Karnataka Rain Update : ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್
ಕರ್ನಾಟಕದಲ್ಲಿ ಮಾನ್ಸೂನ್ ಮಳೆಯ ಅಬ್ಬರ ಮುಂದುವರಿದಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ
ಇನ್ನಷ್ಟು ಓದಿvideos
ಕರ್ನಾಟಕದಲ್ಲಿ ಮಾನ್ಸೂನ್ ಮಳೆಯ ಅಬ್ಬರ ಮುಂದುವರಿದಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ
ಮಕ್ಕಳಿಗೆ ನೀಡಲಾಗುವ ಶೀತ ಮತ್ತು ಕೆಮ್ಮಿನ ಸಿರಪ್‌ಗಳ ಬಳಕೆಗೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಇಲಾಖೆ ಹಾಗೂ ಔಷಧ ನಿಯಂತ್ರಣ ಮಂಡಳಿ ಮಹತ್ವದ ಹೊಸ ನಿಯಮಗಳನ್ನು ಜಾರಿಗೊಳಿಸಿದೆ.
ಸಾಲು ಸಾಲು ಹಬ್ಬಗಳ ಸಂಭ್ರಮದಲ್ಲಿದ್ದ ದೇಶದ ಜನತೆಗೆ ಬೆಲೆ ಏರಿಕೆಯ ಭಾರಿ ಶಾಕ್ ಎದುರಾಗಿದೆ.
ಕರ್ನಾಟಕದಲ್ಲಿ ಕೆಲ ದಿನಗಳ ಬಿಡುವಿನ ನಂತರ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದಾದ್ಯಂತ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮರಾಗಳು ಆಗಾಗ ಬಂದ್ ಆಗುತ್ತಿರುವ ಮತ್ತು ಲೋಪದೋಷಗಳು ಕಂಡುಬರುತ್ತಿರುವ ಬಗ್ಗೆ ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.