರಚನೆಯ ಬಿಸಿಬಿಸಿ ಚರ್ಚೆ ಆರಂಭವಾಗಿದೆ.

videos

Center cuts onion prices : ಕೇವಲ ₹35ಕ್ಕೆ ಸಿಗಲಿದೆ ಕೆಜಿ ಈರುಳ್ಳಿ

ಮಾರುಕಟ್ಟೆಯಲ್ಲಿ ಈರುಳ್ಳಿ (Onion) ಬೆಲೆ ಏರಿಕೆಯಾಗಿ ಸಾರ್ವಜನಿಕರು ಕಂಗಾಲಾಗಿದ್ದ ವೇಳೆಯಲ್ಲೇ ಕೇಂದ್ರ ಸರ್ಕಾರ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ.

cm deli

DK Shivakumar : ಮತ್ತೆ ಮುಂದುವರಿದ ಸಂಪುಟ ಕಸರತ್ತು

ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ಪುನಾರಚನೆ ಮತ್ತು ವಿಸ್ತರಣೆ ಕಸರತ್ತು ಮತ್ತೆ ತೀವ್ರಗೊಂಡಿದೆ.

rain (2)

Karnataka Rain : ರಾಜ್ಯದ ಜನತೆಗೆ ಮತ್ತೆ ವರುಣನ ಮುನ್ಸೂಚನೆ

ಕರ್ನಾಟಕದಾದ್ಯಂತ ಮಾನ್ಸೂನ್ ಮಳೆಯ ತೀವ್ರತೆ ಮತ್ತೆ ಹೆಚ್ಚಾಗಲಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಕೊಡಗಿನಲ್ಲಿ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ.

toxic

Toxic Movie : ಬಹುನಿರೀಕ್ಷಿತ ಟಾಕ್ಸಿಕ್​ ಸಿನಿಮಾ ಅದ್ಧೂರಿ ರಿಲೀಸ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಚಲನಚಿತ್ರ ಇಂದು ಜಗತ್ತಿನಾದ್ಯಂತ ಅತ್ಯಂತ ಅದ್ಧೂರಿಯಾಗಿ ತೆರೆಕಂಡಿದೆ.